Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಅಧಿಕೃತ ಟ್ರೇಲರ್ ಬಿಡುಗಡೆ

ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಅಧಿಕೃತ ಟ್ರೇಲರ್ ಬಿಡುಗಡೆ

ಕಿಚ್ಚ ಸುದೀಪ್ ಅಭಿನಯದ ಹೊಸ ಸಿನಿಮಾ ‘ಮಾರ್ಕ್’ ಅಧಿಕೃತ ಟ್ರೇಲರ್ ಇಂದು ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸತ್ಯ ಜ್ಯೋತಿ ಫಿಲ್ಮ್ಸ್ ನಿರ್ಮಾಣದ ಈ ಸಿನಿಮಾವನ್ನು ಸುದೀಪ್ ಅವರ ಕರಿಯರಿನ ಮತ್ತೊಂದು ಹೈ ಇಂಟೆನ್ಸ್ ಆಕ್ಷನ್ ಡ್ರಾಮಾ ಎಂದು ಅಭಿಮಾನಿಗಳು ವರ್ಣಿಸುತ್ತಿದ್ದಾರೆ. ಟ್ರೇಲರ್‌ನಲ್ಲಿ ತೆಲುಗು ನಟ ವಿ ಕಾರ್ತಿಕೇಯ ತೀವ್ರ ಹಾಗೂ ಪವರ್‌ಫುಲ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುದೀಪ್ ಮತ್ತು ಕಾರ್ತಿಕೇಯ ಮುಖಾಮುಖಿ ಸನ್ನಿವೇಶಗಳು ಪ್ರಮುಖ ಹೈಲೈಟ್‌ ಎನ್ನಲಾಗಿದೆ. ಹೆಚ್ಚು ತೀವ್ರತೆಯನ್ನು ನೀಡುವ ಸಂಗೀತಕ್ಕಾಗಿ ಖ್ಯಾತರಾದ ಅಜನೇಷ್ ಬಿ ಲೋಕನಾಥ್, ಈ ಚಿತ್ರದಲ್ಲೂ ಟ್ರೇಲರ್‌ಗೆ ಶಕ್ತಿಯುತ ಬ್ಯಾಕ್‌ಗ್ರೌಂಡ್ ಸ್ಕೋರ್ ನೀಡಿದ್ದಾರೆ. ಅವರ ಸಂಗೀತ ಸುದೀಪ್ ಅವರ ಆಕ್ಷನ್ ಸ್ಟೈಲ್‌ಗೆ ಮತ್ತಷ್ಟು ಲೆವೆಲ್‌ ನೀಡಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಸ್ಟೈಲಿಶ್ ಲುಕ್, ತೀಕ್ಷ್ಣ ಡೈಲಾಗ್‌ಗಳು ಮತ್ತು ಪ್ರಭಾವಶಾಲಿ ಆಕ್ಷನ್ ಮೇಕಿಂಗ್‌ ಮೂಲಕ ಸುದೀಪ್ ಮತ್ತೊಮ್ಮೆ ತಮ್ಮ ಸ್ಟಾರ್ ಪವರ್ ಸಾಬೀತುಪಡಿಸಿದ್ದಾರೆ. “ಸುದೀಪ್ ಇಸ್ ಬ್ಯಾಕ್” ಎಂಬ ಕಾಮೆಂಟ್‌ಗಳು ಯೂಟ್ಯೂಬ್‌ನಲ್ಲಿ ಹೆಚ್ಚಾಗಿ ಕಾಣಿಸುತ್ತಿವೆ. ಸತ್ಯ ಜ್ಯೋತಿ ಫಿಲ್ಮ್ಸ್ ಸಿನಿಮಾ ಮಟ್ಟಕ್ಕೆ ತಕ್ಕಂತೆ ಭರ್ಜರಿ ತಾಂತ್ರಿಕ ಮೌಲ್ಯ, ಗ್ರ್ಯಾಂಡ್ ಸೆಟ್‌ಅಪ್ ಹಾಗೂ ಆಕ್ಷನ್ ಸೀಕ್ವೆನ್ಸ್‌ಗಳನ್ನು ನೀಡಿರುವುದು ಟ್ರೇಲರ್‌ನಲ್ಲಿಯೇ ಸ್ಪಷ್ಟವಾಗಿದೆ.

ಇದನ್ನೂ ಓದಿ: ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ

ಟ್ರೇಲರ್ ಬಿಡುಗಡೆಯ ನಂತರ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ದಾಖಲಾಗಿದ್ದು, 2025ರಲ್ಲಿ ಕನ್ನಡದಲ್ಲಿ ದೊಡ್ಡ ಆಕ್ಷನ್ ಬ್ಲಾಕ್‌ಬಸ್ಟರ್ ಎಂದು ನಿರೀಕ್ಷಿಸುತ್ತಿದ್ದಾರೆ. ಚಿತ್ರದ ರಿಲೀಸ್ ಡೇಟ್‌ನ್ನು ತಂಡ ಇನ್ನೂ ಘೋಷಿಸದಿದ್ದರೂ, ಟ್ರೇಲರ್ ಸಕ್ಸೆಸ್‌ನ ನಂತರ ಸಿನಿಮಾ ಕುರಿತ ಆಸಕ್ತಿ ಗಗನಕ್ಕೇರಿದೆ.

Web Add
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
Prajapara News Kannada