Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಸುಳ್ಯ AVSS ಸ್ವಸಹಾಯ ಸಂಘಗಳ ರಚನೆ

ಸುಳ್ಯ AVSS ಸ್ವಸಹಾಯ ಸಂಘಗಳ ರಚನೆ

ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ, ಸುಳ್ಯ ಶಾಖೆಯ ವತಿಯಿಂದ ಮಂಡೆಕೋಲು ಗ್ರಾಮ ಹಾಗೂ ಗುತ್ತಿಗಾರು ಗ್ರಾಮದ ಮಹಿಳಾ ಮತ್ತು ಪುರುಷ ಸ್ವಸಹಾಯ ಸಂಘಗಳನ್ನು ಇಂದು ರಚಿಸಲಾಯಿತು.

ಈ ಸಂದರ್ಭದಲ್ಲಿ AVSS ಶಾಖೆಯ ಕಾರ್ಯಚಟುವಟಿಕೆಗಳು ಹಾಗೂ ಬಾಬಾ ಸಾಹೇಬ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಶಾಖೆಯ ನಿರ್ವಹಣಾ ಸಮಿತಿ ಸದಸ್ಯರಾದ ಚಂದ್ರಶೇಖರ ಕೆ. ಪಲ್ಲತ್ತಡ್ಕ ಮಾಹಿತಿ ನೀಡಿದರು.

ಇದನ್ನೂ ಓದಿ: ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಸ್ವಸಹಾಯ ಸಂಘಗಳ ಉಳಿತಾಯದ ಮಹತ್ವ ಹಾಗೂ ಸಾಲ ಸೌಲಭ್ಯಗಳನ್ನು ಸಮರ್ಥವಾಗಿ ಬಳಸುವ ಕುರಿತು ಸ್ವಸಹಾಯ ಸಂಘದ ಮೇಲ್ವಿಚಾರಕರಾದ ಪ್ರಕಾಶ್ ಪಾತೆಟ್ಟಿ ವಿವರಿಸಿದರು.
ವೇದಿಕೆಯಲ್ಲಿ ಚೋಮ ಗಾಂಧಿನಗರದ ಸತೀಶ್ ಬೂಡುಮಕ್ಕಿ ಉಪಸ್ಥಿತರಿದ್ದರು.

ಈ ವೇಳೆ ಕೆಳಕಂಡ ನೂತನ ಸ್ವಸಹಾಯ ಸಂಘಗಳಿಗೆ ಹೆಸರು ನೀಡಲಾಯಿತು:
ಸಿದ್ದಾರ್ಥ ಸ್ವಸಹಾಯ ಸಂಘ – ಚೇರದಮೂಲೆ, ಮಂಡೆಕೋಲು
ಶ್ರೀ ಲಕ್ಷ್ಮಿ ಮಹಿಳಾ ಸ್ವಸಹಾಯ ಸಂಘ – ಚೇರದಮೂಲೆ, ಮಂಡೆಕೋಲು
ಕೋಟೆದ ಅರಸು ಮಹಿಳಾ ಸ್ವಸಹಾಯ ಸಂಘ – ಆಚಳ್ಳಿ, ಗುತ್ತಿಗಾರು

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ

ಭೀಮ್ ಸಾಹೇಬ್ ಸ್ವಸಹಾಯ ಸಂಘ – ಆಚಳ್ಳಿ, ಗುತ್ತಿಗಾರು
ಕಾರ್ಯಕ್ರಮಕ್ಕೆ AVSS ಸೇವಾಪ್ರತಿನಿಧಿ ಚಂದ್ರಾವತಿ ಅವರು ಸಹಕಾರ ನೀಡಿದರು. ಸುಂದರ್ ಕೂತ್ಕುಂಜ ಕಾರ್ಯಕ್ರಮ ನಿರೂಪಿಸಿದರು.

😀
0
😍
0
😢
0
😡
0
👍
0
👎
0

Web Add
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
Prajapara News Kannada