Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಕರ್ನಾಟಕ: ರಾಜ್ಯಪಾಲರ ಸಂಕ್ಷಿಪ್ತ ಭಾಷಣ ; ಸದನದಲ್ಲಿ ಗಲಾಟೆ

ಕರ್ನಾಟಕ: ರಾಜ್ಯಪಾಲರ ಸಂಕ್ಷಿಪ್ತ ಭಾಷಣ ; ಸದನದಲ್ಲಿ ಗಲಾಟೆ

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸಂಪ್ರದಾಯದಂತೆ ಸರ್ಕಾರ ತಯಾರಿಸಿದ ಪೂರ್ಣ ಭಾಷಣವನ್ನು ಓದಬೇಕಿದ್ದರೂ, ಕೇವಲ 2–3 ಸಾಲುಗಳಷ್ಟು ಮಾತ್ರ ಭಾಷಣ ಓದಿ ಸಭಾಂಗಣದಿಂದ ಅಚಾನಕ್ ಹೊರನಡೆದಿದ್ದಾರೆ. ಈ ರಾಜಕೀಯ ವಿವಾದದ ಮಧ್ಯೆ, ಇಂದು ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ನಡೆದ ಘಟನೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವುದಾಗಿ ಹೇಳಲಾಗಿರುವ (V-B-G-Ram-Ji Act) — ಅಂದರೆ ‘ವಿಕಸಿತ್ ಭಾರತ್ – ರೋಜ್‌ಗಾರ್ ಮತ್ತು ಅಜೀಕಾ ಮಿಷನ್ (ಗ್ರಾಮೀಣ)’ ಕಾಯ್ದೆಯನ್ನು ಕಾಂಗ್ರೆಸ್‌ ವಿರೋಧಿಸುತ್ತಿದ್ದು ಈ ಕಾಯ್ದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಮನರೇಗಾ) ಯನ್ನು ಬದಲಿಸುವ ಉದ್ದೇಶ ಹೊಂದಿದ್ದು, ಇದರಿಂದ ಗ್ರಾಮೀಣ ಕಾರ್ಮಿಕರ ಹಕ್ಕುಗಳು ದುರ್ಬಲಗೊಳ್ಳುತ್ತವೆ ಎಂದು ಕಾಂಗ್ರೆಸ್, ಸಿಪಿಐ(ಎಂ) ಸೇರಿದಂತೆ ಪಕ್ಷಗಳು ಆರೋಪಿಸಿವೆ ಮನರೇಗಾ ಒಂದು ಹಕ್ಕು ಆಧಾರಿತ ಉದ್ಯೋಗ ಖಾತ್ರಿ ಯೋಜನೆ ಆಗಿದ್ದರೆ, ಹೊಸ ಕಾಯ್ದೆ ಅದನ್ನು ಯೋಜನಾ ಆಧಾರಿತ ವ್ಯವಸ್ಥೆಯಾಗಿ ಪರಿವರ್ತಿಸಿ, ಉದ್ಯೋಗ ಖಾತರಿಯ ಸ್ವರೂಪವನ್ನೇ ಕಿತ್ತುಕೊಳ್ಳುತ್ತದೆ ಎಂದು ಟೀಕೆಗಳನ್ನುಕಾಂಗ್ರೆಸ್‌ ಮಾಡಿದೆ.ಇದೇ ಕಾರಣವು ಕರ್ನಾಟಕ ವಿಧಾನಮಂಡಲದಲ್ಲಿ ತೀವ್ರ ಗಲಾಟೆಗೂ ಕಾರಣವಾಯಿತು

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸುಮಾರು ಮೂರು ನಿಮಿಷಕ್ಕೂ ಕಡಿಮೆ ಅವಧಿಯಲ್ಲಿ ಭಾಷಣ ಮುಗಿದಿದ್ದು, ಇದು ಸದನದಲ್ಲಿ ಅಚ್ಚರಿ ಹಾಗೂ ಅಸಮಾಧಾನಕ್ಕೆ ಕಾರಣವಾಯಿತು. ರಾಜ್ಯ ಸರ್ಕಾರದ ಮೂಲಗಳ ಪ್ರಕಾರ, ಸರ್ಕಾರ ತಯಾರಿಸಿದ ಭಾಷಣದಲ್ಲಿ ಇರುವ 11 ಪ್ಯಾರಾಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ. ಈ ಪ್ಯಾರಾಗಳಲ್ಲಿ ಕೆಲವು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧದ ಟೀಕೆಗಳನ್ನು ಒಳಗೊಂಡಿದ್ದು, ವಿಶೇಷವಾಗಿ ಮನರೇಗಾ ಬದಲಾವಣೆ ಹಾಗೂ ‘ವಿ-ಬಿ-ಜಿ-ರಾಮ್‌-ಜಿ ಕಾಯ್ದೆ’ ಕುರಿತ ಆಕ್ಷೇಪಗಳು ಇದ್ದುದರಿಂದ ರಾಜ್ಯಪಾಲರು ಅವನ್ನು ಓದಲು ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ರಾಜ್ಯಪಾಲರ ಈ ನಡೆಗೆ ಆಡಳಿತಾರೂಢ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಂವಿಧಾನದ ಪ್ರಕಾರ, ರಾಜ್ಯಪಾಲರು ರಾಜ್ಯ ಸರ್ಕಾರದ ಸಲಹೆಯಂತೆ ಭಾಷಣ ಮಾಡಬೇಕೆಂಬ ನಿಯಮವಿದೆ. ಆದರೆ ಅದನ್ನು ಉಲ್ಲಂಘಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಈ ಘಟನೆಯಿಂದಾಗಿ ರಾಜ್ಯಪಾಲ ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮತ್ತಷ್ಟು ಗಂಭೀರಗೊಂಡಿದ್ದು, ಕೇಂದ್ರ–ರಾಜ್ಯ ಸಂಬಂಧಗಳು ಮತ್ತು ರಾಜ್ಯಪಾಲರ ಸಂವಿಧಾನಾತ್ಮಕ ಪಾತ್ರದ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ.

😀
0
😍
0
😢
0
😡
0
👍
0
👎
0

Web Add
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ
ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
Prajapara News Kannada