Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಪ್ರತಿಭಾ ಕಾರಂಜಿಯಲ್ಲಿ ಜಾನಪದ ಗೀತೆ: ರಾಜ್ಯ ಮಟ್ಟಕ್ಕೆ ಭಾಗ್ಯಲಕ್ಷ್ಮೀ ಆಯ್ಕೆ

ಬೀದರ್: ಬೀದರ್ ಜಿಲ್ಲೆಯ ಔರಾದ್ (ಗ್ರಾಮೀಣ) ತಾಲ್ಲೂಕಿನಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಪ್ರತಿಭೆಯಿಂದ ಶಾಲೆ ಹಾಗೂ ತಾಲ್ಲೂಕಿನ ಕೀರ್ತಿಯನ್ನು ರಾಜ್ಯ ಮಟ್ಟಕ್ಕೆ ತಲುಪಿಸಿದ್ದಾಳೆ. ಬೀದರ್‌ನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ, ಔರಾದ್ ತಾಲ್ಲೂಕಿನ ಚಿಂತಾಕಿ ಗ್ರಾಮದ ಡಾ. ಡಿ. ಆರ್. ಅಂಬೇಡ್ಕರ್ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಲಕ್ಷ್ಮೀ ಜಾನಪದ ಗೀತೆ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.

ತನ್ನ ಮಧುರ ಕಂಠ ಮತ್ತು ಜಾನಪದ ಸಂಗೀತದ ಸೊಗಡಿನಿಂದ ತೀರ್ಪುಗಾರರ ಮೆಚ್ಚುಗೆ ಪಡೆದ ಭಾಗ್ಯಲಕ್ಷ್ಮೀ, ಈ ಸಾಧನೆಯ ಮೂಲಕ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಯಿಂದ ಶಾಲೆಯ ಗೌರವ ಹೆಚ್ಚಾಗಿದ್ದು, ಶಿಕ್ಷಕರು, ಸಹಪಾಠಿಗಳು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಭಾಗ್ಯಲಕ್ಷ್ಮೀ ಅವರ ಈ ಯಶಸ್ಸಿಗೆ ಶಾಲೆಯ ಮುಖ್ಯೋಪಾಧ್ಯಾಯರು, ಸಂಗೀತ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಶ್ರಮ ಮತ್ತು ಮಾರ್ಗದರ್ಶನ ಕಾರಣವಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿನಿಯ ಸಾಧನೆ ಮುಂದಿನ ಹಂತದಲ್ಲೂ ಇನ್ನಷ್ಟು ಯಶಸ್ಸು ತರುವ ನಿರೀಕ್ಷೆಯಿದೆ ಎಂದು ಶುಭ ಹಾರೈಸಿದರು.

ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗ್ಯಲಕ್ಷ್ಮೀ ಉತ್ತಮ ಪ್ರದರ್ಶನ ನೀಡಿ ಜಿಲ್ಲೆಯ ಹೆಸರು ಮತ್ತಷ್ಟು ಎತ್ತಿ ಹಿಡಿಯಲಿ ಎಂಬುದು ಎಲ್ಲರ ಆಶಯವಾಗಿದೆ.

ಇದನ್ನೂ ಓದಿ: ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ವರದಿ: ಅರವಿಂದ ಮಲ್ಲೀಗೆ, ಬೀದರ್ ಜಿಲ್ಲೆ

😀
0
😍
2
😢
0
😡
0
👍
8
👎
0

Web Add
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?

ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!

ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ