Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ಬಂಟ್ವಾಳ: “ರೈ” ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ್ ಹೋರಾಟ ನಾಳೆ

ಬಂಟ್ವಾಳ: “ರೈ” ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ್ ಹೋರಾಟ ನಾಳೆ

ಬಂಟ್ವಾಳ: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯ ಹೆಸರನ್ನು ಅಳಿಸಿ ‘ಜೈ ರಾಮಜಿ’ ಎಂಬ ಹೆಸರನ್ನು ಬಳಸಲಾಗುತ್ತಿದ್ದು, ಜೊತೆಗೆ ಯೋಜನೆಯ ಫಲಾನುಭವಿಗಳನ್ನು ಕಡಿತಗೊಳಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ತೀವ್ರ ವಿರೋಧ ವ್ಯಕ್ತಪಡಿಸಲಾಗಿದೆ.

ಈ ಹಿನ್ನೆಲೆ “ನರೇಗಾ ಬಚಾವೋ ಸಂಗ್ರಾಮ್” ಎಂಬ ಹೆಸರಿನಡಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು, ದಿನಾಂಕ ಜ.28 ಬುಧವಾರ ಬೆಳಿಗ್ಗೆ ಗಂಟೆ 9.30ಕ್ಕೆ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆ ನಡೆಯಲಿದೆ.

ಇದನ್ನೂ ಓದಿ: ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಪಾದಯಾತ್ರೆ ಮಣಿಹಳ್ಳದಿಂದ ಆರಂಭವಾಗಿ ಬಂಟ್ವಾಳ ಪೇಟೆ ಮೂಲಕ ಶ್ರೀ ನಾರಾಯಣ ಗುರು ವೃತ್ತ ತಿರುಗಿ ಬಿ.ಸಿ.ರೋಡ್ ಕೈಕಂಬದವರೆಗೆ ಸಾಗಲಿದೆ. ನಂತರ ಅಲ್ಲಿಂದ ಹಿಂದಿರುಗಿ ಮಿನಿ ವಿಧಾನಸೌಧದ ಮೂಲಕ ತಾಲ್ಲೂಕು ಕಚೇರಿ ಎದುರು ಪ್ರತಿಭಟನಾ ಸಭೆ ನಡೆಯಲಿದೆ.

ಈ ಕಾರ್ಯಕ್ರಮವನ್ನು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯುಕ್ತವಾಗಿ ಆಯೋಜಿಸಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಸಚಿವ ಶ್ರೀ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ಹೋರಾಟ ನಡೆಯಲಿದೆ.

ಇದನ್ನೂ ಓದಿ: ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ

ಪಕ್ಷದ ಮುಖಂಡರು, ವಲಯ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಬೂತ್ ಮಟ್ಟದ ಸದಸ್ಯರು ಹಾಗೂ ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

😀
0
😍
0
😢
0
😡
0
👍
1
👎
0

Web Add
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
Prajapara News Kannada