Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಸಮತೋಲನ ಬಜೆಟ್ ಕಾಂಗ್ರೆಸ್ ಮುಖಂಡರು ಸುಧಾಕರ ಕೊಳ್ಳುರ

ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಸಮತೋಲನ ಬಜೆಟ್ ಕಾಂಗ್ರೆಸ್ ಮುಖಂಡರು ಸುಧಾಕರ ಕೊಳ್ಳುರ

ಬೀದರ್: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಮಂಡಿಸಿರುವ 2026-27ನೇ ಬಜೆಟ್, ವಿವಿಧ ಇಲಾಖೆಗಳಲ್ಲಿನ 56 ಸಾವಿರ ಹುದ್ದೆಗಳ ನೇಮಕಾತಿ ಸೇರಿದಂತೆ ಎಲ್ಲ ಕ್ಷೇತ್ರಗಳನ್ನು ಒಳಗೊಂಡ ಸಮಗ್ರ ಮತ್ತು ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಸಮತೋಲನ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರರಾದ ಸುಧಾಕರ ಕೊಳ್ಳುರ ಅವರು ಹೇಳಿದರು.

ವಿಶೇಷವಾಗಿ ವಿವಿಧ ಹುದ್ದೆಗಳ ನೇಮಕಾತಿ ಬಗ್ಗೆ ಯುವಕರಿಗೆ ಆತಂಕವಿತ್ತು. 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದ್ದಾರೆ ಯುವ ಸಮುದಾಯದಲ್ಲಿ ಹೊಸ ಹುಮ್ಮಸ್ಸು ತಂದಿದೆ ಎಂದು ಸುಧಾಕರ ಕೊಳ್ಳುರ ತಿಳಿಸಿದ್ದಾರೆ

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ವರದಿ: ಅರವಿಂದ ಮಲ್ಲೀಗೆ

😀
0
😍
0
😢
0
😡
0
👍
3
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading