Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಬಂಟ್ವಾಳದಲ್ಲಿ ತೀವ್ರ ಆಕ್ರೋಶ

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬಂಟ್ವಾಳದಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಸಾಮಾನ್ಯ ಜನರ ಜೀವನ ದುಸ್ತರವಾಗುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯ ವೇಳೆ ಗ್ಯಾಸ್ ಸಿಲಿಂಡರ್ ಮಾದರಿಯನ್ನು ರಸ್ತೆ ಮಧ್ಯೆ ಇಟ್ಟು, ಅಡುಗೆ ಮಾಡುವ ರೀತಿಯಲ್ಲಿ ಪ್ರತೀಕಾತ್ಮಕವಾಗಿ ಆಕ್ರೋಶ ವ್ಯಕ್ತಪಡಿಸಿದರು. “ಬೆಲೆ ಏರಿಕೆ ತಕ್ಷಣ ಹಿಂಪಡೆಯಬೇಕು, ಇಲ್ಲವಾದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು” ಎಂದು ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಮುಖಂಡರು ಮಾತನಾಡಿ, ಕೇಂದ್ರ ಸರ್ಕಾರ ಜನಸಾಮಾನ್ಯರ ಸಮಸ್ಯೆಗಳನ್ನು ಕಡೆಗಣಿಸುತ್ತಿದೆ. ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.
ಸ್ಥಳೀಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

```
Web Add
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ

ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು

ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ

15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?

ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?

ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!

ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ

ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ

ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ

ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?

ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ

ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?

70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ

ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!

FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ

ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?

ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:

ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್