Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬಿಎಸ್-3 ವಾಹನಗಳಿಗೆ E20 ಇಂಧನ: ಕೆಲವು ರಬ್ಬರ್ ಭಾಗಗಳನ್ನು ಬದಲಾಯಿಸಬೇಕಾಗಬಹುದು – ನಿತಿನ್ ಗಡ್ಕರಿಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್‘ರಾಮಾಯಣ’ ಟ್ರೇಲರ್ ರಿಲೀಸ್: ರಣಬೀರ್ ರಾಮನಾಗಿ, ಯಶ್ ರಾವಣನಾಗಿ ಅದ್ಭುತ ಅವತಾರ!ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲುಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿವಿದ್ಯಾರ್ಥಿ ಪ್ರತಿಭಟನೆಗಳನ್ನು ಅಹಿಂಸಾತ್ಮಕವಾಗಿ ನಿಭಾಯಿಸಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ! • 🔴
Advertisement

ಅಂಬೇಡ್ಕರ್‌ ದಲಿತ ನಾಯಕ ಅಲ್ಲ; ವಿಶ್ವ ನಾಯಕ ಅನ್ನೊದನ್ನು ಭಾರತೀಯರಿಗೆ ಅರ್ಥಮಾಡಿಸಿದವರಾರು ?

ಲೇಖನ: ಪಿ ಕೆ ಮಂಜುನಾಥ 🤝ಜೈಭೀಮ್

ಇದನ್ನೂ ಓದಿ: ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ!

1985ರ ನಂತರ ದಾದ ಸಾಹೇಬ್ ಕಾನ್ಷಿರಾಂ ಸಾಹೇಬರು ಅವರನ್ನ ಬಹುಜನರ ನಾಯಕ ವಿಶ್ವ ನಾಯಕನ್ನಾಗಿ ಮಾಡಿದರು ಅನ್ನೊದು ಅವರ ಭಾಷಣ ಅವರ ವಿಚಾರ ಸಂಕಿರಣದಿಂದ ನಮಗೆ ತಿಳಿಯುತ್ತದೆ. ಅಂಬೇಡ್ಕರ್ ರವರ ವಿಚಾರವನ್ನ obc(ಹಿಂದುಳಿದವರ್ಗ), ಅಲ್ಪಸಂಖ್ಯಾತ ವರ್ಗಕ್ಕೂ ಅರ್ಥ ಮಾಡಿಸಿದ್ದು ನಮ್ಮ ಸಾಹೇಬ್ ಕಾನ್ಷಿರಾಂ ಅನ್ನೊದರಲ್ಲಿ ಎರಡನೇ ಮಾತಿಲ್ಲ.

ಇವತ್ತು ವಿಶ್ವ ಕೊಂಡಾಡುತ್ತಾ ಇರೋದು ಬಾಬಾ ಸಾಹೇಬರ ವಿಚಾರವನ್ನ ಮತ್ತೆ ಮತ್ತೆ ಮುನ್ನೆಲೆಗೆ ತಂದು ಸಂವಿದಾನವನ್ನು ಪದೇ ಪದೇ ಮುಂದಿಟ್ಟು.. ಸಂವಿಧಾನವೇ ನಮ್ಮ ಪ್ರಣಾಳಿಕೆ ಎಂದು ಘಂಟಘೋಷವಾಗಿ ಹೇಳುತ್ತಿರುವುದು ಯಾರು ಅಲ್ಲ ಅದೇ ಕಾನ್ಸಿರಾಂ ರವರ ಅನುಯಾಯಿಗಳು ಅದು ಬಹುಜನ ಸಮಾಜ ಪಕ್ಷದವರು. ಕಾನ್ಷಿರಾಂ ಈ ಚಳುವಳಿ ಮುಂದುವರಿಸಿಲ್ಲ ಅಂದ್ರೆ ಬಾಬಾ ಸಾಹೇಬರು ಕೇವಲ ದಲಿತ ನಾಯಕರಾಗೆ ಇರಬೇಕಾಗಿತ್ತು ಅಂಬೇಡ್ಕರ್ ವಿಚಾರವನ್ನು ಮೂಲೆ ಗುಂಪು ಮಾಡ್ತಾ ಇದ್ರು ಅನ್ನೊದು ಕೂಡ ಕಟುಸತ್ಯ. ಯಾಕೆ ಅಂದ್ರೆ ಅಂಬೇಡ್ಕರ್ ನಿಬ್ಬಣಹೊಂದಿದ ನಂತರ ಬೇರೆ ಪಕ್ಷಗಳಿಗೆ ಮಾರಿಕೊಂಡ ಜನರು ತಮ್ಮ ತಮ್ಮ ಲಾಭಕ್ಕಾಗಿ ಇಡೀ ಸಮಾಜವನ್ನ ಬಲಿಕೊಟ್ಟು ಹೆಂಡ ತುಂಡಿಗಾಗಿ ಮಾರಾಟವಾಗುವ ಜನ ಎಂದು ಬಿಂಬಿಸಿ ಬಿಟ್ಟಾಗಿತ್ತು.

ಇದನ್ನೂ ಓದಿ: ಬಾಳಹಳ್ಳಿಯಲ್ಲಿ ಗುಂಡು ಸಿಡಿದು ಮಗುವಿಗೆ ಗಾಯ;ಆರೋಪಿಯನ್ನು ಬಂಧಿಸಲು TUCI ಆಗ್ರಹ

ಕಾನ್ಷಿರಾಂ ಬಂದ ನಂತರ ಚಮಚಾಗಳಿಗೆ ಕಡಿವಾಣ ಹಾಕಿ ಸ್ವಾಭಿಮಾನಿಗಳ್ಳನ್ನಾಗಿ.ಭಾರತದ ದೇಶದ ಬಹುಜನರ ದಿಕ್ಕನ್ನೇ ಬದಲಾಹಿಸಿ ಸ್ವತಂತ್ರ್ಯ ರಾಜ್ಯಧಿಕಾರ ಪಡೆಯುವ ಮಾರ್ಗದ ಕಡೆ ಸಾಗಿಸಿದರು ಆ ಮುಖಾಂತರ ಬಾಬಾ ಸಾಹೇಬರನ್ನ ಮತ್ತು ಸಂವಿದಾನವನ್ನ ವಿಶ್ವಕ್ಕೆ ಪರಿಚಯಿಸಿದ್ದರು ಈ ನಿಟ್ಟಿನಲ್ಲಿ ನಾವೆಲ್ಲರೂ ಸತ್ಯ ಅರಿಯೋಣ , ಮುನ್ನುಗೋಣ.. ನಮ್ಮ ಪೂರ್ವಜರು ಎಳೆದು ತಂದ ವಿಮೋಚನಾ ರಥವನ್ನ ಮುನ್ನಡೆಸೋಣ.

Web Add
‘ಕಂಗುಲು–ಕರ್ಂಗೋಲು’ ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ‘ಕುದ್ಕಬಚ್ಚಿರೆ’ ಕಥಾಸಂಕಲನ ಬಿಡುಗಡೆ

ಮಂಗಳೂರು: ನಕಲಿ ನೋಟು ಪ್ರಕರಣದಲ್ಲಿ ಬೆಳ್ತಂಗಡಿಯಲ್ಲಿ ಎರಡು ಕಡೆ ಶೋಧ; ಪ್ರಿಂಟರ್ ಸೇರಿದಂತೆ ಹಲವು ವಸ್ತುಗಳ ವಶ

ಹಸಿರು ಸೀರೆ ಧರಿಸಿ ಬನ್ನಿ ಎಂದ ಎಪಿಎಂಸಿ ಕಾರ್ಯದರ್ಶಿ; ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ

ಎಸ್‌ಎಫ್‌ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ, ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರು ಆಯ್ಕೆ

NEETವಿವಾದ ನಂತರ ಕೇಂದ್ರದ ಹೊಸ ಮಸೂದೆ ಪ್ರಸ್ತಾವ; ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ?

NEET ಪರೀಕ್ಷೆಯ ಅಕ್ರಮ ಮತ್ತು ಪತ್ರ ಸೋರಿಕೆ ವಿವಾದ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!

ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲು

ವಿದ್ಯಾರ್ಥಿ ಪ್ರತಿಭಟನೆಗಳನ್ನು ಅಹಿಂಸಾತ್ಮಕವಾಗಿ ನಿಭಾಯಿಸಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಬಾಳಹಳ್ಳಿಯಲ್ಲಿ ಗುಂಡು ಸಿಡಿದು ಮಗುವಿಗೆ ಗಾಯ;ಆರೋಪಿಯನ್ನು ಬಂಧಿಸಲು TUCI ಆಗ್ರಹ

ಇನ್ಮುಂದೆ ಮನೆ ಬಾಗಿಲಿಗೇ ಜಾತಿ ಪ್ರಮಾಣಪತ್ರ: ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಉಪ ತಹಶೀಲ್ದಾರ್‌ಗೆ ಅಧಿಕಾರ

ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ: ನಾಲ್ವರು ಭಾರತೀಯ ನಾವಿಕರು ಸಾವು

ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ!

ಬಹುಜನ ಸಮಾಜ ಪಕ್ಷದಿಂದ ಛತ್ರಪತಿ ಶಾಹು ಮಹಾರಾಜರ ಜನ್ಮದಿನ ಆಚರಣೆ; ಮೀಸಲಾತಿ ಹೋರಾಟದ ಕೊಡುಗೆ ಸ್ಮರಣೆ

ಬಿಎಸ್-3 ವಾಹನಗಳಿಗೆ E20 ಇಂಧನ: ಕೆಲವು ರಬ್ಬರ್ ಭಾಗಗಳನ್ನು ಬದಲಾಯಿಸಬೇಕಾಗಬಹುದು – ನಿತಿನ್ ಗಡ್ಕರಿ

ಬಂಟ್ವಾಳದಲ್ಲಿ ಯುವತಿ ಬರ್ಬರ ಹತ್ಯೆ ಕೇಸ್ ಆರೋಪಿ ಚೇತನ್‌ ಪೊಲೀಸ್‌ ಕಸ್ಟಡಿಗೆ

‘ರಾಮಾಯಣ’ ಟ್ರೇಲರ್ ರಿಲೀಸ್: ರಣಬೀರ್ ರಾಮನಾಗಿ, ಯಶ್ ರಾವಣನಾಗಿ ಅದ್ಭುತ ಅವತಾರ!

ಬ್ಯಾಂಕ್ ಆಫ್ ಬರೋಡಾದಲ್ಲಿ ಸೈಬರ್ ದಾಳಿ? 1TB ಗ್ರಾಹಕರ ಡೇಟಾ ಸೋರಿಕೆ ಆರೋಪ – ಬ್ಯಾಂಕ್ ಹೇಳಿದ್ದೇನು?

ಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್

ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿ

ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಮಂಗಳೂರು: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಕಾಸ್ತ್ರ ದಾಳಿ; ಆರೋಪಿಗಳಿಗಾಗಿ ಪೊಲೀಸರ ಶೋಧ

ಪರೀಕ್ಷಾ ಅಕ್ರಮ ವಿವಾದದ ನಡುವೆ ಧರ್ಮೇಂದ್ರ ಪ್ರಧಾನ್ ಪುತ್ರಿ ನೈಮಿಷಾ ಇನ್‌ಸ್ಟಾಗ್ರಾಮ್ ಖಾತೆ ನಿಷ್ಕ್ರಿಯ

ನೀಟ್ ಅಕ್ರಮ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ದೇಶವ್ಯಾಪಿ ಒತ್ತಾಯ, ಆದರೆ ಅಧಿಕೃತ ನಿರ್ಧಾರ ಇನ್ನೂ ಇಲ್ಲ

ಹಿರಿಯ ದಲಿತ ಮುಖಂಡ ಎಂ. ದೇವದಾಸ್ ನಿಧನ; ದಲಿತ ಚಳವಳಿಗೆ ಅಪಾರ ನಷ್ಟ

‘ಶ್ರೀಮತಿ ಸತ್ಯಭಾಮ’ : ತುಳು ರಂಗಭೂಮಿಗೆ ಮಹಿಳಾ ಕೇಂದ್ರಿತ ಹೊಸ ನಾಟಕ

ಶೋಕಿಲಾಲ್ ‘ಲಂಚು ಲಾಲ್’ ಲಕ್ಕಿ ಸ್ಕೀಮ್ ಢಮಾರ್!
ಶೋಕಿಲಾಲ್ ‘ಲಂಚು ಲಾಲ್’ ಲಕ್ಕಿ ಸ್ಕೀಮ್ ಢಮಾರ್!
Prajapara News Kannada

Discover more from Prajapara News

Subscribe now to keep reading and get access to the full archive.

Continue reading