Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ಗೇರುಕಟ್ಟೆ ಬಳಿ ಬಾಲಕ ನಾಪತ್ತೆ: ಹುಡುಕಾಟ ತೀವ್ರ

ಗೇರುಕಟ್ಟೆ ಬಳಿ ಬಾಲಕ ನಾಪತ್ತೆ: ಹುಡುಕಾಟ ತೀವ್ರ

ಬೆಳ್ತಂಗಡಿ: ತಾಲ್ಲೂಕಿನ ಗೇರುಕಟ್ಟೆ ಗ್ರಾಮದ ಬರಮೇಲು ಪ್ರದೇಶದಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ನಾಪತ್ತೆಯಾದ ಬಾಲಕನನ್ನು ಸುಮಂತ್ (16) ಎಂದು ಗುರುತಿಸಲಾಗಿದ್ದು, ಆತ ಬುಧವಾರ ಬೆಳಿಗ್ಗೆ ಮನೆಯಿಂದ ಹೊರಟ ನಂತರ ಕಾಣೆಯಾಗಿದ್ದಾನೆ. ಕುಟುಂಬದವರ ಮಾಹಿತಿ ಪ್ರಕಾರ, ಸುಮಂತ್ ಧನು ಪೂಜೆಯ ಹಿನ್ನೆಲೆಯಲ್ಲಿ ಸಮೀಪದ ಪ್ರದೇಶಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದನು. ಆದರೆ ನಂತರ ಆತ ಮನೆಗೆ ಮರಳದೇ ಇರುವುದರಿಂದ ಕುಟುಂಬದವರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಹುಡುಕಾಟದ ವೇಳೆ ಬಾಲಕನ ಮನೆ ಸಮೀಪದ ತೋಟದ ಕೆರೆಯ ಬಳಿ ರಕ್ತದ ಗುರುತುಗಳು ಪತ್ತೆಯಾಗಿದ್ದು, ಇದರಿಂದ ಪ್ರಕರಣದ ಬಗ್ಗೆ ಗಂಭೀರ ಅನುಮಾನಗಳು ವ್ಯಕ್ತವಾಗಿವೆ. ವಿಷಯ ತಿಳಿದ ತಕ್ಷಣ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರು ಸೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ವ್ಯಾಪಕ ಹುಡುಕಾಟ ನಡೆಸುತ್ತಿದ್ದಾರೆ. ಕೆರೆ ಹಾಗೂ ಅರಣ್ಯ ಪ್ರದೇಶಗಳಲ್ಲಿ ವಿಶೇಷ ಗಮನಹರಿಸಿ ಶೋಧ ಕಾರ್ಯ ಮುಂದುವರಿಸಲಾಗಿದೆ.

ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬಾಲಕನ ಪತ್ತೆಗಾಗಿ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
😀
0
😍
0
😢
0
😡
0
👍
0
👎
0

Web Add
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
Prajapara News Kannada