Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಪೋಲಿಯೊ ಹಾಕಿಸಿ… ಅಂಗವೈಕಲ್ಯತೆ ಓಡಿಸಿ: ರಾಷ್ಟ್ರೀಯ ಲಸಿಕಾ ದಿನಕ್ಕೆ ಸಿದ್ದರಾಮಯ್ಯ–ಡಿ.ಕೆ. ಶಿವಕುಮಾರ್ ಕರೆ

ಪೋಲಿಯೊ ಹಾಕಿಸಿ… ಅಂಗವೈಕಲ್ಯತೆ ಓಡಿಸಿ: ರಾಷ್ಟ್ರೀಯ ಲಸಿಕಾ ದಿನಕ್ಕೆ ಸಿದ್ದರಾಮಯ್ಯ–ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು: ಗೃಹಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಲಸಿಕಾ ದಿನವನ್ನು ಉದ್ಘಾಟಿಸಿದರು. ಈ ವೇಳೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ‘ಪೋಲಿಯೊ ಮುಕ್ತ ಭಾರತ’ ಅಭಿಯಾನಕ್ಕೆ ಬೆಂಬಲ ನೀಡುವಂತೆ ಅವರು ಪೋಷಕರಿಗೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಮತ್ತೊಂದೆಡೆ ಸದಾಶಿವನಗರದ ನಿವಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರೀಯ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ, ಡಿಸೆಂಬರ್ 24ರೊಳಗೆ ಮಕ್ಕಳಿಗೆ ಲಸಿಕೆ ಹಾಕಿಸಿ ಅಂಗವೈಕಲ್ಯತೆ ನಿರ್ಮೂಲನೆಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದರು.

😀
0
😍
0
😢
0
😡
0
👍
2
👎
0

Web Add
Prajapara News Kannada