Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಚಂದ್ರಶೇಖರ ಕೆ. ಪಲ್ಲತ್ತಡ್ಕ ತೀವ್ರ ಖಂಡನೆ

ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಚಂದ್ರಶೇಖರ ಕೆ. ಪಲ್ಲತ್ತಡ್ಕ ತೀವ್ರ ಖಂಡನೆ

ಸುಳ್ಯ: ಮೀಸಲಾತಿ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ನಿಂದನಾತ್ಮಕ ಪೋಸ್ಟ್‌ಗಳನ್ನು ಹರಿಬಿಟ್ಟಿರುವುದು ಖಂಡನೀಯ ಎಂದು ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಕೆ. ಪಲ್ಲತ್ತಡ್ಕ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿರುವ ಏಕೈಕ ಪರಿಶಿಷ್ಟ ಜಾತಿಯ ಶಾಸಕರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿರುವುದು ಕೇವಲ ಒಬ್ಬ ಮಹಿಳಾ ಶಾಸಕರಿಗೆ ಮಾತ್ರವಲ್ಲ, ಇಡೀ ಪರಿಶಿಷ್ಟ ಜಾತಿ ಸಮುದಾಯಕ್ಕೆ ಮಾಡಿದ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ. ಸಂವಿಧಾನಬದ್ಧವಾಗಿ ನಡೆದ ಚುನಾವಣೆಯಲ್ಲಿ ಗೆದ್ದು ಬಂದಿರುವ ಸುಳ್ಯ ಮೀಸಲಾತಿ ಕ್ಷೇತ್ರದ ಶಾಸಕಿಗೆ ಈ ರೀತಿಯ ಅವಮಾನ ಅಸಹನೀಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹರಿಬಿಟ್ಟಿರುವವರನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕದಿದ್ದರೆ, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಅಂಬೇಡ್ಕರ್ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಉಗ್ರ ಹೋರಾಟ ನಡೆಸಲಾಗುವುದು ಎಂದು ಚಂದ್ರಶೇಖರ ಕೆ. ಪಲ್ಲತ್ತಡ್ಕ ಎಚ್ಚರಿಕೆ ನೀಡಿದ್ದಾರೆ.

😀
2
😍
0
😢
0
😡
0
👍
2
👎
0

Web Add
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
Prajapara News Kannada