Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

ಬೆಳ್ತಂಗಡಿ: ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಉತ್ತಮ ಖ್ಯಾತಿ ಪಡೆದಿರುವ ಸಾಲ್ಯಾನ್ ಎಲ್ ಇಡಿ ಸಂಸ್ಥೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದೆ. ಮಂಗಳೂರಿನಲ್ಲಿ ನಡೆದ ಕಿಶೋರ್ ಕುಮಾರ್ ಹಾಡುಗಳ ಗಾಯನ ವಿಶ್ವದಾಖಲೆ ಕಾರ್ಯಕ್ರಮದಲ್ಲಿ ಸಾಲ್ಯಾನ್ ಎಲ್ ಇಡಿ ಮಹತ್ವದ ಪಾತ್ರ ವಹಿಸಿದೆ.

ಮಂಗಳೂರು ಪುರಭವನದಲ್ಲಿ ನವೆಂಬರ್ 18 ಮತ್ತು 19ರಂದು ಷೋಡಶಿ ಫೌಂಡೇಶನ್ ನೇತೃತ್ವದಲ್ಲಿ ಗಾತಾ ರಹೇ ಮೇರಾ ದಿಲ್ ಎಂಬ ಶೀರ್ಷಿಕೆಯಡಿ ಕಿಶೋರ್ ಕುಮಾರ್ ಹಾಡಿದ ಹಾಡುಗಳನ್ನು 100 ಗಾಯಕರು ನಿರಂತರ 40 ಗಂಟೆಗಳ ಕಾಲ ಕರೋಕೆ ಸ್ವರೂಪದಲ್ಲಿ ಹಾಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಲ್ಯಾನ್ ಎಲ್ ಇಡಿ ಸಂಸ್ಥೆ ಉನ್ನತ ಮಟ್ಟದ ಎಲ್ ಇಡಿ ಪ್ರದರ್ಶನ ಒದಗಿಸುವ ಮೂಲಕ ಯಶಸ್ಸಿಗೆ ಕೈಜೋಡಿಸಿತು.

```
Web Add
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ

ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ

ಮಂಗಳೂರು: ದಸರಾ ರಜೆ ವಿಚಾರವಾಗಿ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆ ಬಹಿಷ್ಕಾರ, ಧರ್ಮದ ಚರ್ಚೆಗೆ ಕಾರಣವಾದ ವಿವಾದ!

ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?

ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?

ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:

ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ

ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!

ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್

FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ

ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?

ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?

SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ

ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!

ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?

ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ

ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ

ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು

ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ

15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
Prajapara News Kannada