Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಇಂಡಿಗೋ ವಿಮಾನ ಬಿಕ್ಕಟ್ಟು : ಶೋಕಾಸ್ ನೋಟಿಸ್ ಜಾರಿ, 24 ಗಂಟೆಗಳಲ್ಲಿ ಉತ್ತರಿಸಲು DGCA ಸೂಚನೆ

ಇಂಡಿಗೋ ವಿಮಾನದಲ್ಲಿ ನಡೆದಿದೆ ಎನ್ನಲಾದ ನಿರ್ವಹಣಾ ಅಸಮರ್ಪಕತೆ ಮತ್ತು ಪ್ರಯಾಣಿಕರಿಗೆ ನೀಡಿದ ಅನುಕೂಲಗಳ ಕೊರತೆಯ ಪ್ರಕರಣ ಇದೀಗ ಗಂಭೀರ ತಿರುವು ಪಡೆದಿದೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಇಂಡಿಗೋಗೆ ಶೋ-ಕಾಸ್ ನೋಟಿಸ್ ಕಳುಹಿಸಿದ್ದು, 24 ಗಂಟೆಗಳೊಳಗೆ ಸಂಪೂರ್ಣ ಸ್ಪಷ್ಟನೆ ನೀಡಲು ಸೂಚಿಸಿದೆ.

ಏನು ನಡೆದಿದೆ?

ಶುಕ್ರವಾರದಂದು ಇಂಡಿಗೋ ವಿಮಾನದ ಒಂದು ಪ್ರಯಾಣ ತಾಂತ್ರಿಕ ಸಮಸ್ಯೆ ಮತ್ತು ಸಿಬ್ಬಂದಿ ನಿರ್ವಹಣೆಯ ಗೊಂದಲಗಳಿಂದ ಗಂಟೆಗಳ ಕಾಲ ವಿಳಂಬವಾಗಿತ್ತು.
ಪ್ರಯಾಣಿಕರು: ಸರಿಯಾದ ಮಾಹಿತಿ ನೀಡಲಿಲ್ಲ, ಸಿಬ್ಬಂದಿ ಸಹಕಾರ ಲಭ್ಯವಾಗಲಿಲ್ಲ, ಆಹಾರ–ನೀರು ಸೌಲಭ್ಯ ಕೂಡ ತಡವಾಗಿ ನೀಡಲಾಯಿತು. ಎಂಬ ಆರೋಪಗಳನ್ನು ಮಾಡಿದ್ದಾರೆ.

DGCA ಗಂಭೀರವಾಗಿ ಗಮನಿಸಿದ ಘಟನೆ.

ಘಟನೆಯ ಪ್ರಾಥಮಿಕ ವರದಿ ವೀಕ್ಷಿಸಿದ DGCA ಕೆಳಗಿನ ವಿಷಯಗಳ ಬಗ್ಗೆ ಇಂಡಿಗೋ ಯಲ್ಲಿ ಸ್ಪಷ್ಟನೆ ಕೇಳಿದೆ:
ವಿಮಾನದ ವಿಳಂಬಕ್ಕೆ ನಿಖರ ಕಾರಣವೇನು?
ಪ್ರಯಾಣಿಕರಿಗೆ ಸಮಯೋಚಿತ ಮಾಹಿತಿ ನೀಡದಿದ್ದೇಕೆ?
ಸಿಬ್ಬಂದಿಯ ವರ್ತನೆ ನಿಯಮಾನುಸಾರವಾಗಿದೆಯೇ?
ತಾಂತ್ರಿಕ ದೋಷ ವರದಿ ಪ್ರೋಟೋಕಾಲ್ ಪಾಲನೆಯಾಯಿತೇ?

24 ಗಂಟೆ ಸಮಯ

DGCA, “ಇದು ಗಂಭೀರ ಸೇವಾ ಲೋಪ” ಎಂದು ಹೇಳಿ, ಇಂಡಿಗೋಗೆ 24 ಗಂಟೆಗಳೊಳಗೆ ಉತ್ತರಿಸಬೇಕು ಎಂದು ಸೂಚಿಸಿದೆ. ಉತ್ತರ ತೃಪ್ತಿಕರವಾಗದಿದ್ದರೆ, ದಂಡ ಅಥವಾ ಪರವಾನಗಿ ಮೇಲಿನ ಕ್ರಮ ಕೈಗೊಳ್ಳುವ ಸಾಧ್ಯತೆವಿದೆ.

ಇಂಡಿಗೋ ಪ್ರತಿಕ್ರಿಯೆ
ಇಂಡಿಗೋ ಸಂಸ್ಥೆಯ ವಕ್ತಾರರು, “ಈ ಘಟನೆಗೆ ಒಳಾಂಗಣ ತನಿಖೆ ಪ್ರಾರಂಭಿಸಲಾಗಿದೆ. DGCA ಕೇಳಿರುವ ಎಲ್ಲಾ ಮಾಹಿತಿಯನ್ನು ಸಮಯಕ್ಕೆ ತಕ್ಕಂತೆ ಸಲ್ಲಿಸುತ್ತೇವೆ” ಎಂದು ತಿಳಿಸಿದ್ದಾರೆ.

ಪ್ರಯಾಣಿಕರ ಆಕ್ರೋಶ
ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ಬಗ್ಗೆ “ಗಂಟೆಗಳ ಕಾಲ ಮಾಹಿತಿ ಇಲ್ಲದೆ ಕಾಯಿಸಲಾಯಿತು”
“ಸಿಬ್ಬಂದಿಯ ವರ್ತನೆ ನಿರ್ಲಕ್ಷ್ಯಪೂರ್ಣ”ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ಹೆಜ್ಜೆಗಳು

DGCAಗೆ ಇಂಡಿಗೋ ಸಲ್ಲಿಸುವ ಉತ್ತರದ ಆಧಾರದ ಮೇಲೆ ಮುಂದಿನ ಕ್ರಮ ನಿರ್ಧಾರವಾಗಲಿದೆ.
ವಿಮಾನಯಾನ ಕ್ಷೇತ್ರದಲ್ಲಿ ಈ ಪ್ರಕರಣ ಇನ್ನಷ್ಟು ಚರ್ಚೆಗೆ ಕಾರಣವಾಗಿದೆ.

```
Web Add
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?

ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ

15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು

ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!

ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್

ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?

ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?

ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ

FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ

ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:

SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ

ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?

ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?

ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ

ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!

ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ

ಮಂಗಳೂರು: ದಸರಾ ರಜೆ ವಿಚಾರವಾಗಿ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆ ಬಹಿಷ್ಕಾರ, ಧರ್ಮದ ಚರ್ಚೆಗೆ ಕಾರಣವಾದ ವಿವಾದ!

ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು

70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ