Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ಬೀದರ್–ಔರಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಸಾರಿಗೆ ಬಸ್ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಬೀದರ್–ಔರಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಸಾರಿಗೆ ಬಸ್ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಬೀದರ್: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬೀದರ್–ಔರಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಔರಾದ್ ತಾಲೂಕಿನ ಬಲ್ಲೂರ (ಜೆ) ಗ್ರಾಮದ ನಿವಾಸಿ ಬಸವರಾಜ ಕಂಟೆಪ್ಪಾ (34) ಮೃತರು. ಮೃತರಿಗೆ ತಂದೆ–ತಾಯಿ, ಪತ್ನಿ ಹಾಗೂ ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ ಇದ್ದಾರೆ ಎಂದು ತಿಳಿದು ಬಂದಿದೆ.

ಮೃತ ಬಸವರಾಜ ಅವರು ಸ್ವಗ್ರಾಮದಿಂದ ಕೌಠಾ (ಬಿ) ಗ್ರಾಮದ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ, ಔರಾದ್‌ನಿಂದ ಬೀದರ್ ಕಡೆಗೆ ಸಾಗುತ್ತಿದ್ದ ಸಾರಿಗೆ ಬಸ್ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಬೈಕ್ ಸವಾರ ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ

ಘಟನೆಯ ಮಾಹಿತಿ ತಿಳಿದ ಕೂಡಲೇ ಸಂತಪೂರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಸಂತಪೂರ ಸಮುದಾಯ ಆರೋಗ್ಯ ಕೇಂದ್ರದ ಶವಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Web Add
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
Prajapara News Kannada