Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

ಮಂಗಳೂರು: ಐವನ್‌ ಡಿʼಸೋಜಾ ಶಿಫಾರಸ್ಸು: 9 ಮಂದಿಗೆ ರೂ.4.44 ಲಕ್ಷ

ಮಂಗಳೂರು: ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಅರ್ಜಿದಾರರಿಗೆ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು ರೂ.4,44,025/- (ರೂಪಾಯಿ ನಾಲ್ಕು ಲಕ್ಷ ನಲವತ್ತಾಲ್ಕು ಸಾವಿರದ ಇಪ್ಪತ್ತೈದು) ಪರಿಹಾರ ಧನವನ್ನು ಬಿಡುಗಡೆ ಮಾಡಲಾಗಿದೆ.

ವಿಧಾನ ಪರಿಷತ್‌ ಶಾಸಕರಾದ ಶ್ರೀ ಐವನ್‌ ಡಿʼಸೋಜಾ ಅವರ ಶಿಫಾರಸ್ಸಿನ ಮೇರೆಗೆ ಈ ಪರಿಹಾರ ಧನವನ್ನು ಮಂಜೂರು ಮಾಡಲಾಗಿದ್ದು, 9 ಮಂದಿ ಅರ್ಜಿದಾರರ ಬ್ಯಾಂಕ್‌ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ.

ಇದನ್ನೂ ಓದಿ: ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ಪರಿಹಾರ ಧನ ಪಡೆದವರ ವಿವರ ಹೀಗಿದೆ:
ಶ್ರೀ ನಾರಾಯಣ ಕುಲಶೇಖರ ಅವರಿಗೆ ರೂ.1,17,434/-, ಶ್ರೀ ನಿಶ್ಚಲ್ (ಮಂಗಳೂರು) ಅವರಿಗೆ ರೂ.1,10,000/-, ಶ್ರೀ ಎಂ. ಅಬ್ದುಲ್‌ ಖಾದರ್‌ (ಮಂಗಳೂರು) ಅವರಿಗೆ ರೂ.59,066/-, ಶ್ರೀ ಇಬ್ರಾಹಿಂ (ಸಜಿಪನಡು) ಅವರಿಗೆ ರೂ.45,000/-, ಶ್ರೀ ಉಸ್ಮಾನ್‌ (ಮೂಡಬಿದ್ರಿ) ಅವರಿಗೆ ರೂ.41,021/-, ಶ್ರೀ ಎಂ. ಅಬುಬಕ್ಕರ್‌ ಅವರಿಗೆ ರೂ.22,041/-, ಶ್ರೀ ಅಬ್ದುಲ್‌ ರಜಾಕ್‌ (ಕುದ್ರೋಳಿ) ಅವರಿಗೆ ರೂ.18,476/-, ಶ್ರೀ ಲಾರೆನ್ಸ್‌ ಲೋಬೋ (ಜೆಪ್ಪಿನಮೊಗರು) ಅವರಿಗೆ ರೂ.17,987/-, ಶ್ರೀ ಅಹಮ್ಮದ್‌ ಬಾವಾ (ಅಡ್ಡೂರು) ಅವರಿಗೆ ರೂ.13,000/- ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ.

ಪರಿಹಾರ ಧನದ ಬಿಡುಗಡೆ ಪತ್ರವನ್ನು ಮಂಗಳೂರು ಮಹಾನಗರ ಪಾಲಿಕೆಯ ವಿಧಾನ ಪರಿಷತ್‌ ಶಾಸಕರಾದ ಐವನ್‌ ಡಿʼಸೋಜಾ ಅವರ ಕಚೇರಿಯಲ್ಲಿ ಅರ್ಜಿದಾರರಿಗೆ ಹಸ್ತಾಂತರಿಸಲಾಯಿತು.

ಇದನ್ನೂ ಓದಿ: ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ

ಈ ಸಂದರ್ಭದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮೊಹಮ್ಮದ್ ಅಶ್ರಫ್, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಂಗಳೂರು ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಸುರೇಂದ್ರ ಕಂಬಳಿ, ಮಾಜಿ ಕಾರ್ಪೋರೇಟರ್ ಅಪ್ಪಿ ಲತಾ, ನಾಗೇಂದ್ರ ಕುಮಾರ್, ಬಾಸ್ಕರ್ ರಾವ್, ಸತೀಶ್ ಪೆಂಗಲ್ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಾದ ಮನುರಾಜ್ ಎನ್.ಪಿ, ಇಮ್ರಾನ್, ನೀತು ಡಿಸೋಜಾ, ಪ್ರವೀಣ್ ಜೇಮ್ಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

😀
0
😍
0
😢
0
😡
0
👍
1
👎
0

Web Add
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ

ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ

ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ