Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್

ಮಂಗಳೂರು, ಮಾ.21: ದಕ್ಷಿಣ ಕನ್ನಡ ಕ್ರಿಕೆಟ್ ಅಸೋಸಿಯೇಶನ್‌ (DKCA) ವತಿಯಿಂದ ನಾರ್ದರ್ನ್‌ಸ್ಕೈ ಪ್ರಾಪರ್ಟೀಸ್‌ ಶೀರ್ಷಿಕೆ ಪ್ರಾಯೋಜಕತ್ವದಲ್ಲಿ ನೆಹರೂ ಮೈದಾನದಲ್ಲಿ ನಡೆದ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್‌ ಪಂದ್ಯದಲ್ಲಿ SACA ಮಂಗಳೂರು ತಂಡ 53 ರನ್‌ಗಳ ಜಯ ಸಾಧಿಸಿ ಚಾಂಪಿಯನ್‌ ಪಟ್ಟವನ್ನು ಗೆದ್ದುಕೊಂಡಿತು.

ಟಾಸ್‌ ಗೆದ್ದ ಕರಾವಳಿ ಕ್ರಿಕೆಟ್ ಅಕಾಡೆಮಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ SACA ಮಂಗಳೂರು ತಂಡ 30 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 177 ರನ್‌ ಗಳಿಸಿತು. ತಂಡದ ಪರ ಜೆನ್‌ ವೈಯೋಲಾ 77 ಎಸೆತಗಳಲ್ಲಿ 74 ರನ್‌ಗಳ ಪ್ರಮುಖ ಇನಿಂಗ್ಸ್ ಆಡಿದರು.

ಇದನ್ನೂ ಓದಿ: FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಲಕ್ಷ್ಯ ಬೆನ್ನತ್ತಿದ ಕರಾವಳಿ ಕ್ರಿಕೆಟ್ ಅಕಾಡೆಮಿ ತಂಡ 29.5 ಓವರ್‌ಗಳಲ್ಲಿ 124 ರನ್‌ಗಳಿಗೆ ಆಲೌಟ್ ಆಯಿತು. ತಂಡದ ಪರ ರಶ್ಮಿತಾ ಶೆಟ್ಟಿ 37 ಎಸೆತಗಳಲ್ಲಿ 43 ರನ್‌ ಗಳಿಸಿ ಹೋರಾಟ ನಡೆಸಿದರು. ಇದರೊಂದಿಗೆ ಸಾಚಾ ಮಂಗಳೂರು ತಂಡ 53 ರನ್‌ಗಳ ಅಂತರದಿಂದ ಜಯ ಸಾಧಿಸಿತು.

ಬೌಲಿಂಗ್‌ನಲ್ಲಿ ಸಾಚಾ ತಂಡದ ಶೆಲಿನಾ 6 ಓವರ್‌ಗಳಲ್ಲಿ 22 ರನ್ ನೀಡಿ 2 ವಿಕೆಟ್ ಪಡೆದರು. ಸಮೃದ್ಧಿ 4.5 ಓವರ್‌ಗಳಲ್ಲಿ 16 ರನ್ ನೀಡಿ 2 ವಿಕೆಟ್ ಕಬಳಿಸಿ ಗಮನ ಸೆಳೆದರು. ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಜೆನ್‌ ವೈಯೋಲಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಫೈನಲ್ ಪಂದ್ಯ ಹಾಗೂ ಸಮಾರೋಪ ಸಮಾರಂಭದಲ್ಲಿ ಗಣ್ಯರು ಭಾಗವಹಿಸಿದರು. ಸಿಎ ನಿತಿನ್ ಜೆ ಶೆಟ್ಟಿ, ಡಾ. ಶ್ರೀಕಾಂತ್ ರೈ, ಎ.ವಿ. ಶಶಿಧರ್, ಕೃತೀನ್ ಅಮೀನ್, ಶಾಂತಾ ರಂಗಸ್ವಾಮಿ, ಕಲ್ಪನಾ ವೆಂಕಟಾಚಾರ್, ವಿನ್ಸೆಂಟ್ ಜೋಸೆಫ್ ನೀಲಿಯಾರ ಹಾಗೂ ಮಹಾಬಲ ಮರ್ಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಟೂರ್ನಿಯು ಉತ್ಸಾಹಭರಿತವಾಗಿ ನಡೆಯಿತು. ವಿವಿಧ ತಂಡಗಳ ಆಟಗಾರರು ಪ್ರತಿಭೆ, ಕ್ರೀಡಾಸ್ಫೂರ್ತಿ ಮತ್ತು ಸ್ಪರ್ಧಾತ್ಮಕ ಆಟದ ಮೂಲಕ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಆಟಗಾರರು, ಅಧಿಕಾರಿಗಳು ಹಾಗೂ ಪ್ರೇಕ್ಷಕರು ಭಾಗವಹಿಸಿದ್ದರು. ಮಹಿಳಾ ಕ್ರಿಕೆಟ್‌ ಪ್ರೋತ್ಸಾಹಕ್ಕೆ ಈ ಟೂರ್ನಿ ಮತ್ತೊಂದು ಹೆಜ್ಜೆಯಾಗಿದೆಯೆಂದು ಸಂಘಟಕರು ತಿಳಿಸಿದ್ದಾರೆ.

😀
0
😍
0
😢
0
😡
0
👍
1
👎
0

Web Add
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!

ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ