Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ವಿಶ್ವಕರ್ಮ ಸಹಕಾರ ಬ್ಯಾಂಕ್ ವತಿಯಿಂದ 17ನೇ ‘ಸ್ವಚ್ಛತಾ ಹೀ ಸೇವಾ’ ಶ್ರಮದಾನ ಕಾರ್ಯಕ್ರಮ

ವಿಶ್ವಕರ್ಮ ಸಹಕಾರ ಬ್ಯಾಂಕ್ ವತಿಯಿಂದ 17ನೇ ‘ಸ್ವಚ್ಛತಾ ಹೀ ಸೇವಾ’ ಶ್ರಮದಾನ ಕಾರ್ಯಕ್ರಮ

ಉಡುಪಿ: ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ತನ್ನ ಸುವರ್ಣ ವರ್ಷಾಚರಣೆಯ ಅಂಗವಾಗಿ, ಬ್ಯಾಂಕಿನ ಉಡುಪಿ ಶಾಖೆಯ ನೇತೃತ್ವದಲ್ಲಿ ಉಡುಪಿಯ ದೊಡ್ಡಣ್ಣಗುಡ್ಡೆ ಪರಿಸರದಲ್ಲಿ “ಸ್ವಚ್ಛತಾ ಹೀ ಸೇವಾ” ಘೋಷಣೆಯಡಿ ಸ್ವಚ್ಛ ಭಾರತ್ ಅಭಿಯಾನದ 17ನೇ ಶ್ರಮದಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.

ಕಾರ್ಯಕ್ರಮಕ್ಕೆ ವಿಷ್ಣುಮೂರ್ತಿ ಫ್ರೆಂಡ್ಸ್ (ರಿ) ದೊಡ್ಡಣ್ಣಗುಡ್ಡೆ ಇದರ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ, ಜೆಸಿಐ ದೊಡ್ಡಣ್ಣಗುಡ್ಡೆ ಪ್ರಕೃತಿ ಇದರ ಸಂಸ್ಥಾಪಕ ಎಂ.ಎನ್. ನಾಯಕ್, ವಿಶ್ವಕರ್ಮ ಸಮಾಜ ಸೇವಾ ಸಂಘ ಸಗ್ರಿ–ಚಕ್ರತೀರ್ಥ ಇದರ ಅಧ್ಯಕ್ಷ ಶ್ರೀಪತಿ ಆಚಾರ್ಯ ಹಾಗೂ ಬ್ಯಾಂಕಿನ ಅಧ್ಯಕ್ಷ ಡಾ. ಎಸ್.ಆರ್. ಹರೀಶ್ ಆಚಾರ್ ಅವರು ಸಂಯುಕ್ತವಾಗಿ ಚಾಲನೆ ನೀಡಿದರು.

ಚಾಲನೆ ನೀಡಿ ಮಾತನಾಡಿದ ರಾಧಾಕೃಷ್ಣ ಶೆಟ್ಟಿ ಅವರು, “ಸ್ವಚ್ಛ ಪರಿಸರವೇ ಉತ್ತಮ ಆರೋಗ್ಯ ಮತ್ತು ಸುಸ್ಥಿರ ಸಮಾಜದ ಮೂಲ. ಸ್ವಚ್ಛತೆಯನ್ನು ಪ್ರತಿಯೊಬ್ಬರೂ ಜೀವನದ ಭಾಗವಾಗಿಸಿಕೊಳ್ಳಬೇಕು. ಈ ಕುರಿತು ಜಾಗೃತಿ ಮೂಡಿಸುವ ಮಾನವೀಯ ಹಾಗೂ ಸಾಮಾಜಿಕ ಕಾರ್ಯವನ್ನು ವಿಶ್ವಕರ್ಮ ಬ್ಯಾಂಕ್ ಮಾಡುತ್ತಿರುವುದು ಅದರ ಸಾಮಾಜಿಕ ಬದ್ಧತೆಯನ್ನು ಸ್ಪಷ್ಟಪಡಿಸುತ್ತದೆ” ಎಂದರು. ಜೆಸಿಐ ದೊಡ್ಡಣ್ಣಗುಡ್ಡೆ ಪ್ರಕೃತಿ ಸಂಸ್ಥಾಪಕ ಎಂ.ಎನ್. ನಾಯಕ್ ಅವರು, “ನಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಮುಂದಿನ ತಲೆಮಾರಿಗೆ ಉತ್ತಮ ಭವಿಷ್ಯ ನೀಡಲು ಸಾಧ್ಯ” ಎಂದು ಹೇಳಿದರು.

ಇದನ್ನೂ ಓದಿ: ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ

ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಜಗದೀಶ್ ಪಿ. ಆಚಾರ್ಯ, ನಿರ್ದೇಶಕ ಜಗದೀಶ್ ಜೆ. ಆಚಾರ್ಯ, ವಿಷ್ಣುಮೂರ್ತಿ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ಸತೀಶ್ ಪುತ್ರನ್ ಸೇರಿದಂತೆ ಪದಾಧಿಕಾರಿಗಳು ಮತ್ತು ಸದಸ್ಯರು, ಜೆಸಿಐ ದೊಡ್ಡಣ್ಣಗುಡ್ಡೆ ಪ್ರಕೃತಿ ಅಧ್ಯಕ್ಷ ಜೆಸಿ ಭರತ್ ಕುಮಾರ್, ಪೂರ್ವ ಅಧ್ಯಕ್ಷ ಮಾಜಿ ಸೈನಿಕ ಜೆಸಿ ಕೇಶವ ಆಚಾರ್ಯ, ಪದಾಧಿಕಾರಿಗಳು ಹಾಗೂ ಸದಸ್ಯರು, ವಿಶ್ವಕರ್ಮ ಸಮಾಜ ಸೇವಾ ಸಂಘದ ಪದಾಧಿಕಾರಿಗಳು, ವಿಷ್ಣುಮೂರ್ತಿ ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ವಾರಿಜಾ ಮತ್ತು ಪದಾಧಿಕಾರಿಗಳು, ಬ್ಯಾಂಕಿನ ಗ್ರಾಹಕರು ಹಾಗೂ ಸಿಬ್ಬಂದಿಗಳು ಸ್ವಯಂಸೇವಕರಾಗಿ ಶ್ರಮದಾನದಲ್ಲಿ ಭಾಗವಹಿಸಿದರು.

😀
0
😍
0
😢
0
😡
0
👍
2
👎
0

Web Add
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
Prajapara News Kannada