Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ಲೋಕನಾಯಕ ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯ ವಿಚಾರಿಸಿದ ಸಚಿವ ಮುನಿಯಪ್ಪ

ಲೋಕನಾಯಕ ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯ ವಿಚಾರಿಸಿದ ಸಚಿವ ಮುನಿಯಪ್ಪ

ಬೀದರ್: ಬೀದರ್‌ನ ಹಿರಿಯ ರಾಜಕಾರಣಿ, ಮಾಜಿ ಸಚಿವರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷರಾದ ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿದ್ದು, ಅವರು ಬೀದರ್ ನಗರದ ಗುದಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ 102 ವರ್ಷದ ಭೀಮಣ್ಣ ಖಂಡ್ರೆ ಅವರು ಕಳೆದ ಒಂದು ವಾರದಿಂದ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ತಂದೆಯಾಗಿರುವ ಭೀಮಣ್ಣ ಖಂಡ್ರೆ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಸಚಿವ ಮುನಿಯಪ್ಪ ಅವರು ಗುದಗೆ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರಿಂದ ಭೀಮಣ್ಣ ಖಂಡ್ರೆ ಅವರ ಪ್ರಸ್ತುತ ಆರೋಗ್ಯ ಸ್ಥಿತಿಯ ಕುರಿತು ವಿವರವಾದ ಮಾಹಿತಿ ಪಡೆದರು.

ಇದನ್ನೂ ಓದಿ: ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು

ಆಸ್ಪತ್ರೆ ಭೇಟಿ ವೇಳೆ ಮಾಜಿ ಸಚಿವರಾದ ಹೆಚ್. ಆಂಜನೇಯ, ಮಾಜಿ ಸಂಸದರಾದ ಚಂದ್ರಪ್ಪ, ಶಿವಪ್ಪ ಬಿ.ಕೆ., ವಿಜಯಕುಮಾರ್ ಜಿ. ರಾಮಕೃಷ್ಣ, ಚಂದ್ರಕಾಂತ್ ಬೆಹಿಪ್ಪಳಗಾವ್, ಫರ್ನಾಂಡಿಸ್, ಕಮಲಾಕರ್ ಹೆಗಡೆ, ರೋಹಿದಾಸ್ ಗೋಡೆ, ದೇವಿದಾಸ್, ಶಾಮಣ್ಣ ಬಂದೋಳಗಿ, ಪುರುಷೋತ್ತಮ್, ವಿಶ್ವನಾಥ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಭೀಮಣ್ಣ ಖಂಡ್ರೆ ಅವರು ಶೀಘ್ರವಾಗಿ ಸಂಪೂರ್ಣವಾಗಿ ಗುಣಮುಖರಾಗಲಿ ಎಂದು ಸಚಿವ ಮುನಿಯಪ್ಪ ಅವರು ಹಾರೈಸಿದರು.

ಇದನ್ನೂ ಓದಿ: ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ವರದಿ: ಅರವಿಂದ ಮಲ್ಲೀಗೆ

😀
0
😍
0
😢
0
😡
0
👍
1
👎
0

Web Add
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
Prajapara News Kannada