Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

ಬೌದ್ಧಗಯ ಹೋರಾಟಕ್ಕೆ ಬೆಂಬಲ: ಪದ್ಮಪಾಣಿ ಮ್ಯೂಸಿಕ್‌ನಿಂದ 5 ಹೊಸ ಹಾಡುಗಳ ಬಿಡುಗಡೆ

ಮೈಸೂರು: ಬೌದ್ಧರ ಪವಿತ್ರ ಕ್ಷೇತ್ರವಾದ ಬುದ್ಧಗಯಾದ ಬುದ್ಧವಿಹಾರವನ್ನು ಭಿಕ್ಕು ಸಂಘದ ವಶಕ್ಕೆ ಪಡೆಯುವ ಉದ್ದೇಶದಿಂದ ಫೆಬ್ರವರಿ 12ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಬುದ್ಧವಿಹಾರ ಮುಕ್ತಿ ಆಂದೋಲನಕ್ಕೆ ಬೆಂಬಲ ಸೂಚಿಸುವಂತೆ ಪದ್ಮಪಾಣಿ ಮ್ಯೂಸಿಕ್ ಇಂದು ಐದು ಹೊಸ ಬುದ್ದಗೀತೆಯನ್ನು ಬಿಡುಗಡೆ ಮಾಡಿದೆ. ಈ ಹಾಡುಗಳು ಹೋರಾಟಕ್ಕೆ ಆಹ್ವಾನ ನೀಡುವ ಸಂದೇಶವನ್ನು ಹೊತ್ತಿವೆ.

ಹಾಡುಗಳ ವಿವರ:

ಇದನ್ನೂ ಓದಿ: ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್
  1. “ಬುದ್ದರು ಬರುವರು ಅವರಿಗೆ ದಾರಿ ಬಿಡಿ” – ಗಾಯಕರಾಗಿ ರಮೇಶ್ ತಾಯೂರು ಮತ್ತು ಸಿಂಚನ ಚಿಕ್ಕಮಗಳೂರು; ಸಾಹಿತ್ಯ: ರಾಹುಲ್ ಹುಲಿಮನಿ; ಸ್ವರಸಂಯೋಜನೆ: ಸೋಸಲೆಗಂಗಾಧರ್. ಲಿಂಕ್‌ : https://youtu.be/iq2Z8re7n9U
  2. “ಬಿಹಾರದ ವಿಹಾರ ಬುದ್ಧಗಯಾ” – ಗಾಯಕರಾಗಿ ಸಚಿನ್ ನಗರ್ತ ಮತ್ತು ಸಂಗಡಿಗರು; ಸಾಹಿತ್ಯ ಮತ್ತು ಸ್ವರಸಂಯೋಜನೆ: ಸೋಸಲೆಗಂಗಾಧರ್. ಲಿಂಕ್‌ : https://youtu.be/c9EUPsHD_zk
  3. “ಬುದ್ಧ ಗಯವನ್ನೂ ರಕ್ಷಿಸುವ ಬನ್ನಿರೋ” – ಗಾಯಕರಾಗಿ ಸಚಿನ್ ಅರಬಳ್ಳಿ; ಸಾಹಿತ್ಯ ಮತ್ತು ಸ್ವರಸಂಯೋಜನೆ: ಸೋಸಲೆಗಂಗಾಧರ್. ಲಿಂಕ್‌ : https://youtu.be/gCRGUpEo5CU
  4. “ಹೇ ಪ್ರಿಯದರ್ಶಿ ಅಶೋಕ” – ಗಾಯಕರಾಗಿ ದೇವಾನಂದ್ ವರಪ್ರಸಾದ್; ಸಾಹಿತ್ಯ ಮತ್ತು ಸ್ವರಸಂಯೋಜನೆ: ಸೋಸಲೆಗಂಗಾಧರ್. ಲಿಂಕ್‌ : https://youtu.be/nilIgF9ltIU
  5. “ಬುದ್ಧಂ ನಮಾಮಿ” – ಸಾಹಿತ್ಯ, ಸ್ವರಸಂಯೋಜನೆ ಮತ್ತು ಗಾಯನ: ಸೋಸಲೆಗಂಗಾಧರ್. ಲಿಂಕ್‌ : https://youtu.be/rTjiCrawIII

ಈ ಹಾಡುಗಳಿಗೆ ಸಂಗೀತ ಸಂಯೋಜನೆ ಎ.ಟಿ. ರವೀಶ್ ನೀಡಿದ್ದಾರೆ. ದೀಪಂಕರ ಚಾರಿಟಿ ಫೌಂಟೇಶನ್ (ರಿ) ಬೀದರ ಹಾಗೂ ಗೋಲ್ಡನ್ ಕೇವ್ ಬುದ್ಧ ವಿಹಾರ ಟ್ರಸ್ಟ್ (ರಿ) ಇವುಗಳನ್ನು ಅರ್ಪಿಸುತ್ತಿವೆ.

ಪದ್ಮಪಾಣಿ ಲಲಿತಕಲಾ ಅಕಾಡೆಮಿ, ಮೈಸೂರು ಇದರ ನಿರ್ಮಾಣವಾಗಿದ್ದು, ಬೀದರದ ಪ್ರಕಾಶ್ ಹಾಗೂ ಗೋಡ್ಬೋಲೆ ಪರಿವಾರ ಪ್ರಾಯೋಜಕರಾಗಿದ್ದಾರೆ. ಕಾರ್ಯಕ್ರಮದ ನಿರ್ವಹಣೆಯನ್ನು ಶ್ರೀಮತಿ ಜಯಲಕ್ಷ್ಮಿ ಜಗದೀಶ್ ವಹಿಸಿಕೊಂಡಿದ್ದಾರೆ.

ಬುದ್ಧಗಯಾ ಮುಕ್ತಿ ಆಂದೋಲನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಬುದ್ದಗೀತೆ ಬಿಡುಗಡೆ ಮಾಡಲಾಗಿದ್ದು, ಬೌದ್ಧ ಸಮುದಾಯದಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ
😀
0
😍
0
😢
0
😡
0
👍
3
👎
0

Web Add
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ

ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ

ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ

ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ