Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬಿಎಸ್-3 ವಾಹನಗಳಿಗೆ E20 ಇಂಧನ: ಕೆಲವು ರಬ್ಬರ್ ಭಾಗಗಳನ್ನು ಬದಲಾಯಿಸಬೇಕಾಗಬಹುದು – ನಿತಿನ್ ಗಡ್ಕರಿಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್‘ರಾಮಾಯಣ’ ಟ್ರೇಲರ್ ರಿಲೀಸ್: ರಣಬೀರ್ ರಾಮನಾಗಿ, ಯಶ್ ರಾವಣನಾಗಿ ಅದ್ಭುತ ಅವತಾರ!ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲುಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿವಿದ್ಯಾರ್ಥಿ ಪ್ರತಿಭಟನೆಗಳನ್ನು ಅಹಿಂಸಾತ್ಮಕವಾಗಿ ನಿಭಾಯಿಸಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ! • 🔴
Advertisement

ಸಚಿವ ಸ್ಥಾನಾಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪಿಲ್ಲ – ಸಿಎಂ

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರದಲ್ಲಿ ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಸೇತುವೆ ನಿರ್ಮಾಣಕ್ಕೆ ಇದೀಗ ಚಾಲನೆ ದೊರೆತಿದ್ದು, ಶಂಕುಸ್ಥಾಪನೆ ಹಾಗೂ ಉದ್ಘಾಟನೆ ತಮ್ಮ ಅಧಿಕಾರಾವಧಿಯಲ್ಲಿಯೇ ನಡೆಯುತ್ತಿರುವುದು ಸಂತಸ ತಂದಿದೆ ಎಂದು ಸಚಿವರು ಹೇಳಿದರು. ಈ ಕುರಿತು ಅವರು ಎನ್.ಆರ್.ಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಬಿಜೆಪಿ ಆಡಳಿತಾವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಆರೋಪಿಸಿದರು. ಆದರೆ ಈಗಿನ ಸರ್ಕಾರ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಮುಂದಾಗಿದೆ ಎಂದರು.

ಸಂಪುಟ ಪುನರ್ರಚನೆ ಕುರಿತು ಮಾತನಾಡಿದ ಸಚಿವರು, ಸಚಿವ ಸ್ಥಾನಾಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪಿಲ್ಲ ಎಂದು ಸ್ಪಷ್ಟಪಡಿಸಿದರು. ಐದು ರಾಜ್ಯಗಳ ಚುನಾವಣೆ ಹಾಗೂ ಬಜೆಟ್ ಅಧಿವೇಶನದ ಕಾರಣ ಸಂಪುಟ ಪುನರ್ರಚನೆ ವಿಳಂಬವಾಗಿರಬಹುದು ಎಂದು ಅವರು ಹೇಳಿದರು.

ಇದನ್ನೂ ಓದಿ: ಬಂಟ್ವಾಳದಲ್ಲಿ ಯುವತಿ ಬರ್ಬರ ಹತ್ಯೆ ಕೇಸ್ ಆರೋಪಿ ಚೇತನ್‌ ಪೊಲೀಸ್‌ ಕಸ್ಟಡಿಗೆ

ತಮ್ಮ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದುವರೆಗೆ ರಾಜೀನಾಮೆ ನೀಡಿಲ್ಲ, ಮುಂದೆ ನೀಡಬಹುದೇನೋ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಭವಿಷ್ಯದ ಕುರಿತು ಮಾತನಾಡಿದ ಸಚಿವರು, ಪಕ್ಷ ಸೋಲನ್ನು ಒಪ್ಪಿಕೊಂಡಿಲ್ಲ, ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆಯ ಸೋಲು-ಗೆಲುವು ತಲೆದಂಡಕ್ಕೆ ಕಾರಣವಾಗುವುದಿಲ್ಲ ಎಂದೂ ಹೇಳಿದರು.

ಸಲೀಂ ಅಹ್ಮದ್ ಅವರು ಪಕ್ಷದ ಹಿರಿಯ ಮುಖಂಡರಾಗಿದ್ದು, ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕೆಲವು ಪಕ್ಷವಿರೋಧಿ ಚಟುವಟಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಹೊರತು, ಕಾಂಗ್ರೆಸ್ ಸೋಲುತ್ತದೆ ಎಂದು ಅವರು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಪಕ್ಷವಿರೋಧಿ ಚಟುವಟಿಕೆಗಳ ನಡುವೆಯೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ಮಲೆನಾಡು ಭಾಗದ ಅರಣ್ಯ ಹಕ್ಕು ಪತ್ರ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಶೀಘ್ರದಲ್ಲೇ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಇದನ್ನೂ ಓದಿ: NEET ಪರೀಕ್ಷೆಯ ಅಕ್ರಮ ಮತ್ತು ಪತ್ರ ಸೋರಿಕೆ ವಿವಾದ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಇದಲ್ಲದೆ, ಕೇರಳ ರಾಜ್ಯದ ಬಾಲಕಿ ಚಿಕ್ಕಮಗಳೂರಿಗೆ ಬಂದು ಮೃತಪಟ್ಟಿರುವ ಘಟನೆ ಕುರಿತು ಸೂಕ್ತ ತನಿಖೆ ನಡೆಸಲಾಗುವುದು. ಆದರೆ ಕರ್ನಾಟಕ ಪ್ರವಾಸಿಗರಿಗೆ ಸುರಕ್ಷಿತವಲ್ಲ ಎಂಬ ಮಾತು ಸತ್ಯಕ್ಕೆ ದೂರವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

Web Add
ಎಸ್‌ಎಫ್‌ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ, ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರು ಆಯ್ಕೆ

NEET ಪರೀಕ್ಷೆಯ ಅಕ್ರಮ ಮತ್ತು ಪತ್ರ ಸೋರಿಕೆ ವಿವಾದ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!

ಹಿರಿಯ ದಲಿತ ಮುಖಂಡ ಎಂ. ದೇವದಾಸ್ ನಿಧನ; ದಲಿತ ಚಳವಳಿಗೆ ಅಪಾರ ನಷ್ಟ

ಶೋಕಿಲಾಲ್ ‘ಲಂಚು ಲಾಲ್’ ಲಕ್ಕಿ ಸ್ಕೀಮ್ ಢಮಾರ್!

ಪರೀಕ್ಷಾ ಅಕ್ರಮ ವಿವಾದದ ನಡುವೆ ಧರ್ಮೇಂದ್ರ ಪ್ರಧಾನ್ ಪುತ್ರಿ ನೈಮಿಷಾ ಇನ್‌ಸ್ಟಾಗ್ರಾಮ್ ಖಾತೆ ನಿಷ್ಕ್ರಿಯ

ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ: ನಾಲ್ವರು ಭಾರತೀಯ ನಾವಿಕರು ಸಾವು

‘ರಾಮಾಯಣ’ ಟ್ರೇಲರ್ ರಿಲೀಸ್: ರಣಬೀರ್ ರಾಮನಾಗಿ, ಯಶ್ ರಾವಣನಾಗಿ ಅದ್ಭುತ ಅವತಾರ!

ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಇನ್ಮುಂದೆ ಮನೆ ಬಾಗಿಲಿಗೇ ಜಾತಿ ಪ್ರಮಾಣಪತ್ರ: ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಉಪ ತಹಶೀಲ್ದಾರ್‌ಗೆ ಅಧಿಕಾರ

ಮಂಗಳೂರು: ನಕಲಿ ನೋಟು ಪ್ರಕರಣದಲ್ಲಿ ಬೆಳ್ತಂಗಡಿಯಲ್ಲಿ ಎರಡು ಕಡೆ ಶೋಧ; ಪ್ರಿಂಟರ್ ಸೇರಿದಂತೆ ಹಲವು ವಸ್ತುಗಳ ವಶ

ಹಸಿರು ಸೀರೆ ಧರಿಸಿ ಬನ್ನಿ ಎಂದ ಎಪಿಎಂಸಿ ಕಾರ್ಯದರ್ಶಿ; ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ

NEETವಿವಾದ ನಂತರ ಕೇಂದ್ರದ ಹೊಸ ಮಸೂದೆ ಪ್ರಸ್ತಾವ; ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ?

ಮಂಗಳೂರು: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಕಾಸ್ತ್ರ ದಾಳಿ; ಆರೋಪಿಗಳಿಗಾಗಿ ಪೊಲೀಸರ ಶೋಧ

ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿ

ಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್

ವಿದ್ಯಾರ್ಥಿ ಪ್ರತಿಭಟನೆಗಳನ್ನು ಅಹಿಂಸಾತ್ಮಕವಾಗಿ ನಿಭಾಯಿಸಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

‘ಶ್ರೀಮತಿ ಸತ್ಯಭಾಮ’ : ತುಳು ರಂಗಭೂಮಿಗೆ ಮಹಿಳಾ ಕೇಂದ್ರಿತ ಹೊಸ ನಾಟಕ

ಬಂಟ್ವಾಳದಲ್ಲಿ ಯುವತಿ ಬರ್ಬರ ಹತ್ಯೆ ಕೇಸ್ ಆರೋಪಿ ಚೇತನ್‌ ಪೊಲೀಸ್‌ ಕಸ್ಟಡಿಗೆ

ಬಾಳಹಳ್ಳಿಯಲ್ಲಿ ಗುಂಡು ಸಿಡಿದು ಮಗುವಿಗೆ ಗಾಯ;ಆರೋಪಿಯನ್ನು ಬಂಧಿಸಲು TUCI ಆಗ್ರಹ

ಬಿಎಸ್-3 ವಾಹನಗಳಿಗೆ E20 ಇಂಧನ: ಕೆಲವು ರಬ್ಬರ್ ಭಾಗಗಳನ್ನು ಬದಲಾಯಿಸಬೇಕಾಗಬಹುದು – ನಿತಿನ್ ಗಡ್ಕರಿ

ಬಹುಜನ ಸಮಾಜ ಪಕ್ಷದಿಂದ ಛತ್ರಪತಿ ಶಾಹು ಮಹಾರಾಜರ ಜನ್ಮದಿನ ಆಚರಣೆ; ಮೀಸಲಾತಿ ಹೋರಾಟದ ಕೊಡುಗೆ ಸ್ಮರಣೆ

ಬ್ಯಾಂಕ್ ಆಫ್ ಬರೋಡಾದಲ್ಲಿ ಸೈಬರ್ ದಾಳಿ? 1TB ಗ್ರಾಹಕರ ಡೇಟಾ ಸೋರಿಕೆ ಆರೋಪ – ಬ್ಯಾಂಕ್ ಹೇಳಿದ್ದೇನು?

ನೀಟ್ ಅಕ್ರಮ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ದೇಶವ್ಯಾಪಿ ಒತ್ತಾಯ, ಆದರೆ ಅಧಿಕೃತ ನಿರ್ಧಾರ ಇನ್ನೂ ಇಲ್ಲ

‘ಕಂಗುಲು–ಕರ್ಂಗೋಲು’ ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ‘ಕುದ್ಕಬಚ್ಚಿರೆ’ ಕಥಾಸಂಕಲನ ಬಿಡುಗಡೆ

ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ!

ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲು
ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲು
Prajapara News Kannada

Discover more from Prajapara News

Subscribe now to keep reading and get access to the full archive.

Continue reading