Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ಬೀದರ್: ಸೂರ್ಯಕಾಂತ ತಿಪ್ಪಣ್ಣಾ ಸಾಧೂರೆ ಅವರಿಗೆ ರಾಜ್ಯಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ

ಬೀದರ್: ಸೂರ್ಯಕಾಂತ ತಿಪ್ಪಣ್ಣಾ ಸಾಧೂರೆ ಅವರಿಗೆ ರಾಜ್ಯಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ

ಬೀದರ್‌: ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತು (ರಿ), ಧಾರವಾಡ ಹಾಗೂ ಕಲ್ಯಾಣ ಕರ್ನಾಟಕ ಪ್ರೌಢ ಶಾಲಾ ಶಿಕ್ಷಕರ ಸಂಘ (ರಿ), ಬೀದರ್ ಇವರ ಸಂಯುಕ್ತ ಆಶ್ರಯದಲ್ಲಿ ದೇಶದ ಮೊದಲ ಮಹಿಳಾ ಶಿಕ್ಷಕಿಯರಾದ ಸಾವಿತ್ರಿಬಾಯಿ ಫೂಲೆ , ಫಾತಿಮಾ ಶೇಖ್ ಮತ್ತು ರಮಾಬಾಯಿ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ರಾಜ್ಯಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು.

ಈ ಸಮಾರಂಭದಲ್ಲಿ ಸಮಾಜಸೇವಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸಮಾಜಮುಖಿ ಕಾರ್ಯಗಳ ಮೂಲಕ ಜನಸಾಮಾನ್ಯರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಸೂರ್ಯಕಾಂತ ತಿಪ್ಪಣ್ಣಾ ಸಾಧೂರೆ ಅವರಿಗೆ ರಾಜ್ಯಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ: ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಸಮಾಜದ ವಿವಿಧ ವರ್ಗಗಳ ಜನರ ಕಲ್ಯಾಣಕ್ಕಾಗಿ ಅವರು ಕೈಗೊಂಡಿರುವ ಸೇವಾ ಕಾರ್ಯಗಳನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರೌಢ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಸಮಾಜದಲ್ಲಿ ಶಿಕ್ಷಣ, ಸಾಮಾಜಿಕ ನ್ಯಾಯ ಮತ್ತು ಸಾರ್ವಜನಿಕ ಹಿತಾಸಕ್ತಿಗಾಗಿ ಸಲ್ಲಿಸಿರುವ ಅವರ ಕೊಡುಗೆ ಶ್ಲಾಘನೀಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮವು ಬೀದರ ನಗರದ ಪ್ರತಾಪನಗರದಲ್ಲಿರುವ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆಯಿತು. ಈ ವೇಳೆ ಶಿಕ್ಷಕ ಸಂಘಗಳ ಪದಾಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಿದರು.‌

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ

ವರದಿ: ಅರವಿಂದ ಮಲ್ಲೀಗೆ

😀
0
😍
0
😢
0
😡
0
👍
0
👎
0

Web Add
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
Prajapara News Kannada