Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಮಂಗಳೂರು: ತಂದೆ–ಮಗಳ ಕಲಾ ಸಂಯುಕ್ತ ಪ್ರದರ್ಶನಕ್ಕೆ ಅದ್ಧೂರಿ ಆಹ್ವಾನ

ಮಂಗಳೂರು: ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ The Dapper Expo ಎಂಬ ವಿಶಿಷ್ಟ ಕಲಾ ಪ್ರದರ್ಶನವನ್ನು ಆಯೋಜಿಸಲಾಗಿದೆ. ಚಿತ್ರಕಲೆ, ರೇಖಾಚಿತ್ರ, ಮಂಡಲಾ ಆರ್ಟ್, ಫೋಟೋಗ್ರಫಿ ಹಾಗೂ ಸ್ಟ್ರಿಂಗ್ ಆರ್ಟ್ ಸೇರಿದಂತೆ ವಿವಿಧ ಕಲಾರೂಪಗಳನ್ನು ಒಳಗೊಂಡ ಈ ಪ್ರದರ್ಶನಕ್ಕೆ ಕಲಾಸಕ್ತರಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.

ಬೆಂಗಳೂರು ಮೂಲದ ಉದಯ ಕೃಷ್ಣ ಜಿ. ಹಾಗೂ ಅವರ ಪುತ್ರಿ ನಿಯತಿ ಯು. ಭಟ್ ಅವರು ತಂದೆ–ಮಗಳು ಜೊತೆಯಾಗಿ ನಡೆಸುತ್ತಿರುವ ಈ ಕಲಾ ಪ್ರದರ್ಶನವು ಗಮನ ಸೆಳೆಯುತ್ತಿದೆ. ಪೀಳಿಗೆಗಳ ನಡುವಿನ ಕಲಾ ಸಂವಾದವನ್ನು ಪ್ರತಿಬಿಂಬಿಸುವ ಈ ಪ್ರಯತ್ನವು ವಿಶೇಷ ಮಹತ್ವ ಪಡೆದುಕೊಂಡಿದೆ.

ಪ್ರದರ್ಶನದ ಉದ್ಘಾಟನೆಯನ್ನು ಪ್ರೊ. ಜಿ. ಎನ್. ಭಟ್, ವಿಶ್ರಾಂತ ಪ್ರಾಂಶುಪಾಲರು ನೆರವೇರಿಸಲಿದ್ದು, ವಿಶ್ವ ಖ್ಯಾತಿಯ ಜಾದೂ ಕಲಾವಿದ ಪ್ರೊ. ಶಂಕರ್ ಹಾಗೂ ಸುಪ್ರಸಿದ್ಧ ಚಿತ್ರಕಲಾವಿದ ಶ್ರೀ ಗಣೇಶ ಸೋಮಯಾಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಈ ಕಲಾ ಪ್ರದರ್ಶನವು
ದಿನಾಂಕ: 17 ಜನವರಿ 2026, ಶನಿವಾರ
ಸಮಯ: ಅಪರಾಹ್ನ 3 ಗಂಟೆಗೆ ಉದ್ಘಾಟನೆ
ಸ್ಥಳ: ಪ್ರಸಾದ್ ಆರ್ಟ್ ಗ್ಯಾಲರಿ, ಎಮ್.ಜಿ. ರಸ್ತೆ, ಮಂಗಳೂರು

ಪ್ರದರ್ಶನ ವೀಕ್ಷಣೆಯ ಸಮಯ:

  • ಜನವರಿ 17: ಅಪರಾಹ್ನ 3:30ರಿಂದ ಸಂಜೆ 7:30ರವರೆಗೆ
  • ಜನವರಿ 18: ಬೆಳಗ್ಗೆ 10ರಿಂದ ಸಂಜೆ 7:30ರವರೆಗೆ
  • ಜನವರಿ 19: ಬೆಳಗ್ಗೆ 10ರಿಂದ ಸಂಜೆ 7:30ರವರೆಗೆ

ಕಲೆಗೆ ಆಸಕ್ತರಾದವರು, ಕಲಾವಿದರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಲಾ ಸಂಭ್ರಮವನ್ನು ಅನುಭವಿಸುವಂತೆ ಆಯೋಜಕರು ಆದರಪೂರ್ವಕವಾಗಿ ಆಹ್ವಾನಿಸಿದ್ದಾರೆ.

😀
0
😍
0
😢
0
😡
0
👍
1
👎
0

ಇದನ್ನೂ ಓದಿ: ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
Web Add
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!

ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ