Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ವಿಡಿಯೋ ವೈರಲ್; ಬಾಲಕನ ಮೇಲೆ ಪೋಲೀಸ್ ದರ್ಪ

ವಿಡಿಯೋ ವೈರಲ್; ಬಾಲಕನ ಮೇಲೆ ಪೋಲೀಸ್ ದರ್ಪ

ಈ ದೇಶದಲ್ಲಿ ರಾತ್ರಿ ಹೊತ್ತು ಬಸ್ಟೆಂಡ್ ನಲ್ಲಿ ಇನ್ವೆಸ್ಟಿಗೇಷನ್ ಮಾಡುವ ಕಾನೂನು ಇದೆಯಾ ? ಸ್ಥಳೀಯರ ಪ್ರಶ್ನೆ.

ಗಂಗಾವತಿ: ಗಂಗಾವತಿ ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲಿಯುವ ಸಮಗಾರ ಸಮುದಾಯಕ್ಕೆ ಸೇರಿದ ಮೈನರ್ ಬಾಲಕನ ಮೇಲೆ ಕೆಲ ಪೊಲೀಸ್ ಅಧಿಕಾರಿಗಳು ನಡೆಸಿದ್ದಾರೆ ಎನ್ನಲಾದ ಅಟ್ರಾಸಿಟಿ ದೌರ್ಜನ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.

ವಿಡಿಯೋದಲ್ಲಿ ಮೈನರ್ ಬಾಲಕ ನನ್ನ ಮೇಲೆ ಪೊಲೀಸ್ ಅಧಿಕಾರಿಗಳು ಅಮಾನುಷವಾಗಿ ವರ್ತಿಸುತ್ತಿದ್ದಾರೆ ಎಂದು ಬಾಲಕ ಹೇಳಿದ್ದಾನೆ, ಸ್ಥಳೀಯರು ಇದನ್ಬು ನೋಡಿದ್ದಾರೆ ಎಂದಿದ್ದಾರೆ. ಈ ಘಟನೆ ಮಾನವೀಯತೆಗೂ ಹಾಗೂ ಕಾನೂನು ಸುವ್ಯವಸ್ಥೆಯ ಮೌಲ್ಯಗಳಿಗೂ ವಿರುದ್ಧವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಹಾಗೂ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ರಾತ್ರಿ ಹೊತ್ತು ಬಸ್ಟೆಂಡ್ ನಲ್ಲಿ ಇನ್ವೆಸ್ಟಿಗೇಷನ್ ಮಾಡುವ ಕಾನೂನು ಇದೆಯಾ.. ಎಂದು ಸ್ಥಳೀಯರು ಪ್ರಶ್ನಿಸುವ ಜೊತೆಗೆ ಪೋಲೀಸರ ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇದಲ್ಲದೆ, ಗಂಗಾವತಿ ಬಸ್ ನಿಲ್ದಾಣದ ಡಿಪೋ ಕಂಟ್ರೋಲರ್ ಅವರ ನಿರ್ಲಕ್ಷ್ಯಪೂರ್ಣ ಕರ್ತವ್ಯವೂ ಈ ಘಟನೆಗೆ ಕಾರಣವಾಗಿದೆ ಎಂದು ಆರೋಪಿಸಲಾಗಿದ್ದು, ಅವರನ್ನೂ ಸಹ ಈ ಪ್ರಕರಣದಲ್ಲಿ ಅಮಾನತುಗೊಳಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
ಘಟನೆಯ ಕುರಿತು ಮಾತನಾಡಿದ ಕೆಲವರು, “ಪೊಲೀಸ್ ಇಲಾಖೆ ಎಂದರೆ ನಮಗೆ ಅತೀವ ಪ್ರೀತಿ ಮತ್ತು ಗೌರವ. ಆದರೆ ಇಂತಹ ಕೆಲವರ ಕಾನೂನು ಉಲ್ಲಂಘನೆ ಹಾಗೂ ದೌರ್ಜನ್ಯ ಕೃತ್ಯಗಳಿಂದ ಸಂಪೂರ್ಣ ಇಲಾಖೆಯ ಮೇಲೆಯೇ ಜನರಿಗೆ ಅಪನಂಬಿಕೆ ಮೂಡುತ್ತದೆ. ಇದು ಅತ್ಯಂತ ದುಃಖಕರ,” ಎಂದು ಹೇಳಿದರು.
ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಜೊತೆಗೆ, ಮೈನರ್ ಬಾಲಕನಿಗೆ ನ್ಯಾಯ ದೊರಕಿಸುವಂತೆ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಮೇಲಧಿಕಾರಿಗಳು ಸ್ಪಷ್ಟ ಸಂದೇಶ ನೀಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೂಡಾ ಆಗ್ರಹಿಸಲಾಗಿದೆ.
😀
0
😍
0
😢
0
😡
0
👍
1
👎
0

ಇದನ್ನೂ ಓದಿ: ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

Web Add
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು

ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ

ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ