Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಇಂದಿನಿಂದ 3 ದಿನ ಪಿಲಿಕುಳದಲ್ಲಿ 12ನೇ ಕರ್ನಾಟಕ ಹಕ್ಕಿ ಹಬ್ಬ

ಇಂದಿನಿಂದ 3 ದಿನ ಪಿಲಿಕುಳದಲ್ಲಿ  12ನೇ ಕರ್ನಾಟಕ ಹಕ್ಕಿ ಹಬ್ಬ

ಮಂಗಳೂರು: ಕರ್ನಾಟಕ ಹಕ್ಕಿ ಹಬ್ಬದ 12ನೇ ಆವೃತ್ತಿ 2026ರ ಜನವರಿ 9ರಿಂದ 11ರವರೆಗೆ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ನಡೆಯಲಿದೆ. ರಾಜ್ಯದ ಅತ್ಯಂತ ಜೀವವೈವಿಧ್ಯ ಸಮೃದ್ಧ ಕರಾವಳಿ ಪ್ರದೇಶದಲ್ಲಿ ಈ ಹಬ್ಬವನ್ನು ಆಯೋಜಿಸಲಾಗಿದೆ.

ಈ ಬಾರಿ ಹಕ್ಕಿ ಹಬ್ಬದ ರಾಯಭಾರಿಯಾಗಿ ಬಿಳಿ ಹೊಟ್ಟೆಯ ಮೀನು ಗಿಡುಗ (ವೈಟ್ ಬೆಲಿಡ್ ಸೀ ಇಗಲ್) ಅನ್ನು ಆಯ್ಕೆ ಮಾಡಲಾಗಿದೆ. ತೀರಗಳು, ನದಿಮುಖಗಳು, ನದಿಗಳು ಹಾಗೂ ದೊಡ್ಡ ಜಲಮೂಲಗಳಲ್ಲಿ ಕಂಡುಬರುವ ಈ ಭವ್ಯ ಹಕ್ಕಿ, ಆರೋಗ್ಯಕರ ಕರಾವಳಿ ಮತ್ತು ಚೌಗು ಪ್ರದೇಶ ಪರಿಸರ ವ್ಯವಸ್ಥೆಗಳ ಪ್ರಮುಖ ಸಂಕೇತವಾಗಿದೆ. ಜಲಚರ ಅವಾಸಸ್ಥಾನಗಳು ಮತ್ತು ಮೀನು ಸಂಪತ್ತಿನ ಆರೋಗ್ಯವನ್ನು ಸೂಚಿಸುವ ಪ್ರಮುಖ ಸೂಚಕ ಪ್ರಭೇದವಾಗಿರುವುದರಿಂದ, ಕರಾವಳಿ ಮತ್ತು ನದಿಪಾತ್ರ ಪರಿಸರ ಸಂರಕ್ಷಣೆಯ ಅಗತ್ಯತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಇದನ್ನು ಮ್ಯಾಸ್ಕಾಟ್ ಆಗಿ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ಮಂಗಳೂರು ತನ್ನ ದೀರ್ಘ ಕರಾವಳಿ ಹಾಗೂ ಬಹು ನದಿಗಳು, ನದಿಮುಖಗಳು, ಮ್ಯಾಂಗ್ರೂವ್‌ಗಳು, ಚೌಗು ಪ್ರದೇಶಗಳು, ಲ್ಯಾಟರೈಟ್ ಪ್ರಸ್ಥಭೂಮಿಗಳು ಮತ್ತು ಅರಣ್ಯ ಪ್ರದೇಶಗಳೊಂದಿಗೆ ವಿಶಿಷ್ಟ ಪರಿಸರ ವೈವಿಧ್ಯ ಹೊಂದಿದೆ. ಈ ಆವಾಸಸ್ಥಾನಗಳು ಸಮುದ್ರ ಪಕ್ಷಿಗಳು, ತೀರ ಪಕ್ಷಿಗಳು, ರಾಪ್ಟರ್‌ಗಳು, ಜಲಪಕ್ಷಿಗಳು ಹಾಗೂ ಅರಣ್ಯ ಪ್ರಭೇದಗಳಂತಹ ಅನೇಕ ನಿವಾಸಿ ಮತ್ತು ವಲಸೆ ಹಕ್ಕಿಗಳಿಗೆ ಆಶ್ರಯವಾಗಿವೆ. ಪಶ್ಚಿಮ ಹಾರಾಟ ಮಾರ್ಗದ ಭಾಗವಾಗಿರುವ ಈ ಪ್ರದೇಶವು ವಲಸೆ ಹಕ್ಕಿಗಳಿಗೆ ಪ್ರಮುಖ ನಿಲುಗಡೆ ಹಾಗೂ ಚಳಿಗಾಲದ ತಾಣವಾಗಿಯೂ ಕಾರ್ಯನಿರ್ವಹಿಸುತ್ತದೆ.

ಹಕ್ಕಿ ಹಬ್ಬದ ಅಂಗವಾಗಿ ಪಕ್ಷಿವೀಕ್ಷಣಾ ಪಥಗಳು, ನುರಿತ ತಜ್ಞರೊಂದಿಗೆ ಕಾರ್ಯಾಗಾರಗಳು, ಪ್ರದರ್ಶನಗಳು ಮತ್ತು ಸಮುದಾಯದ ಭಾಗವಹಿಸುವಿಕೆ ಕಾರ್ಯಕ್ರಮಗಳು ನಡೆಯಲಿವೆ. ಈ ಮೂಲಕ ಪ್ರಕೃತಿಯೊಂದಿಗೆ ಸಾರ್ವಜನಿಕ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸುವುದು, ಸಂರಕ್ಷಣಾ ಜಾಗೃತಿಯನ್ನು ಹೆಚ್ಚಿಸುವುದು ಹಾಗೂ ಸುಸ್ಥಿರ ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಹಬ್ಬದ ಉದ್ದೇಶವಾಗಿದೆ.

ಈ ಹಬ್ಬದ ಮತ್ತೊಂದು ವಿಶೇಷವೆಂದರೆ, ಮಂಗಳೂರಿನ ವಿವಿಧ ಕಾಲೇಜುಗಳಿಂದ 160ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಅವರಿಗೆ ಪಕ್ಷಿ ವೀಕ್ಷಣೆ ಹಾಗೂ ಪಕ್ಷಿಗಳ ಪರಿಸರ ಮಹತ್ವದ ಕುರಿತು ಪರಿಚಯ ನೀಡಲಾಗುತ್ತದೆ. ಯುವ ಪೀಳಿಗೆಯಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಮಹತ್ವ ಪಡೆದಿದೆ.

😀
0
😍
0
😢
0
😡
0
👍
3
👎
0

```
Web Add
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಮಂಗಳೂರು: ದಸರಾ ರಜೆ ವಿಚಾರವಾಗಿ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆ ಬಹಿಷ್ಕಾರ, ಧರ್ಮದ ಚರ್ಚೆಗೆ ಕಾರಣವಾದ ವಿವಾದ!
ಮಂಗಳೂರು: ದಸರಾ ರಜೆ ವಿಚಾರವಾಗಿ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆ ಬಹಿಷ್ಕಾರ, ಧರ್ಮದ ಚರ್ಚೆಗೆ ಕಾರಣವಾದ ವಿವಾದ!
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
Prajapara News Kannada