Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಕಿಡ್ನಾಪ್ ಯತ್ನ – ಚೂರಿಯಿಂದ ಹಲ್ಲೆ, ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ನಡೆದ ಸುಮಂತ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗಾರ ಯಾರೆಂಬುದು ಇನ್ನು ಪತ್ತೆಯಾಗಿಲ್ಲ. ಈ ಮದ್ಯೆ ಇದೀಗ ಅಪ್ರಾಪ್ತ ಬಾಲಕಿಯನ್ನು ಹಾಡಹಗಲೇ ಕಿಡ್ನಾಪ್ ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸಂತಕಟ್ಟೆ ಪ್ರದೇಶದಲ್ಲಿ ನಡೆದಿದೆ.

ಕಾಲೇಜಿಗೆ ತೆರಳಲು ಬಸ್ ನಿಲ್ದಾಣದ ಬಳಿ ನಿಂತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿ ಬಲವಂತವಾಗಿ ಕಾರಿನೊಳಗೆ ಹಾಕಲು ಯತ್ನಿಸಿದ್ದಾರೆ. ಬಾಲಕಿ ಬೊಬ್ಬೆ ಹೊಡೆದು ವಿರೋಧ ವ್ಯಕ್ತಪಡಿಸಿದ ವೇಳೆ ದುಷ್ಕರ್ಮಿಗಳು ಚೂರಿಯಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯ ಪರಿಣಾಮವಾಗಿ ಬಾಲಕಿಯ ಕೈ ಮತ್ತು ಬೆರಳಿಗೆ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಗಾಯಗೊಂಡ ಬಾಲಕಿಯನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಈ ಘಟನೆ ಸ್ಥಳೀಯರಲ್ಲಿ ಭಯದ ವಾತಾವರಣವನ್ನುಂಟು ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ದುಷ್ಕರ್ಮಿಗಳ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ. ಸಾರ್ವಜನಿಕರು ಆತಂಕದಲ್ಲಿದ್ದು, ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಆಗ್ರಹ ವ್ಯಕ್ತವಾಗಿದೆ.

😀
0
😍
0
😢
0
😡
0
👍
0
👎
0

Web Add
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ

ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು

ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?