Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

ವೈಶಾಖ ಬುದ್ಧ ಪೂರ್ಣಿಮೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು: ಉಡುಪಿಯಲ್ಲಿ BSI ಆಯೋಜನೆ

ಉಡುಪಿ: ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ (BSI), ಉಡುಪಿ ಘಟಕದ ವತಿಯಿಂದ ವೈಶಾಖ ಬುದ್ಧ ಪೂರ್ಣಿಮೆ–2026 ಪ್ರಯುಕ್ತ ಜಿಲ್ಲೆಯ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಸ್ಪರ್ಧೆಗಳು ಆಯೋಜಿಸಲಾಗಿದೆ.
ಸಂಸ್ಥೆಯ ಸ್ಥಾಪಕರಾದ ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ಮರಣಾರ್ಥ ಈ ಕಾರ್ಯಕ್ರಮ ನಡೆಯುತ್ತಿದ್ದು, ವಿದ್ಯಾರ್ಥಿಗಳಲ್ಲಿ ಬುದ್ಧ ಧರ್ಮ, ಚಿಂತನೆ ಮತ್ತು ಸಾಂಸ್ಕೃತಿಕ ಅರಿವು ಬೆಳೆಸುವ ಉದ್ದೇಶ ಹೊಂದಿದೆ.

ಸ್ಪರ್ಧೆಗಳ ಸ್ಥಳ ಮತ್ತು ದಿನಾಂಕ
ಮೊದಲ ಹಂತದ ಸ್ಪರ್ಧೆಗಳು ಏಪ್ರಿಲ್ 19, 2026ರಂದು ಕುಂದಾಪುರದ ಡಾ. ಬಿ.ಆರ್. ಅಂಬೇಡ್ಕರ್ ಭವನ (ಭಂಡಾರ್ಕಾರ್ಸ್ ಕಾಲೇಜು ಹತ್ತಿರ) ನಡೆಯಲಿವೆ.
ಇನ್ನೊಂದು ಹಂತ ಏಪ್ರಿಲ್ 26, 2026ರಂದು ಆದಿ ಉಡುಪಿಯ ಡಾ. ಬಿ.ಆರ್. ಅಂಬೇಡ್ಕರ್ ಭವನ ನಲ್ಲಿ ನಡೆಯಲಿದೆ.
ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಯಾವುದೇ ಒಂದು ಸ್ಥಳದಲ್ಲಿ ಭಾಗವಹಿಸಬಹುದು. ಇದು ಜಿಲ್ಲಾಮಟ್ಟದ ಸ್ಪರ್ಧೆಯಾಗಿರುತ್ತದೆ.

ಸ್ಪರ್ಧೆಗಳ ವಿಭಾಗಗಳು

ಇದನ್ನೂ ಓದಿ: ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ಬುದ್ಧ ಚಿತ್ರ ಬಿಡಿಸುವ ಸ್ಪರ್ಧೆ

1ರಿಂದ 7ನೇ ತರಗತಿ
8ರಿಂದ 10ನೇ ತರಗತಿ

ಬುದ್ಧ ಗೀತೆ ಸ್ಪರ್ಧೆ

ಇದನ್ನೂ ಓದಿ: ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ

5ರಿಂದ 8ನೇ ತರಗತಿ
9ರಿಂದ 2ನೇ ಪಿಯುಸಿ

ಬುದ್ಧ ಕಥೆ ಸ್ಪರ್ಧೆ (ಗರಿಷ್ಠ 8 ನಿಮಿಷ)

5ರಿಂದ 8ನೇ ತರಗತಿ
9ರಿಂದ 2ನೇ ಪಿಯುಸಿ

ಇದನ್ನೂ ಓದಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು

ನೋಂದಣಿ ಮತ್ತು ಬಹುಮಾನ
ಸ್ಪರ್ಧೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ಕಡ್ಡಾಯವಾಗಿ ಪೂರ್ವ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಗಾಗಿ 97432 88630, 99025 54869, 96063 44066, 94801 74993 ಸಂಖ್ಯೆಗಳನ್ನ ಸಂಪರ್ಕಿಸಬಹುದು.
ವಿಜೇತರಿಗೆ ಆಕರ್ಷಕ ನಗದು ಬಹುಮಾನಗಳು ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಗುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹಾಗೂ ಧಾರ್ಮಿಕ-ಸಾಂಸ್ಕೃತಿಕ ಅರಿವು ಹೆಚ್ಚಿಸುವಲ್ಲಿ ಸಹಾಯಕವಾಗಲಿವೆ ಎಂದು BSI ಉಡುಪಿ ಘಟಕದವರು ತಿಳಿಸಿದ್ದಾರೆ.

##buddapoornina #udupi #buddist ❖
Web Add
ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ

ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್

ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ

ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ

ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
Prajapara News Kannada