Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಹೊಸ ಕನ್ನಡ ವೀಡಿಯೋ ಗೀತೆ “ನೀ ಜೊತೆಯಾದೆ” ಬಿಡುಗಡೆ

ಹೊಸ ಕನ್ನಡ ವೀಡಿಯೋ ಗೀತೆ “ನೀ ಜೊತೆಯಾದೆ” ಬಿಡುಗಡೆ

ಮಂಗಳೂರು: ಕನ್ನಡ ಸಂಗೀತ ಲೋಕಕ್ಕೆ ಮತ್ತೊಂದು ಮನಮೋಹಕ ಕೊಡುಗೆಯಾಗಿ ‘ನೀ ಜೊತೆಯಾದೆ’ ಎಂಬ ಹೊಸ ವೀಡಿಯೋ ಗೀತೆ ಇದೀಗ ಬಿಡುಗಡೆಯಾಗಿದೆ. ಜಯ ಪ್ರಕಾಶ್ ಸಿ.ಎಸ್. ಅವರ ಪರಿಕಲ್ಪನೆ ಮತ್ತು ನಿರ್ದೇಶನವನ್ನು ಹೊಂದಿರುವ ಈ ಗೀತೆಗೆ ಸ್ವತಃ ಅವರೇ ಧ್ವನಿ ನೀಡಿದ್ದು, ಗಾಯನ ಗೀತೆಗೆ ಜೀವ ತುಂಬಿದೆ. ಪ್ರೇಮದ ನವಿರಾದ ಭಾವನೆಗಳನ್ನು ಸುಂದರವಾಗಿ ಕಟ್ಟಿಕೊಡುವ ಈ ಗೀತೆ, ಸಂಗೀತ, ಸಾಹಿತ್ಯ ಮತ್ತು ದೃಶ್ಯಗಳ ಸಮನ್ವಯದಿಂದ ಶ್ರೋತೃಗಳನ್ನು ಆಕರ್ಷಿಸುತ್ತಿದೆ.

ಈ ಗೀತೆಯ ಸಾಹಿತ್ಯವನ್ನು ನಿಶ್ಚಲ್ ದಾಂಬೆಕೋಡಿ ಅವರು ರಚಿಸಿದ್ದು, ಸರಳವಾದರೂ ಆಳವಾದ ಪದಗಳು ಪ್ರೇಮದ ತಾಳ್ಮೆಯನ್ನೂ, ಆತ್ಮೀಯತೆಯನ್ನೂ ಪ್ರತಿಬಿಂಬಿಸುತ್ತವೆ. ಸಂಗೀತ ಸಂಯೋಜನೆ ಮತ್ತು ಪ್ರೋಗ್ರಾಮಿಂಗ್ ಅನ್ನು ಮೋಹಮ್ಮದ್ ಫೈಝ್ ಅವರು ಮಾಡಿದ್ದು, ಆಧುನಿಕ ಸ್ಪರ್ಶದೊಂದಿಗೆ ಮನಸ್ಸಿಗೆ ತಾಕುವ ಸ್ವರ ಸಂಯೋಜನೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ವೀಡಿಯೋ ಗೀತೆಯ ಛಾಯಾಗ್ರಹಣವನ್ನು ಅಜಯ್ ಶೆಟ್ಟಿಗಾರ್ ಅವರು ಅತ್ಯಂತ ಆಕರ್ಷಕವಾಗಿ ನಿರ್ವಹಿಸಿದ್ದಾರೆ. ರೆಕಾರ್ಡಿಂಗ್ ಕಾರ್ಯವು ಸೌಂಡ್ ವೇವ್ ಸ್ಟುಡಿಯೋ ನಡೆದಿದ್ದು, ಧ್ವನಿಯ ಶುದ್ಧತೆ ಮತ್ತು ಗುಣಮಟ್ಟಕ್ಕೆ ವಿಶೇಷ ಮಹತ್ವ ನೀಡಲಾಗಿದೆ. ಗೀತೆಯ ಮಿಕ್ಸಿಂಗ್ ಮತ್ತು ಮಾಸ್ಟರಿಂಗ್ ಜವಾಬ್ದಾರಿಯನ್ನೂ ಮೋಹಮ್ಮದ್ ಫೈಝ್ ಅವರೇ ವಹಿಸಿದ್ದಾರೆ.

ವೀಡಿಯೋ ನಿರ್ಮಾಣದಲ್ಲಿ ಸಹಾಯಕ ಛಾಯಾಗ್ರಾಹಕರಾಗಿ ಆದೀಶ್ ದೇವಂಗ ಅವರು ಸಹಕರಿಸಿದ್ದಾರೆ. ಗೀತೆಯ ಎಡಿಟಿಂಗ್, ಪೋಸ್ಟರ್ ಡಿಸೈನ್ ಕಾರ್ಯಗಳನ್ನು ಅಶ್ವಿನ್ ಚೆಂದ್ತಿಮಾರ್ ಅವರು ನಿರ್ವಹಿಸಿದ್ದು, ವೀಡಿಯೋಗೆ ವೃತ್ತಿಪರ ಹಾಗೂ ಆಕರ್ಷಕ ರೂಪ ನೀಡಿದೆ. ಗೀತೆಯ ಪರಿಕಲ್ಪನೆ ಮತ್ತು ನಿರ್ದೇಶನವನ್ನು ಜಯ ಪ್ರಕಾಶ್ ಸಿ.ಎಸ್. ಅವರು ಯಶಸ್ವಿಯಾಗಿ ಕೈಗೊಂಡಿದ್ದಾರೆ.

ಸಂಗೀತ, ಸಾಹಿತ್ಯ ಮತ್ತು ದೃಶ್ಯಗಳ ಸಮತೋಲನದಿಂದ ‘ನೀ ಜೊತೆಯಾದೆ’ ವೀಡಿಯೋ ಗೀತೆ ಪ್ರೇಮಕಾವ್ಯದ ಅನುಭವವನ್ನು ಶ್ರೋತೃಗಳಿಗೆ ನೀಡುತ್ತಿದೆ. ಈಗಾಗಲೇ ಬಿಡುಗಡೆಯಾದ ಈ ಗೀತೆ, ಕನ್ನಡ ಸಂಗೀತ ಪ್ರೇಮಿಗಳಿಂದ ಉತ್ತಮ ಮೆಚ್ಚುಗೆ ಪಡೆಯುತ್ತಿದೆ.

```
Web Add
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
Prajapara News Kannada