Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ • 🔥
Advertisement

ನಾಟಕದ ಪರದೆ ಸರಿಸಿದ ಪೊಲೀಸರು: ಸೌಮ್ಯ ಶೆಟ್ಟಿ ಬಂಧನ – ಸುದೀಪ್ ಶೆಟ್ಟಿ ಸಾವಿನ ಪ್ರಕರಣಕ್ಕೆ ತಿರುವು

ದಕ್ಷಿಣ ಕನ್ನಡ: ಜಿಲ್ಲೆಯ ಉದ್ಯಮಿ ಸುದೀಪ್ ಶೆಟ್ಟಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ನಾಟಕ ಕಲಾವಿದೆ ಹಾಗೂ ಮೇಕಪ್ ಆರ್ಟಿಸ್ಟ್ ಸೌಮ್ಯ ಶೆಟ್ಟಿ ಅವರನ್ನು ಕಾರ್ಕಳ ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ.

ಸುದೀಪ್ ಶೆಟ್ಟಿ ವಿಷ ಸೇವಿಸಿ ಮೃತಪಟ್ಟ ಘಟನೆಗೆ ಸಂಬಂಧಿಸಿ, ಈ ವಿಷಯವನ್ನು ಹಲವು ದಿನಗಳ ಕಾಲ ಮುಚ್ಚಿಟ್ಟಿರುವುದು ಹಾಗೂ ಸಾವಿನ ಹಿಂದೆ ಅನುಮಾನಾಸ್ಪದ ಅಂಶಗಳಿರುವುದಾಗಿ ಸುದೀಪ್ ಅವರ ತಂದೆ ದಾಮೋದರ್ ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಈ ದಂಪತಿ ಫೆಬ್ರವರಿಯಲ್ಲಿ ರಿಜಿಸ್ಟರ್ ಮದುವೆ ಮಾಡಿಕೊಂಡಿದ್ದು, ಮಾರ್ಚ್‌ನಲ್ಲಿ ದೇವಸ್ಥಾನದಲ್ಲಿ ವಿವಾಹವಾಗಿದ್ದರು. ಆದರೆ ಮದುವೆಯಾದ ಕೆಲವೇ ದಿನಗಳಲ್ಲಿ ಸುದೀಪ್ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ನಂತರ ಮೃತಪಟ್ಟ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿತ್ತು.
ಪ್ರಾಥಮಿಕ ತನಿಖೆಯಲ್ಲಿ ಕೆಲ ಪ್ರಮುಖ ಸುಳಿವುಗಳು ಸಿಕ್ಕಿದ್ದು, ಸೌಮ್ಯ ಶೆಟ್ಟಿ ಅವರ ವಿರುದ್ಧ ಹಲವು ಆರೋಪಗಳು ಕೇಳಿಬರುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದೀಪ್ ವಿಷ ಸೇವಿಸಿದ ಸಂದರ್ಭದ ಪರಿಸ್ಥಿತಿಗಳು, ಅದಕ್ಕೆ ಕಾರಣವಾದ ಮಾನಸಿಕ ಒತ್ತಡ ಅಥವಾ ಇತರೆ ಅಂಶಗಳ ಬಗ್ಗೆ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ

ಸೌಮ್ಯ ಶೆಟ್ಟಿ ಅವರನ್ನು ವಶಕ್ಕೆ ಪಡೆದಿರುವ ತನಿಖಾ ತಂಡವು, ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸುತ್ತಿದ್ದು, ಸಾವಿನ ನಿಜವಾದ ಕಾರಣವನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.
ಈ ಪ್ರಕರಣವು ಸ್ಥಳೀಯವಾಗಿ ಹೆಚ್ಚಿನ ಚರ್ಚೆಗೆ ಗ್ರಾಸವಾಗಿದ್ದು, ಮೃತ ಸುದೀಪ್ ಶೆಟ್ಟಿ ಕುಟುಂಬಕ್ಕೆ ನ್ಯಾಯ ದೊರಕಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ.

😀
0
😍
0
😢
0
😡
0
👍
1
👎
0

Web Add
ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?

ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ

ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು

ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ