Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಕೊಡಿಯಾಲ್‌ಬೈಲ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ: ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಕ್ರಮಕ್ಕೆ ಐವನ್‌ ಡಿʼಸೋಜಾ ಸೂಚನೆ

ಕೊಡಿಯಾಲ್‌ಬೈಲ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ: ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಕ್ರಮಕ್ಕೆ ಐವನ್‌ ಡಿʼಸೋಜಾ ಸೂಚನೆ

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲ್‌ಬೈಲ್‌ ವಾರ್ಡಿನ ಕೊಡಿಯಾಲ್‌ಗುತ್ತು ವೆಟ್‌ವೆಲ್‌ನಿಂದ ಕೊಳಚೆ ನೀರನ್ನು ಸಾರ್ವಜನಿಕ ತೋಡುಗಳಿಗೆ ಬಿಡಲಾಗುತ್ತಿರುವುದರಿಂದ ಸ್ಥಳೀಯ ಬಾವಿಗಳ ನೀರು ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಈ ನೀರನ್ನು ಉಪಯೋಗಿಸುವುದರಿಂದ ನಿವಾಸಿಗಳಿಗೆ ರೋಗ-ರುಜಿನಗಳ ಭೀತಿ ಎದುರಾಗಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸ್ಥಳೀಯ ಮಾಜಿ ಕಾರ್ಪೊರೇಟರ್‌ ಪ್ರಕಾಶ್‌ ಬಿ. ಸಾಲ್ಯಾನ್‌ ಅವರ ವಿನಂತಿಯ ಮೇರೆಗೆ ವಿಧಾನ ಪರಿಷತ್‌ ಶಾಸಕ ಐವನ್‌ ಡಿʼಸೋಜಾ ಅವರು ಸದ್ರಿ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. ನಾಗರಿಕರಿಂದ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಕೂಡಲೇ ಇದನ್ನು ಸರಿಪಡಿಸುವಂತೆ ನಗರ ಪಾಲಿಕೆ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್

ಈ ಪ್ರದೇಶದ ಕೊಳಚೆ ನೀರು ಕುದ್ರೋಳಿ ವೆಟ್‌ವೆಲ್‌ಗೆ ಹರಿಯಬೇಕಾಗಿದ್ದರೂ, ಅಲ್ಲಿನ ಪೈಪ್‌ಗಳು ಹಳೆಯದಾಗಿರುವುದರಿಂದ ಕೊಳಚೆ ನೀರನ್ನು ಸಾರ್ವಜನಿಕ ತೋಡಿಗೆ ಬಿಡಲಾಗುತ್ತಿದೆ. ಇದರಿಂದ ದುರ್ವಾಸನೆ, ಸೊಳ್ಳೆಗಳ ಕಾಟ ಹೆಚ್ಚಾಗಿ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಸ್ಥಳೀಯರು ತಿಳಿಸಿದರು.

ಈ ಕುರಿತು ಅಧಿಕಾರಿಗಳು ಮಾತನಾಡಿ, ಕೂಡಲೇ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕೊಳಚೆ ನೀರನ್ನು ಪೈಪ್‌ಗಳ ಮೂಲಕ ಹರಿಸುವ ವ್ಯವಸ್ಥೆಗಾಗಿ ಮೂರು ಪೈಪ್‌ಗಳಿಗೆ ಸುಮಾರು 5 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಇಂಜಿನಿಯರ್‌ಗಳು ತಿಳಿಸಿದ್ದಾರೆ ಎಂದು ಶಾಸಕ ಐವನ್‌ ಡಿʼಸೋಜಾ ಹೇಳಿದರು.

ಇದನ್ನೂ ಓದಿ: ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಈ ಸಂದರ್ಭದಲ್ಲಿ ಪ್ರಕಾಶ್‌ ಬಿ. ಸಾಲ್ಯಾನ್‌, ಅನಂತ್‌ ಕಾಮತ್‌, ಸಂಜಯ್‌ ಶೇಟ್‌, ರಘುರಾಜ್‌ ಕದ್ರಿ, ದಿನೇಶ್‌ ಬಲಿಪತೋಟ, ದೇವಿ ಪ್ರಸಾದ್‌ ಕದ್ರಿ, ಹರೀಶ್‌ ಕೊಡಿಯಾಲ್‌ಬೈಲ್‌, ಕೇಶವ, ಉಮಾನಾಥ್‌ ಗುರಿಕಾರ, ರವಿ ಬಲಿಪತೋಟ, ಶೈಲೇಶ್‌ ಬಲಿಪತೋಟ, ಸುರೇಶ್‌, ಧನಂಜಯ್‌, ಗಂಗಾಧರ್‌ ಮಾಸ್ಟರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Web Add
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
Prajapara News Kannada