Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಸಂತಪುರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ಸಂತಪುರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ಬೀದರ್: ಜಿಲ್ಲೆಯ ಔರಾದ್ (ಬಿ) ತಾಲ್ಲೂಕಿನ ಸಂತಪುರ ಗ್ರಾಮದಲ್ಲಿ ಭಾನುವಾರ ಡಾ. ಫೈಸಲ್ ಉಜೈರ್ ಅವರು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಿಸ್ಟರ್ ಸಂಗೀತಾ, ಆಶಾ ಕಾರ್ಯಕರ್ತೆ ಶ್ರೀದೇವಿ, ಸಾಮಾಜಿಕ ಕಾರ್ಯಕರ್ತ ತುಕಾರಾಮ ಹಸನ್ಮುಖಿ, ಪೊಲೀಸ್ ಸಿಬ್ಬಂದಿ ಪ್ರಕಾಶ್ ಮತ್ತು ಅಶ್ವಿನಿ, ಮದುಕರ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು. ಈ ಅಭಿಯಾನದ ಮೂಲಕ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿ, ರೋಗಮುಕ್ತ ಮತ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರನ್ನು ಪ್ರೇರೇಪಿಸಲಾಗಿದೆ.

ವರದಿ: ಅರವಿಂದ ಮಲ್ಲೀಗೆ ಬೀದರ್

😀
0
😍
0
😢
0
😡
0
👍
2
👎
0

Web Add
Prajapara News Kannada