Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಎಸ್‌.ಐ.ಆರ್ ವಿವಾದ: ಬೆಳಗಾವಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಡಾ. ರವಿ ಪಾಟೀಲ್ ವಿಚಾರಣೆ

ಬೆಳಗಾವಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಡಾ. ರವಿ ಪಾಟೀಲ್ ಅವರು ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಳಗಾವಿಯ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ (Market Police Station) ಸಹಾಯಕ ಪೊಲೀಸ್ ಆಯುಕ್ತ (ACP) ಸಂತೋಷ್ ಸತ್ಯನಾಯಕ್ ಅವರು ಡಾ. ರವಿ ಪಾಟೀಲ್ ಅವರನ್ನು ಸುಮಾರು ಒಂದೂವರೆ ಗಂಟೆಗಳ ಕಾಲ ಸುದೀರ್ಘವಾಗಿ ವಿಚಾರಣೆಗೊಳಪಡಿಸಿದರು.

ವಿಚಾರಣೆ ಎದುರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರವಿ ಪಾಟೀಲ್, “ನಾನು ಯಾವುದೇ ತಪ್ಪು ಮಾಡಿಲ್ಲ. ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ಮುಸ್ಲಿಂ ಸಮುದಾಯದ ಮತಗಳನ್ನು ತೆಗೆದುಹಾಕಲು ಯತ್ನಿಸಲಾಗಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, “ನಾನು ಕೇವಲ ಮತದಾರರ ವಿವರಗಳ ಪರಿಶೀಲನೆಗಾಗಿ ನಿಯಮಾನುಸಾರ ‘ಫಾರ್ಮ್ 7’ (Form 7) ಆಕ್ಷೇಪಣೆಗಳನ್ನು ಸಲ್ಲಿಸಿದ್ದೇನೆ. ಯಾವುದೇ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶ ಅಥವಾ ಪ್ರಯತ್ನ ನನ್ನಿಂದ ನಡೆದಿಲ್ಲ” ಎಂದು ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದರು.

```
Web Add
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?

ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?

ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!

ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು

ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು

ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ

FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ

ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ

ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?

70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ

ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ

ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್

ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!

SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ

15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?

ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ

ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ

ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:

ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?