Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

ಬೀದರ್: ರೈತರಿಗೆ ಪರಿಹಾರ ಕೊಡಿ; ಜಿಲ್ಲಾಧಿಕಾರಿಗೆ ಮನವಿ

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಚಟ್ನಾಳ ಗ್ರಾಮದ ಸುಮಾರು 70 ರೈತರಿಗೆ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿ ಪರಿಹಾರ ಇನ್ನೂ ಜಮೆಯಾಗದಿರುವುದನ್ನು ಖಂಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡರು, ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹2,950 ದರ ನಿಗದಿಪಡಿಸಿ, ಪ್ರತಿ 15 ದಿನಕ್ಕೊಮ್ಮೆ ರೈತರ ಖಾತೆಗೆ ಹಣ ಪಾವತಿಸುವುದಾಗಿ ನೀಡಿದ ಆಶ್ವಾಸನೆಯನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿದರು. ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ಜಿಲ್ಲೆಯ ಹಲವಾರು ರೈತರಿಗೆ ಇನ್ನೂ ಪರಿಹಾರ ಜಮೆಯಾಗಿಲ್ಲ. ಈ ವಿಷಯವನ್ನು ತುರ್ತುವಾಗಿ ಮರುಪರಿಶೀಲಿಸಿ ರೈತರಿಗೆ ಶೀಘ್ರ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ

ಇದಲ್ಲದೆ, ಜಿಲ್ಲಾದ್ಯಂತ ಕಬ್ಬು ಕಟಾವು ಮಾಡಲು ಕೂಲಿ ಕಾರ್ಮಿಕರ ಕೊರತೆ, ಬೆಳೆ ವಿಮೆ ಪರಿಹಾರದ ವಿಳಂಬ, ತೊಗರಿ ಖರೀದಿ ಕೇಂದ್ರಗಳನ್ನು ತಕ್ಷಣ ಆರಂಭಿಸುವ ಅಗತ್ಯ, ಹಾಗೂ ಹೊರ ರಾಜ್ಯಗಳಿಂದ ಕಬ್ಬು ತರದಂತೆ ನಿರ್ಬಂಧ ವಿಧಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದರು. ಜೊತೆಗೆ, ಎಪಿಎಂಸಿಗಳಲ್ಲಿ ನಡೆಯುತ್ತಿರುವ ಅಕ್ರಮ ಕಡತ ಹಾಗೂ ಕಮಿಷನ್ ವಸೂಲಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಸೇರಿದಂತೆ ಬಾಬು ಮಾದಪ್ಪಾ, ರಾಜಕುಮಾರ ಪಾಟೀಲ, ಪ್ರಕಾಶ ಬಾವಗೆ, ಗಣಪತಿ ಕಾಶೆಪ್ಪಾ, ಶ್ರೀನಿವಾಸ ಶಾಮರಾವ, ಗುರುನಾಥ ಮಾಣಿಕರಾಯ ಸೇರಿದಂತೆ ಹಲವಾರು ರೈತ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ

ವರದಿ: ಅರವಿಂದ ಮಲ್ಲೀಗೆ

😀
0
😍
0
😢
0
😡
0
👍
0
👎
0

Web Add
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ

ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ

ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ

ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ

ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?