Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

ಲೇಬರ್ ಕೋಡ್ ಹೆಸರಿನಲ್ಲಿ ಕಾರ್ಪೊರೇಟ್ ಕೋಡ್ ಜಾರಿ – ಸುನಿಲ್ ಕುಮಾರ್ ಬಜಾಲ್

ಲೇಬರ್ ಕೋಡ್ ಹೆಸರಿನಲ್ಲಿ ಕಾರ್ಪೊರೇಟ್ ಕೋಡ್ ಜಾರಿ – ಸುನಿಲ್ ಕುಮಾರ್ ಬಜಾಲ್

ಮುಲ್ಕಿ:ಕೇಂದ್ರ ಸರ್ಕಾರವು ಕಾರ್ಮಿಕರ ಹಕ್ಕುಗಳನ್ನು ನಾಶಪಡಿಸಿ ಬಂಡವಾಳಶಾಹಿಗಳ ಹಿತಾಸಕ್ತಿಗಳನ್ನು ರಕ್ಷಿಸುವ ಉದ್ದೇಶದಿಂದ ದೇಶದ ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿದೆ. ಇದನ್ನು ಲೇಬರ್ ಕೋಡ್ ಎಂದು ಕರೆಯಲಾಗುತ್ತಿದ್ದರೂ ವಾಸ್ತವದಲ್ಲಿ ಇದು ಕಾರ್ಪೊರೇಟ್ ಕೋಡ್ ಆಗಿದೆ ಎಂದು CITU ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಫೆಬ್ರವರಿ 12ರಂದು ನಡೆಯಲಿರುವ ಆಖಿಲ ಭಾರತ ಮಹಾಮುಷ್ಕರದ ಪ್ರಚಾರಾರ್ಥವಾಗಿ ಮುಲ್ಕಿಯಿಂದ ಆರಂಭಗೊಂಡ ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸಿ ಮತ್ತೆ ಗುಲಾಮಗಿರಿಯತ್ತ ತಳ್ಳುವ ನೀತಿಗಳನ್ನು ಅನುಸರಿಸುತ್ತಿದೆ. ಕಾರ್ಮಿಕ ಚಳುವಳಿಯನ್ನು ಹತ್ತಿಕ್ಕಿ, ದೇಶದ ಸಂಪತ್ತು ಕಾರ್ಪೊರೇಟ್ ಕಂಪನಿಗಳ ಕೈಗೆ ಒಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ಮುಂದುವರಿದು ಮಾತನಾಡಿದ ಅವರು, ರೈತ ವಿರೋಧಿ ಬೀಜ ಮಸೂದೆ ಹಾಗೂ ವಿದ್ಯುತ್ ಮಸೂದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಎಲ್ಲಾ ಕ್ಷೇತ್ರಗಳ ಖಾಸಗೀಕರಣದ ಮೂಲಕ ಇಡೀ ದೇಶವನ್ನೇ ಕಾರ್ಪೊರೇಟ್ ಸಂಸ್ಥೆಗಳ ಪಾದತಲಕ್ಕೆ ಒಪ್ಪಿಸಲು ಸನ್ನದ್ಧವಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ CITU ಜಿಲ್ಲಾ ನಾಯಕ ಯೋಗೀಶ್ ಜಪ್ಪಿನಮೊಗರು, ಗ್ರಾಮೀಣ ಜನತೆಯ ಬದುಕಿಗೆ ಆಧಾರವಾಗಿದ್ದ ಉದ್ಯೋಗ ಖಾತ್ರಿ ಯೋಜನೆಯಲ್ಲಿ ತಿದ್ದುಪಡಿ ತಂದು ಅದನ್ನು ಸರ್ವನಾಶಗೊಳಿಸುವ ಯತ್ನ ನಡೆಯುತ್ತಿದೆ. ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು ಜನಸಾಮಾನ್ಯರ ಬದುಕನ್ನೇ ಸಂಕಷ್ಟಕ್ಕೆ ದೂಡಿವೆ ಎಂದು ಟೀಕಿಸಿದರು.

ಪಾದಯಾತ್ರೆಯ ಉದ್ಘಾಟನೆಯ ಸಂದರ್ಭ ಸುನಿಲ್ ಕುಮಾರ್ ಬಜಾಲ್ ಅವರು ಕೆಂಬಾವುಟವನ್ನು ಜಾಥಾ ತಂಡದ ನಾಯಕ ಬಿ.ಕೆ. ಇಮ್ತಿಯಾಜ್ ಹಾಗೂ ಉಪನಾಯಕರಾದ ಜಯಲಕ್ಷ್ಮಿ, ರವಿಚಂದ್ರ ಕೊಂಚಾಡಿ, ಶ್ರೀನಾಥ ಕಾಟಿಪಳ್ಳ, ತಯ್ಯುಬ್ ಬೆಂಗರೆ, ಪ್ರಮೀಳಾ ಶಕ್ತಿನಗರ ಮತ್ತು ಸಾಧಿಕ್ ಮುಲ್ಕಿ ಅವರಿಗೆ ಹಸ್ತಾಂತರಿಸಿ ಪಾದಯಾತ್ರೆಗೆ ಚಾಲನೆ ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ಜನಪರ ಹೋರಾಟಗಾರ ಮುನೀರ್ ಕಾಟಿಪಳ್ಳ, ಪ್ರಗತಿಪರ ಚಿಂತಕ ಡಾ. ಕೃಷ್ಣಪ್ಪ ಕೊಂಚಾಡಿ, ವಿಮಾ ಪ್ರತಿನಿಧಿ ಸಂಘಟನೆಯ ಜಿಲ್ಲಾ ನಾಯಕ ರಾಜನ್ ಡಿ ಕೋಸ್ತಾ, CITU ಜಿಲ್ಲಾ ನಾಯಕರಾದ ಜಯಂತಿ ಶೆಟ್ಟಿ, ದಿನೇಶ್ ಶೆಟ್ಟಿ, ಸಂತೋಷ್ ಆರ್.ಎಸ್., ಅಶೋಕ್ ಶ್ರೀಯಾನ್, ನಾಗೇಶ್ ಕೋಟ್ಯಾನ್, ಯುವಜನ ನಾಯಕರಾದ ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ಆದಿವಾಸಿ ಸಂಘಟನೆಯ ಜಿಲ್ಲಾ ನಾಯಕರಾದ ಕರಿಯ ಕೆ., ಶೇಖರ್ ವಾಮಂಜೂರು, ಕೃಷ್ಣ ಇನ್ನಾ, ದಲಿತ ಸಂಘಟನೆಯ ಮುಖಂಡ ಕೃಷ್ಣ ತಣ್ಣೀರುಬಾವಿ, ಮಹಿಳಾ ಮುಖಂಡರಾದ ಅಸುಂತ ಡಿಸೋಜ, ಯೋಗಿತಾ, ರೋಹಿಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ

ನೂರಕ್ಕೂ ಹೆಚ್ಚು ಕಾರ್ಯಕರ್ತರು ಕೇಂದ್ರ ಸರ್ಕಾರದ ರೈತ–ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆಯಲ್ಲಿ ಭಾಗವಹಿಸಿದರು.

😀
0
😍
0
😢
0
😡
0
👍
0
👎
0

Web Add
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ
ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ
ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ
ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ
ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ
ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್
ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್
ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ
ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ
ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ
ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ
ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು
ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು
ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
Prajapara News Kannada