Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
Advertisement

ಬೆಳಕೇರಾ ಗ್ರಾಮದಲ್ಲಿ ಮಹಿಳೆಯರಿಗೆ ನರೇಗಾ ಕೂಲಿ ಕೆಲಸ ನೀಡುವಂತೆ ದಸಂಸ ಆಗ್ರಹ

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಚಿಟಗುಪ್ಪಾ ಹೋಬಳಿಯ ಬೆಳಕೇರಾ ಗ್ರಾಮದಲ್ಲಿ ಕಳೆದ ಆರು ತಿಂಗಳಿಂದ ನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಅಡಿಯಲ್ಲಿ ಕೂಲಿ ಕೆಲಸ ನೀಡಲಾಗುತ್ತಿಲ್ಲ ಎಂದು ಆರೋಪಿಸಿ, ಅಲ್ಲಿನ ಮಹಿಳೆಯರಿಗೆ ತಕ್ಷಣವೇ ಕೆಲಸ ಒದಗಿಸಬೇಕೆಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ಆಗ್ರಹಿಸಲಾಯಿತು.

ಗುರುವಾರ ಬೆಳಕೇರಾ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಸಂಘಟನೆಯ ಮುಖಂಡರು ಮತ್ತು ಸದಸ್ಯರು ಸೇರಿ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿನ ಮಹಿಳೆಯರು ಜೀವನ ನಿರ್ವಹಣೆಗೆ ನರೇಗಾ ಕೂಲಿ ಕೆಲಸವೇ ಮುಖ್ಯ ಆಧಾರವಾಗಿದ್ದು, ಹಲವು ತಿಂಗಳಿಂದ ಕೆಲಸ ಇಲ್ಲದ ಕಾರಣ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಬೆಳಕೇರಾ ಗ್ರಾಮದ ಮಹಿಳೆಯರು ಸಂಘಟನೆಯ ಬಳಿ ತಮ್ಮ ಅಳಲನ್ನು ತೋಡಿಕೊಂಡಿರುವುದರಿಂದ, ಗ್ರಾಮ ಪಂಚಾಯತ್‌ಗೆ ಬಂದು ಕೆಲಸ ನೀಡುವಂತೆ ಒತ್ತಾಯಿಸುತ್ತಿದ್ದೇವೆ. ಮಹಿಳೆಯರಿಗೆ ಯಾವುದೇ ವಿಳಂಬವಿಲ್ಲದೆ ನರೇಗಾ ಅಡಿಯಲ್ಲಿ ಕೂಲಿ ಕೆಲಸ ಒದಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡರು ಆಗ್ರಹಿಸಿದರು.

ಇದನ್ನೂ ಓದಿ: ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ

ಈ ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ರಾಹುಲ್ ಉದ್ದಾ, ಕಾರ್ಮಿಕ ಸಂಘದ ಅಧ್ಯಕ್ಷ ಶಶಿಕಾಂತ್ ಡಾಂಗೆ, ಸುರೇಶ್ ಘಾಂಗ್ರೆ, ಶಿವಾನಂದ್ ಕಟ್ಟಿಮನಿ, ಶ್ರೀನಿವಾಸ್ ಕಟ್ಟಿಮನಿ, ಸಂತೋಷ್ ಅತಿವಾಳ್, ಶರಣಪ್ಪ ಮೇತ್ರೆ, ಶಿವರಾಜ್ ಸಿಂಧನಕೇರಾ ಸೇರಿದಂತೆ ಹಲವು ಕಾರ್ಯಕರ್ತರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Web Add
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ

ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು

ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ

ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ

ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ

ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?

ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ

ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ

ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ

ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ

ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್

ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ

ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್