Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಕೌಠಾ (ಕೆ) ಗ್ರಾಪಂ ಭ್ರಷ್ಟಾಚಾರ ಪ್ರಕರಣ: ಕ್ರಮ ಕೈಗೊಳ್ಳದ ಸಿಇಒ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕೌಠಾ (ಕೆ) ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾ ಘಟಕ ಆಗ್ರಹಿಸಿದೆ. ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ಕೌಠಾ (ಕೆ) ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸವಿತಾ ಹೀರೆಮಠ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ದೂರು ಸಲ್ಲಿಸಲಾಗಿತ್ತು. ಈ ಕುರಿತು ತಾಲೂಕು ಪಂಚಾಯತ್ ಅಧಿಕಾರಿಗಳು ತನಿಖೆ ನಡೆಸಿ ಭ್ರಷ್ಟಾಚಾರ ನಡೆದಿರುವುದಾಗಿ ವರದಿ ನೀಡಿದ್ದರೂ, ಹಲವು ತಿಂಗಳುಗಳಾದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ದು, ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಅಧಿಕಾರಿಯನ್ನು ತಕ್ಷಣ ಸೇವೆಯಿಂದ ವಜಾಗೊಳಿಸುವುದರ ಜೊತೆಗೆ, ಕ್ರಮ ಕೈಗೊಳ್ಳದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ವಿನೋದ ಶಿಂಧೆ (ನಗರ ಘಟಕ ಅಧ್ಯಕ್ಷರು), ಗುರು ನೇಮತಾಬಾದ್ (ತಾಲೂಕ ಅಧ್ಯಕ್ಷರು), ಮಹೇಂದ್ರಕುಮಾರ ಹೊಸಮನಿ (ಜಿಲ್ಲಾ ಉಪಾಧ್ಯಕ್ಷರು), ಆಕಾಶ ತ್ರಿಮುಖೆ (ವಿದ್ಯಾರ್ಥಿ ಘಟಕದ ಅಧ್ಯಕ್ಷರು), ಜಿಲ್ಲಾ ಅಧ್ಯಕ್ಷರು ಹಾಗೂ ರಾಜಕುಮಾರ ಹೊನ್ನಿಕೇರಿ (ಜಿಲ್ಲಾ ಖಜಾಂಚಿ) ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಅರವಿಂದ ಮಲ್ಲೀಗೆ ಬೀದರ್,

ಇದನ್ನೂ ಓದಿ: ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

Web Add
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ

ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ

ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?