Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

ಪುತ್ತೂರು; ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿಗೆ 5 ವರ್ಷ ಜೈಲು

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪುತ್ತೂರು ದರ್ಬೆಯ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋ (55) ಎಂಬಾತನಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯವು ಐದು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ.

ಪ್ರಕರಣವು ದಿನಾಂಕ 23.10.2021 ರಂದು ನಡೆದಿದ್ದು, ಕಾಲೇಜಿನ ಪ್ರಥಮ ಪಿಯುಸಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಸ್ಪೋರ್ಟ್ಸ್ ಅಭ್ಯಾಸದ ಸಂದರ್ಭ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ದಾಖಲಾಗಿತ್ತು. ವಿದ್ಯಾರ್ಥಿನಿಯ ದೂರಿನ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಆರೋಪಿ ಬಂಧನಕ್ಕೊಳಗಾಗಿದ್ದ.

ಇದನ್ನೂ ಓದಿ: ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ವಿಚಾರಣೆಯಲ್ಲಿ ನ್ಯಾಯಾಲಯವು ಒಟ್ಟು 19 ಸಾಕ್ಷಿಗಳನ್ನು ಪರಿಶೀಲಿಸಿದ್ದು, ಸಂತ್ರಸ್ತ ಬಾಲಕಿ ನ್ಯಾಯಾಲಯದ ಮುಂದೆ ಸವಿವರ ಹೇಳಿಕೆ ನೀಡಿದ್ದಾರೆ. ತನಿಖೆಯನ್ನು ದ.ಕ. ಮಹಿಳಾ ಪೊಲೀಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ ಅವರು ನಡೆಸಿ, ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶೆ ಸರಿತಾ ಡಿ. ಅವರು ಇತ್ತಂಡಗಳ ವಾದ ಆಲಿಸಿದ ಬಳಿಕ, ಪೋಕ್ಸೋ ಕಾಯ್ದೆ ಕಲಂ 10 ಅಡಿ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.20,000 ದಂಡ, ಭಾ.ದಂ.ಸಂ. ಕಲಂ 354(ಎ) ಅಡಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.10,000 ದಂಡ ವಿಧಿಸಿದ್ದಾರೆ. ದಂಡ ತೆರಲು ವಿಫಲವಾದಲ್ಲಿ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಲಾಗಿದೆ. ದಂಡದ ಮೊತ್ತದಲ್ಲಿ ರೂ.20,000 ಅನ್ನು ಸಂತ್ರಸ್ತ ಬಾಲಕಿಗೆ ನೀಡಲು ಸೂಚಿಸಲಾಗಿದೆ. ಜೊತೆಗೆ, ದಂಡ ಪ್ರಕ್ರಿಯಾ ಸಂಹಿತೆ ಕಲಂ 357A ಅಡಿಯಲ್ಲಿ ಜಿಲ್ಲೆ ಕಾನೂನು ಸೇವಾ ಪ್ರಾಧಿಕಾರದಿಂದ ರೂ.20,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ: ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ

ಸರಕಾರದ ಪರವಾಗಿ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಕುದ್ರಿಯ ಪುಷ್ಪರಾಜ ಅಡ್ಯಂತಾಯ ಅವರು ವಾದ ಮಂಡಿಸಿದ್ದರು.

😀
0
😍
0
😢
0
😡
0
👍
1
👎
0

Web Add
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ

ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ