Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ

ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ

ನವದೆಹಲಿ: ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಈ ಮಸೂದೆಗೆ ಸರ್ಕಾರ ಸುಧಾರಣೆಯ ಹೆಜ್ಜೆ ಎಂದು ಪ್ರಶಂಸಿಸಿದರೆ, ವಿರೋಧ ಪಕ್ಷಗಳು ಇದನ್ನು ‘ಡ್ರಾಕೋನಿಯನ್’ (ಅತಿಯಾಗಿ ಕಠಿಣ) ಎಂದು ತೀವ್ರ ಟೀಕೆ ವ್ಯಕ್ತಪಡಿಸಿವೆ.

ಮಾರ್ಚ್ 13ರಂದು ಲೋಕಸಭೆಯಲ್ಲಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ಪರ್ಸನ್ಸ್ (ಪ್ರೊಟೆಕ್ಷನ್ ಆಫ್ ರೈಟ್ಸ್) ತಿದ್ದುಪಡಿ ಮಸೂದೆ, 2026 ಅನ್ನು ಇತ್ತೀಚೆಗೆ ಚರ್ಚೆ ನಂತರ ಅಂಗೀಕರಿಸಲಾಗಿದೆ.

ಸರ್ಕಾರದ ಪ್ರಕಾರ, ಈ ತಿದ್ದುಪಡಿ ಮಸೂದೆ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಗುರುತಿನ ದೃಢೀಕರಣ ಪ್ರಕ್ರಿಯೆಯನ್ನು ಸುಧಾರಿಸಲು ಮತ್ತು ಕಲ್ಯಾಣ ಯೋಜನೆಗಳ ದುರುಪಯೋಗವನ್ನು ತಡೆಯಲು ಉದ್ದೇಶಿತವಾಗಿದೆ.

ಆದರೆ, ಮಸೂದೆ ಹಲವು ವಿವಾದಗಳಿಗೆ ಕಾರಣವಾಗಿದೆ. ವಿರೋಧ ಪಕ್ಷಗಳು ಹಾಗೂ ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಗಾರರು, ಈ ಮಸೂದೆ ವ್ಯಕ್ತಿಯ ಸ್ವಯಂ ಗುರುತಿನ ಹಕ್ಕನ್ನು ಕುಂಠಿತಗೊಳಿಸುತ್ತದೆ ಎಂದು ಆರೋಪಿಸಿದ್ದಾರೆ. ಮಸೂದೆ ಪ್ರಕಾರ, ಟ್ರಾನ್ಸ್‌ಜೆಂಡರ್ ಗುರುತಿಗಾಗಿ ವೈದ್ಯಕೀಯ ಮಂಡಳಿಯ ಶಿಫಾರಸು ಅಗತ್ಯವಾಗಿದ್ದು, ಇದು 2014ರ ಸುಪ್ರೀಂ ಕೋರ್ಟ್‌ನ ನಲ್ಸಾ ತೀರ್ಪಿನ ಆತ್ಮಕ್ಕೆ ವಿರುದ್ಧವಾಗಿದೆ ಎಂದು ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ಕಾಂಗ್ರೆಸ್ ಸಂಸದ ಜ್ಯೋತಿಮಣಿ ಅವರು, “ಈ ಮಸೂದೆ ಟ್ರಾನ್ಸ್‌ಜೆಂಡರ್ ಸಮುದಾಯದವರೊಂದಿಗೆ ಯಾವುದೇ ಸಮಾಲೋಚನೆ ಇಲ್ಲದೆ ತರಲಾಗಿದೆ” ಎಂದು ಆರೋಪಿಸಿದ್ದಾರೆ.

ಇದೇ ವೇಳೆ, ದೇಶದ ವಿವಿಧ ಭಾಗಗಳಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯ ಮತ್ತು ಹಕ್ಕು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ತಿದ್ದುಪಡಿ ಮಸೂದೆ ಅವರ ಹಕ್ಕುಗಳನ್ನು ಕುಗ್ಗಿಸುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.

ತಜ್ಞರ ಅಭಿಪ್ರಾಯದ ಪ್ರಕಾರ, ಈ ಮಸೂದೆ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಕಾನೂನು ಮಾನ್ಯತೆ ಮತ್ತು ಗೌರವದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಒಟ್ಟಿನಲ್ಲಿ, ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಅಂಗೀಕಾರ ದೇಶದಾದ್ಯಂತ ರಾಜಕೀಯ ಮತ್ತು ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮಗಳ ಮೇಲೆ ಗಮನ ಹರಿಸಲಾಗುತ್ತಿದೆ.

😀
0
😍
0
😢
0
😡
0
👍
1
👎
0

```
Web Add
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
Prajapara News Kannada