Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ನೇಮಕವಾದ ವಾರದಲ್ಲೇ ವಿಶೇಷ ನ್ಯಾಯಾಧೀಶೆ ವರ್ಗಾವಣೆಬಿಎಸ್-3 ವಾಹನಗಳಿಗೆ E20 ಇಂಧನ: ಕೆಲವು ರಬ್ಬರ್ ಭಾಗಗಳನ್ನು ಬದಲಾಯಿಸಬೇಕಾಗಬಹುದು – ನಿತಿನ್ ಗಡ್ಕರಿಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್‘ರಾಮಾಯಣ’ ಟ್ರೇಲರ್ ರಿಲೀಸ್: ರಣಬೀರ್ ರಾಮನಾಗಿ, ಯಶ್ ರಾವಣನಾಗಿ ಅದ್ಭುತ ಅವತಾರ!ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲುಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿವಿದ್ಯಾರ್ಥಿ ಪ್ರತಿಭಟನೆಗಳನ್ನು ಅಹಿಂಸಾತ್ಮಕವಾಗಿ ನಿಭಾಯಿಸಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ! • 🔴
Advertisement

ಪ್ರೀತಿ ದುರಂತ ಅಂತ್ಯ: ಯುವಕ ಆತ್ಮಹತ್ಯೆ – ಯುವತಿಯ ಕಿರುಕುಳ ಆರೋಪ, ತನಿಖೆ ಚುರುಕು

ಮಂಗಳೂರು: ಪ್ರೀತಿ ಬದುಕಿಗೆ ದಾರಿಯಾಗಬೇಕಾದರೆ, ಇಲ್ಲೊಬ್ಬ ಯುವಕನ ಪಾಲಿಗೆ ಅದೇ ಪ್ರೀತಿ ಮರಣಕ್ಕೆ ಕಾರಣವಾದ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದ ಯುವತಿಯ ಕಿರುಕುಳ ತಾಳಲಾರದೆ 22 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮಂಗಳೂರಿನ ಮೂಡುಶೆಡ್ಡೆ ಎದುರುಪದವು ನಿವಾಸಿಯಾದ ಮುಹಮ್ಮದ್ ಆಶಿಕ್ (22) ಅವರು ಕಳೆದ ಮಾರ್ಚ್ 21ರ ಮಧ್ಯರಾತ್ರಿ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಸಾವಿನ ನಿಖರ ಕಾರಣ ತಿಳಿದಿರಲಿಲ್ಲ. ಆದರೆ ನಂತರ ಆಶಿಕ್ ಅವರ ಮೊಬೈಲ್ ಪರಿಶೀಲಿಸಿದಾಗ ಹಲವು ಆಘಾತಕಾರಿ ಮಾಹಿತಿಗಳು ಬಹಿರಂಗವಾಗಿವೆ.

ಇದನ್ನೂ ಓದಿ: ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ!

ಆಶಿಕ್ ನಗರದ ಕೂಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ, ಅದೇ ಕಾಲೇಜಿನ ಸಮೀಯ ಸಬಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದರು. ಕೆಲಕಾಲ ಇಬ್ಬರ ನಡುವೆ ಆಪ್ತ ಸಂಬಂಧವಿದ್ದರೂ, ಇತ್ತೀಚಿನ ದಿನಗಳಲ್ಲಿ ಯುವತಿ ದೂರವಾಗತೊಡಗಿದ್ದಳು ಎನ್ನಲಾಗಿದೆ. ಜೊತೆಗೆ, ಆತನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾಳೆ ಎಂಬ ಆರೋಪವೂ ಕೇಳಿಬಂದಿದೆ.
ಈ ಕುರಿತು ಆಶಿಕ್ ತಂದೆ ಮುಹಮ್ಮದ್ ಹನೀಫ್ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಬಾಳ ಕಿರುಕುಳವೇ ತಮ್ಮ ಮಗನ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. “ನೀನು ಎಲ್ಲಿಯಾದರೂ ಹೋಗಿ ಸಾಯಿ” ಎಂದು ಹೇಳುವುದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಷ್ಟೇ ಅಲ್ಲದೆ, ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲೂ ಆಶಿಕ್ ವೀಡಿಯೋ ಕಾಲ್‌ನಲ್ಲಿ ಇದ್ದು, ಆ ವೇಳೆ ಯುವತಿಯೇ ಪ್ರಚೋದನೆ ನೀಡಿದ್ದಾಳೆ ಎಂಬ ಗಂಭೀರ ಆರೋಪ ಕೂಡ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್ ಚಾಟ್‌ಗಳು ಹಾಗೂ ವೀಡಿಯೋ ಕಾಲ್ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು: ನಕಲಿ ನೋಟು ಪ್ರಕರಣದಲ್ಲಿ ಬೆಳ್ತಂಗಡಿಯಲ್ಲಿ ಎರಡು ಕಡೆ ಶೋಧ; ಪ್ರಿಂಟರ್ ಸೇರಿದಂತೆ ಹಲವು ವಸ್ತುಗಳ ವಶ

ಸದ್ಯ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಸ್ಥಳೀಯವಾಗಿ ಆಕ್ರೋಶಕ್ಕೆ ಕಾರಣವಾಗಿದ್ದು, ಮೃತ ಯುವಕನ ಕುಟುಂಬಕ್ಕೆ ನ್ಯಾಯ ಸಿಗಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ.

😀
0
😍
0
😢
0
😡
0
👍
0
👎
0

##crime ❖
Web Add
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ನೇಮಕವಾದ ವಾರದಲ್ಲೇ ವಿಶೇಷ ನ್ಯಾಯಾಧೀಶೆ ವರ್ಗಾವಣೆ

ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿ

ಬಾಳಹಳ್ಳಿಯಲ್ಲಿ ಗುಂಡು ಸಿಡಿದು ಮಗುವಿಗೆ ಗಾಯ;ಆರೋಪಿಯನ್ನು ಬಂಧಿಸಲು TUCI ಆಗ್ರಹ

ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ: ನಾಲ್ವರು ಭಾರತೀಯ ನಾವಿಕರು ಸಾವು

ಬಹುಜನ ಸಮಾಜ ಪಕ್ಷದಿಂದ ಛತ್ರಪತಿ ಶಾಹು ಮಹಾರಾಜರ ಜನ್ಮದಿನ ಆಚರಣೆ; ಮೀಸಲಾತಿ ಹೋರಾಟದ ಕೊಡುಗೆ ಸ್ಮರಣೆ

ಹಿರಿಯ ದಲಿತ ಮುಖಂಡ ಎಂ. ದೇವದಾಸ್ ನಿಧನ; ದಲಿತ ಚಳವಳಿಗೆ ಅಪಾರ ನಷ್ಟ

ಇನ್ಮುಂದೆ ಮನೆ ಬಾಗಿಲಿಗೇ ಜಾತಿ ಪ್ರಮಾಣಪತ್ರ: ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಉಪ ತಹಶೀಲ್ದಾರ್‌ಗೆ ಅಧಿಕಾರ

ಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!

ಬ್ಯಾಂಕ್ ಆಫ್ ಬರೋಡಾದಲ್ಲಿ ಸೈಬರ್ ದಾಳಿ? 1TB ಗ್ರಾಹಕರ ಡೇಟಾ ಸೋರಿಕೆ ಆರೋಪ – ಬ್ಯಾಂಕ್ ಹೇಳಿದ್ದೇನು?

ಬಂಟ್ವಾಳದಲ್ಲಿ ಯುವತಿ ಬರ್ಬರ ಹತ್ಯೆ ಕೇಸ್ ಆರೋಪಿ ಚೇತನ್‌ ಪೊಲೀಸ್‌ ಕಸ್ಟಡಿಗೆ

ನೀಟ್ ಅಕ್ರಮ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ದೇಶವ್ಯಾಪಿ ಒತ್ತಾಯ, ಆದರೆ ಅಧಿಕೃತ ನಿರ್ಧಾರ ಇನ್ನೂ ಇಲ್ಲ

ವಿದ್ಯಾರ್ಥಿ ಪ್ರತಿಭಟನೆಗಳನ್ನು ಅಹಿಂಸಾತ್ಮಕವಾಗಿ ನಿಭಾಯಿಸಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲು

ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

‘ಶ್ರೀಮತಿ ಸತ್ಯಭಾಮ’ : ತುಳು ರಂಗಭೂಮಿಗೆ ಮಹಿಳಾ ಕೇಂದ್ರಿತ ಹೊಸ ನಾಟಕ

ಮಂಗಳೂರು: ನಕಲಿ ನೋಟು ಪ್ರಕರಣದಲ್ಲಿ ಬೆಳ್ತಂಗಡಿಯಲ್ಲಿ ಎರಡು ಕಡೆ ಶೋಧ; ಪ್ರಿಂಟರ್ ಸೇರಿದಂತೆ ಹಲವು ವಸ್ತುಗಳ ವಶ

ಎಸ್‌ಎಫ್‌ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ, ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರು ಆಯ್ಕೆ

ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ!

NEETವಿವಾದ ನಂತರ ಕೇಂದ್ರದ ಹೊಸ ಮಸೂದೆ ಪ್ರಸ್ತಾವ; ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ?

ಮಂಗಳೂರು: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಕಾಸ್ತ್ರ ದಾಳಿ; ಆರೋಪಿಗಳಿಗಾಗಿ ಪೊಲೀಸರ ಶೋಧ

ಬಿಎಸ್-3 ವಾಹನಗಳಿಗೆ E20 ಇಂಧನ: ಕೆಲವು ರಬ್ಬರ್ ಭಾಗಗಳನ್ನು ಬದಲಾಯಿಸಬೇಕಾಗಬಹುದು – ನಿತಿನ್ ಗಡ್ಕರಿ

ಶೋಕಿಲಾಲ್ ‘ಲಂಚು ಲಾಲ್’ ಲಕ್ಕಿ ಸ್ಕೀಮ್ ಢಮಾರ್!

‘ರಾಮಾಯಣ’ ಟ್ರೇಲರ್ ರಿಲೀಸ್: ರಣಬೀರ್ ರಾಮನಾಗಿ, ಯಶ್ ರಾವಣನಾಗಿ ಅದ್ಭುತ ಅವತಾರ!

ಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್

NEET ಪರೀಕ್ಷೆಯ ಅಕ್ರಮ ಮತ್ತು ಪತ್ರ ಸೋರಿಕೆ ವಿವಾದ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಪರೀಕ್ಷಾ ಅಕ್ರಮ ವಿವಾದದ ನಡುವೆ ಧರ್ಮೇಂದ್ರ ಪ್ರಧಾನ್ ಪುತ್ರಿ ನೈಮಿಷಾ ಇನ್‌ಸ್ಟಾಗ್ರಾಮ್ ಖಾತೆ ನಿಷ್ಕ್ರಿಯ

ಹಸಿರು ಸೀರೆ ಧರಿಸಿ ಬನ್ನಿ ಎಂದ ಎಪಿಎಂಸಿ ಕಾರ್ಯದರ್ಶಿ; ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ

‘ಕಂಗುಲು–ಕರ್ಂಗೋಲು’ ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ‘ಕುದ್ಕಬಚ್ಚಿರೆ’ ಕಥಾಸಂಕಲನ ಬಿಡುಗಡೆ
‘ಕಂಗುಲು–ಕರ್ಂಗೋಲು’ ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ‘ಕುದ್ಕಬಚ್ಚಿರೆ’ ಕಥಾಸಂಕಲನ ಬಿಡುಗಡೆ
Prajapara News Kannada

Discover more from Prajapara News

Subscribe now to keep reading and get access to the full archive.

Continue reading