Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ • 🔥
Advertisement

ಸುಳ್ಯದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ 135ನೇ ಜನ್ಮ ಜಯಂತಿ ಆಚರಣೆ ನಿರ್ಧಾರ

ಸುಳ್ಯ: ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ (AVSS) ನಿ. ಸುಳ್ಯ ಶಾಖೆಯ ವತಿಯಿಂದ ಸಂವಿಧಾನ ಶಿಲ್ಪಿ, ವಿಶ್ವನಾಯಕ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ ಕಾರ್ಯಕ್ರಮವನ್ನು ಏಪ್ರಿಲ್ 14, 2026ರಂದು ಭಕ್ತಿಪೂರ್ವಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ.

ಈ ಕುರಿತು AVSS ಸುಳ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಸಭೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಗಳಾದ ಜಿ. ದೇವರಾಜ್ ಸೋಸಲೆ ಅವರು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು. ಸುಳ್ಯ ಶಾಖೆಯಲ್ಲಿ ನಡೆಯುವ ಈ ಜಯಂತಿ ಕಾರ್ಯಕ್ರಮದಲ್ಲಿ ಸಮುದಾಯದ ನಾಯಕರು, ಅಂಬೇಡ್ಕರ್ ಅನುಯಾಯಿಗಳು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ AVSS ಷೇರುದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

ಸಭೆಯಲ್ಲಿ AVSS ನಿರ್ವಹಣಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದರು.

😀
0
😍
0
😢
0
😡
0
👍
1
👎
0

Web Add
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ

ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?

ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ

ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ

ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ