Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಮಂಗಳೂರಿನಲ್ಲಿ 9 ನೇ ಅಂತರ್ ರಾಷ್ಟ್ರೀಯ ಗಾಳಿಪಟ ಉತ್ಸವ.

ಮಂಗಳೂರಿನಲ್ಲಿ 9 ನೇ ಅಂತರ್ ರಾಷ್ಟ್ರೀಯ ಗಾಳಿಪಟ ಉತ್ಸವ.

ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ ಟೀಮ್ ಮಂಗಳೂರು ‘ ಹವ್ಯಾಸಿ ಗಾಳಿಪಟ ತಂಡವು ಮಂಗಳೂರಿನ ತಣ್ಣೀರುಬಾವಿಯ ಹೊಸತನದೊಂದಿಗೆ ನವೀಕರಣಗೊಂಡ  ಬ್ಲೂ ಬೇ ಬೀಚ್ ನಲ್ಲಿ ಪ್ರಥಮ ಕಾರ್ಯಕ್ರಮವಾಗಿ 9 ನೇ ಅಂತರ್ ರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಓ ಯನ್ ಜಿ ಸಿ – ಎಮ್ ಆರ್ ಪಿ ಎಲ್ ಪ್ರಾಯೋಜಕತ್ವದಲ್ಲಿ ಜನವರಿ 17 ಮತ್ತು 18 ರಂದು ಆಯೋಜಿಸುತ್ತಿದೆ. 

ಈ ಉತ್ಸವದ ಪೂರ್ವ ಭಾವಿ ಕಾರ್ಯಕ್ರಮದ ಸಲುವಾಗಿ ಜನವರಿ 10 ರಂದು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಮತ್ತು ಉಪ ಮುಖ್ಯ ಮಂತ್ರಿ ಡಿ. ಕೆ. ಶಿವಕುಮಾರ್ ರವರು ಬಾನಿಗೆ ಬಣ್ಣದ ತೋರಣ ಕಟ್ಟಲಿರುವ ಗಾಳಿಪ ಟವನ್ನು ಎತ್ತಿ ಹಿಡಿದು ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ್, ವಿಧಾನ ಸಭಾಧ್ಯಕ್ಷ ಯು. ಟಿ. ಖಾದರ್, ದಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ ಕರ್, ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ವಿಧಾನ ಪರಿಷತ್ ಸಚಿವ ಐವನ್ ಡಿಸೋಜ ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

14 ಅಂತರ್ ರಾಷ್ಟ್ರೀಯ ಗಾಳಿಪಟ ತಂಡಗಳು, 8 ರಾಷ್ಟ್ರೀಯ ತಂಡಗಳು ಈ ಗಾಳಿಪಟ ಉತ್ಸವದಲ್ಲಿ ಭಾಗವಹಿಸಲಿವೆ. ದೇಶೀ ಪರಂಪರೆ, ಸಂಸ್ಕೃತಿಯನ್ನು ಬಿಂಬಿಸುವುದರೊಂದಿಗೆ ಅಂತರ್ ರಾಷ್ಟ್ರೀಯ ಸ್ನೇಹ ಭಾವಗಳ ಸಂಕಲೆ ಬೆಸೆಯುವುದರೊಂದಿಗೆ ಸಾರ್ವಜನಿಕ ಬ್ರಹತ್ ಮನರಂಜನೆ ನೀಡಲು ಈ ಗಾಳಿಪಟ ಉತ್ಸವವು ಸಜ್ಜಾಗುತ್ತಿದೆ.

😀
0
😍
0
😢
0
😡
0
👍
1
👎
0

Web Add
Prajapara News Kannada