Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

ಕಾಟೇರನಿಗೆ ಸಿಕ್ಕ ಗೆಲುವು ಲ್ಯಾಂಡ್ ಲಾರ್ಡ್ ಗೆ ಸಿಗಲಿಲ್ಲ!

ಬೆಂಗಳೂರು: ಎರಡು ವರ್ಷಗಳ ಹಿಂದೆ ತೆರೆಕಂಡ ಡಿ ಬಾಸ್ ದರ್ಶನ್ ಅವರ ವೃತ್ತಿಜೀವನದ ಮಹತ್ವದ ಚಿತ್ರ ಕಾಟೇರ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿತ್ತು. ಅದೇ ಛಾಯೆಯಲ್ಲಿ ನಿರ್ಮಾಣಗೊಂಡ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಸಿಗುತ್ತಿಲ್ಲ.

ಚಿತ್ರಕ್ಕೆ ವಿಮರ್ಶಕರಿಂದ ಹಾಗೂ ಚಿತ್ರರಂಗದಿಂದ ಬಹುಪಾಲು ಪ್ರಶಂಸೆಯ ಸುರಿಮಳೆ ಬಂದಿದ್ದರೂ, ಪ್ರೇಕ್ಷಕರು ಮಾತ್ರ ಚಿತ್ರಮಂದಿರದತ್ತ ಮುಖ ಮಾಡುತ್ತಿಲ್ಲ. ಇದಕ್ಕೆ ಹಲವು ಕಾರಣಗಳು ಚರ್ಚೆಗೆ ಗ್ರಾಸವಾಗಿವೆ.

ಕಾಟೇರ ಚಿತ್ರದಲ್ಲಿ ದರ್ಶನ್ ಅವರ ಜೊತೆಗೆ ನಿರ್ದೇಶಕ ತರುಣ್ ಸುಧೀರ್ ಅವರ ಬಲಿಷ್ಠ ಹಿಡಿತ ಚಿತ್ರಕ್ಕೆ ದೊಡ್ಡ ಶಕ್ತಿ ನೀಡಿತ್ತು. ಅದೇ ತಂಡದ ಬಳಗದಲ್ಲೇ ಬೆಳೆದ ಜಡೇಶ್ ಅವರ ನಿರ್ದೇಶನದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಾಯಕನಾಗಿ ವಿಜಯ್ ಕಾಣಿಸಿಕೊಂಡಿದ್ದಾರೆ. ವಿಜಯ್ ತಮ್ಮ ಕಳೆದ ಎರಡು ಚಿತ್ರಗಳಲ್ಲಿ ರೌಡಿಸಂ ಕಥಾಹಂದರದ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆಯ ಸಾಧನೆ ಮಾಡಿದ್ದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ

ಆದರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ಭೀಮ ಚಿತ್ರದ ಮೊದಲ ದಿನದ ಗಳಿಕೆಯನ್ನು ಟಚ್ ಮಾಡಲು ಲ್ಯಾಂಡ್ ಲಾರ್ಡ್ಗೆ ನಾಲ್ಕು ದಿನಗಳ ಸಮಯ ಬೇಕಾಯಿತು. ಚಿತ್ರದ ಸಾಧಾರಣ ಪ್ರದರ್ಶನಕ್ಕೆ ಕಥಾಹಂದರವೂ ಒಂದು ಪ್ರಮುಖ ಕಾರಣ ಎನ್ನಲಾಗುತ್ತಿದೆ. ಕೆಲ ಪ್ರೇಕ್ಷಕರಿಗೆ ಕಥೆಯ ಅತಿರೇಕ ಅಸಮಾಧಾನ ಉಂಟುಮಾಡಿದೆ. ಇದೇ ರೀತಿಯ ಟೀಕೆಗಳು ಕಾಟೇರ ಚಿತ್ರಕ್ಕೂ ಬಂದಿದ್ದರೂ, ದರ್ಶನ್ ಅವರ ಸ್ಟಾರ್‌ಡಮ್ ಮುಂದೆ ಅವೆಲ್ಲ ಅಷ್ಟಾಗಿ ಪ್ರಭಾವ ಬೀರುವಂತಿರಲಿಲ್ಲ.

ಇದಕ್ಕೆ ಜೊತೆಗೆ ಜೈದ್ ಖಾನ್ ಅವರ ಕಲ್ಟ್ ಚಿತ್ರ ಕೂಡ ಒಂದೇ ಸಮಯದಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರು ಯಾವ ಚಿತ್ರವನ್ನು ಆಯ್ಕೆ ಮಾಡಬೇಕು ಎಂಬ ಗೊಂದಲದಲ್ಲಿದ್ದಾರೆ.

ಗಮನಾರ್ಹ ಸಂಗತಿ ಎಂದರೆ, ಕಾಟೇರ ಬಿಡುಗಡೆಯ ಸಮಯದಲ್ಲಿ ಶಾರುಖ್ ಖಾನ್ ಅವರ ಡಂಕಿ ಮತ್ತು ಪ್ರಭಾಸ್ ಅವರ ಸಲಾರ್ ಚಿತ್ರಗಳು ಕರ್ನಾಟಕದಲ್ಲಿ ಕನ್ನಡದ ಕಾಟೇರ ಎದುರು ಮಗ್ಗುಚಾಚಿದ್ದವು. ಆದರೆ ಈ ಬಾರಿ ಚಿತ್ರರಂಗದ ಸಮೀಕರಣವೇ ಉಲ್ಟಾ ಪಲ್ಟಾ ಆಗಿದೆ.

ಸಾರಥಿ ಚಿತ್ರದ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಮೊತ್ತ ಕಂಡಿದ್ದ ನಿರ್ಮಾಪಕರಿಗೆ ಲ್ಯಾಂಡ್ ಲಾರ್ಡ್ ನಿರಾಸೆ ಮೂಡಿಸಿದೆ.

ಇದನ್ನೂ ಓದಿ: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ

ಆದರೂ ಲ್ಯಾಂಡ್ ಲಾರ್ಡ್ನಂತಹ ಪ್ರಯೋಗಾತ್ಮಕ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಗೆಲ್ಲಬೇಕಾದ ಅಗತ್ಯವಿದೆ. ಆಗಲೇ ಜಡೇಶ್ ಅವರಂತಹ ಪ್ರತಿಭಾವಂತ ನಿರ್ದೇಶಕರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೂಮ್ಮಸ್ಸು ಹಾಗೂ ಅವಕಾಶಗಳು ದೊರೆಯಲಿವೆ.

ಲೇಖನ : ರಿಯಾಜ್ ಮೊಕಾಶಿ

😀
0
😍
0
😢
0
😡
0
👍
8
👎
0

Web Add
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ

ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ

ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್

ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ