Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಹುಬ್ಬಳ್ಳಿಯಲ್ಲಿ ಲಕ್ಷ್ಮೀ ಟೂರ್ಸ್ & ಟ್ರಾವೆಲ್ಸ್ ಸದ್ದು

ಹುಬ್ಬಳ್ಳಿಯಲ್ಲಿ ಲಕ್ಷ್ಮೀ ಟೂರ್ಸ್ & ಟ್ರಾವೆಲ್ಸ್ ಸದ್ದು

ಹುಬ್ಬಳ್ಳಿ: ಸಿದ್ಧಾರೂಢರ ಆಶೀರ್ವಾದದೊಂದಿಗೆ ಪ್ರಾರಂಭವಾದ ಲಕ್ಷ್ಮೀ ಟೂರ್ಸ್ & ಟ್ರಾವೆಲ್ಸ್ ಇಂದು ಹುಬ್ಬಳ್ಳಿ–ಧಾರವಾಡ ಭಾಗದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರ ವಿಶ್ವಾಸವನ್ನು ಗಳಿಸಿರುವ ಪ್ರವಾಸ ಸಂಸ್ಥೆಯಾಗಿ ಬೆಳೆಯುತ್ತಿದೆ.

ಸಂಸ್ಥೆಯ ಮಾಲೀಕರಾದ ಸುರೇಶ್ ಅವರು ಶ್ರದ್ಧೆ, ಪರಿಶ್ರಮ ಮತ್ತು ಅಚ್ಚುಕಟ್ಟಾದ ನಿರ್ವಹಣೆಯ ಮೂಲಕ ಸಂಸ್ಥೆಯನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸುತ್ತಿದ್ದಾರೆ. ಗ್ರಾಹಕರಿಗೆ ಉತ್ತಮ ಸೇವೆ ನೀಡುವುದು ಇವರ ಮುಖ್ಯ ಉದ್ದೇಶವಾಗಿದೆ.

ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿರುವವರು ಮಂಜುನಾಥ್ ಕುಕನೂರ. ಆರಂಭದಲ್ಲಿ ಚಾಲಕರಾಗಿ ಸೇವೆ ಆರಂಭಿಸಿದ ಅವರು ತಮ್ಮ ನಿಯತ್ತಿನ ಕೆಲಸ, ಪ್ರಾಮಾಣಿಕತೆ ಹಾಗೂ ಸರಳ ಸ್ವಭಾವದಿಂದ ಎಲ್ಲರ ಮನ ಗೆದ್ದಿದ್ದಾರೆ. ಲಕ್ಷ್ಮೀ ಟೂರ್ಸ್ & ಟ್ರಾವೆಲ್ಸ್ ಮೂಲಕ ಪ್ರಯಾಣಿಸುವ ಅನೇಕ ಗ್ರಾಹಕರಿಗೆ ಅವರು ಹಾಟ್ ಫೇವರೆಟ್ ಆಗಿದ್ದಾರೆ ಎನ್ನಬಹುದು.

ಇದನ್ನೂ ಓದಿ: ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು

ಕಳೆದ ಹತ್ತು ವರ್ಷಗಳಿಂದ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಜುನಾಥ್ ಕುಕನೂರ ಅವರು ಇದೀಗ ಮ್ಯಾನೇಜರ್ ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಅವರ ನಿಷ್ಠಾವಂತ ಸೇವೆ ಸಂಸ್ಥೆಗೆ ಒಳ್ಳೆಯ ಹೆಸರು ತಂದುಕೊಟ್ಟಿದೆ. ಹುಬ್ಬಳ್ಳಿ–ಧಾರವಾಡ ಸುತ್ತಮುತ್ತ ಲಕ್ಷ್ಮೀ ಟೂರ್ಸ್ & ಟ್ರಾವೆಲ್ಸ್ ತನ್ನ ವಿಶ್ವಾಸಾರ್ಹ ಸೇವೆಯಿಂದ ವಿಶಿಷ್ಟ ಸ್ಥಾನವನ್ನು ಗಳಿಸಿದೆ.

ಈ ಸೇವಾ ಮನೋಭಾವ ಇದೇ ರೀತಿ ಮುಂದುವರಿದು, ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಲಕ್ಷ್ಮೀ ಟೂರ್ಸ್ & ಟ್ರಾವೆಲ್ಸ್ ಇನ್ನಷ್ಟು ಹೆಸರು ಮಾಡಲಿ ಎಂಬುದು ಸ್ಥಳೀಯರ ಆಶಯವಾಗಿದೆ.

ಬುಕಿಂಗ್ ಹಾಗೂ ಮಾಹಿತಿಗಾಗಿ ಈ ನಂಬರಿಗೆ ಸಂಪರ್ಕಿಸಬಹುದು;

📱 9902670600
📱 8951310750

😀
3
😍
4
😢
0
😡
0
👍
4
👎
0
.

ಇದನ್ನೂ ಓದಿ: ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

Web Add
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
Prajapara News Kannada