ಹುಮನಾಬಾದ್ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ: ಗುಂಪು ಸೇರುವಿಕೆ, ಆಯುಧ ಧರಣೆ ಹಾಗೂ ಪ್ರಚೋದನಕಾರಿ ಘೋಷಣೆಗಳಿಗೆ ತಡೆ
ಬೀದರ್: ಹುಮನಾಬಾದ್‌ನಲ್ಲಿ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವಿನ ಗಲಾಟೆಯಿಂದ ರಾಜಕೀಯ ವಾತಾವರಣ ಉದ್ವಿಗ್ನಗೊಂಡಿದೆ. ಸಭೆಯ ವೇಳೆ ನಡೆಯುತ್ತಿದ್ದ ಚರ್ಚೆ ಪರಸ್ಪರ ಆರೋಪ–ಪ್ರತ್ಯಾರೋಪಗಳಿಗೆ ತಿರುಗಿ, ಮಾತಿನ ಚಕಮಕಿ ಕ್ಷಣಾರ್ಧದಲ್ಲೇ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಘಟನೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಹದಗೆಡಬಹುದೆಂಬ ಆತಂಕದಿಂದ ಆಡಳಿತವು ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾಗಿದೆ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಾದ್ಯಂತ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ತಹಸೀಲ್ದಾರರು ಹಾಗೂ ತಾಲ್ಲೂಕಾ … Continue reading ಹುಮನಾಬಾದ್ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ: ಗುಂಪು ಸೇರುವಿಕೆ, ಆಯುಧ ಧರಣೆ ಹಾಗೂ ಪ್ರಚೋದನಕಾರಿ ಘೋಷಣೆಗಳಿಗೆ ತಡೆ
Copy and paste this URL into your WordPress site to embed
Copy and paste this code into your site to embed