Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆಯಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೀದರ್ ನಗರದ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.

ಅನಿಷ್ಕಾರ್ ಚವ್ಹಾಣ್ (21) ಮೃತ ವಿದ್ಯಾರ್ಥಿಯಾಗಿದ್ದು, ಅವರು ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್)ಯಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು. ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ನಿವಾಸಿಯಾಗಿದ್ದ ಅವರು, ವಿದ್ಯಾಭ್ಯಾಸಕ್ಕಾಗಿ ಬೀದರ್‌ನಲ್ಲಿ ವಾಸವಾಗಿದ್ದರು.

ಇದನ್ನೂ ಓದಿ: ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಲಭ್ಯವಾದ ಮಾಹಿತಿಯಂತೆ, ವಿದ್ಯಾರ್ಥಿ ಆನ್‌ಲೈನ್ ಗೇಮ್‌ನಲ್ಲಿ ಸುಮಾರು ₹80 ಸಾವಿರ ರೂಪಾಯಿ ಕಳೆದುಕೊಂಡಿದ್ದು, ಇದರಿಂದಾಗಿ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಬ್ರಿಮ್ಸ್ ಹಾಸ್ಟೆಲ್‌ನ ತಮ್ಮ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದಕ್ಕೂ ನಡುವೆ, ಘಟನೆ ತಿಳಿದು ಬ್ರಿಮ್ಸ್ ಆಸ್ಪತ್ರೆಗೆ ಆಗಮಿಸಿದ ಮೃತ ವಿದ್ಯಾರ್ಥಿಯ ಪೋಷಕರು ಹಾಗೂ ಬಂಧುಗಳ ಆಕ್ರಂದನ ಮುಗಿಲು ಮುಟ್ಟಿತು. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದ್ದು, ಆನ್‌ಲೈನ್ ಗೇಮಿಂಗ್‌ದ ದುಷ್ಪರಿಣಾಮಗಳ ಬಗ್ಗೆ ಮತ್ತೆ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ

ವರದಿ: ಅರವಿಂದ ಮಲ್ಲೀಗೆ, ಬೀದರ್ ಜಿಲ್ಲಾ

😀
0
😍
0
😢
0
😡
0
👍
1
👎
0

Web Add
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಸಜಿಪ ಮಾಗಣೆಯ ದೈವ ಭಂಡಾರ ಮಸೀದಿ ಭೇಟಿ: ಮತೀಯ ಸೌಹಾರ್ದತೆಯ ಅಪೂರ್ವ ಉದಾಹರಣೆ
ಸಜಿಪ ಮಾಗಣೆಯ ದೈವ ಭಂಡಾರ ಮಸೀದಿ ಭೇಟಿ: ಮತೀಯ ಸೌಹಾರ್ದತೆಯ ಅಪೂರ್ವ ಉದಾಹರಣೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
Prajapara News Kannada