Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
Advertisement

ಮಾಗಡಿ: ಕಾಲೇಜು ವಿದ್ಯಾರ್ಥಿನಿಗೆ ಬ್ಲಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಆರೋಪ — ಮೂವರು ಯುವಕರ ಬಂಧನ

ಬೆಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಗಂಭೀರ ಆರೋಪದಡಿ ಮಾಗಡಿ ಪೊಲೀಸ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ವಿಕಾಸ್, ಪ್ರಶಾಂತ್ ಮತ್ತು ಚೇತನ್ ಎಂದು ಗುರುತಿಸಲಾಗಿದೆ. ವಿಕಾಸ್ ಹಾಗೂ ಪ್ರಶಾಂತ್ ಇಬ್ಬರೂ ಬೆಂಗಳೂರಿನ ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಾಗಿದ್ದು, ಚೇತನ್ ಮಾಗಡಿ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ಕೆಲಸ ಮಾಡುತ್ತಿದ್ದಾನೆ ಎನ್ನಲಾಗಿದೆ.

ಪೊಲೀಸರ ತನಿಖೆಯ ಪ್ರಕಾರ, ವಿಕಾಸ್ ಪ್ರೀತಿಯ ನೆಪದಲ್ಲಿ ಕಾಲೇಜು ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡು, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದನು. ಈ ಸಂದರ್ಭವನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡು, ಅದನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ ನಿರಂತರವಾಗಿ ಕಿರುಕುಳ ನೀಡಿದ್ದಾನೆ ಎಂಬ ಆರೋಪವಿದೆ. ಬಳಿಕ ವಿಕಾಸ್, ಪ್ರಶಾಂತ್ ಹಾಗೂ ಚೇತನ್ ಜೊತೆಯಾಗಿ ವಿದ್ಯಾರ್ಥಿನಿಯನ್ನು ಚೇತನ್ ಮನೆಯಲ್ಲೇ ಸಾಮೂಹಿಕ ಅತ್ಯಾಚಾರಕ್ಕೆ ಒಳಪಡಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ

ಘಟನೆಯಿಂದ ಮಾನಸಿಕವಾಗಿ ನೊಂದ ವಿದ್ಯಾರ್ಥಿನಿ ಡಿಸೆಂಬರ್ 17ರಂದು ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ), 70 (ಸಾಮೂಹಿಕ ಅತ್ಯಾಚಾರ) ಮತ್ತು 71 (ಪುನರಾವರ್ತಿತ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Web Add
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್

ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ

ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?

ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು

ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ

ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ

ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ

ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್

ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ

ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ

ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ

ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ

ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ