Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

ವಿದ್ಯುತ್ ಮಾರ್ಗಕ್ಕೆ ಭೂಮಿ ನೀಡಿದ ರೈತರಿಗೆ ಸನ್ಮಾನ

ಕೂಡ್ಲಿಗಿ : ರಾಷ್ಟ್ರೀಯ ವಿದ್ಯುತ್ ಪ್ರಸರಣ ಯೋಜನೆಯಡಿ ನವೀಕರಿಸಬಹುದಾದ ಇಂಧನ ಯೋಜನಾ ಮಾರ್ಗಗಳ ನಿರ್ಮಾಣಕ್ಕೆ ಭೂಮಿ ನೀಡಿ ಸಹಕರಿಸಿದ ತಾಲೂಕಿನ ಜುಮ್ಮೋಬನಹಳ್ಳಿ ಹಾಗೂ ಕೊಂಬೆಹಳ್ಳಿ ರೈತರನ್ನು ರೆಸೋನಿಯಾ ಕಂಪನಿಯಿಂದ ಮಂಗಳವಾರ ಸನ್ಮಾನಿಸಲಾಯಿತು.

ರೆಸೋನಿಯಾ ಕಂಪನಿ ವ್ಯವಸ್ಥಾಪಕ ಆದಿತ್ಯ ಮೋಹನ್ ಮಾತನಾಡಿ, ರಾಜ್ಯದ ವಿಜಯನಗರ, ದಾವಣಗೆರೆ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿಯಾಗುತ್ತಿದೆ. ಇಲ್ಲಿನ ಅಭಿವೃದ್ಧಿ ಮತ್ತು ಕೈಗಾರಿಕೆಗಳಿಗೆ ಹೆಚ್ಚಿನ ವಿದ್ಯುತ್ ಅಗತ್ಯವಿದೆ. ಆಂಧ್ರದ ಅನಂತಪುರ ಭಾಗದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ವಿದ್ಯುತ್ ತಯಾರಿಕೆ ಹೆಚ್ಚಿದ್ದು, ಅದನ್ನು ಇಲ್ಲಿಗೆ ವರ್ಗಾಯಿಸಲು ೭೬೫ ಕೆವಿ ವಿದ್ಯುತ್ ಮಾರ್ಗವನ್ನು ರೂಪಿಸಲಾಗಿದೆ.‌ ಇದರಿಂದಾಗಿ ಈ ಭಾಗಕ್ಕೆ ಕೈಗಾರಿಕೆ, ಅಭಿವೃದ್ಧಿ ಸೇರಿ ರೈತರಿಗೆ ಉತ್ತಮ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ. ಅಲ್ಲದೆ, ಗುಣಮಟ್ಟದ ವಿದ್ಯುತ್ ಪೂರೈಕೆಯ ಜತೆಗೆ ಪ್ರತಿ ವಿದ್ಯುತ್ ಯೂನಿಟ್ ದರ ಕೂಡ ಕಡಿಮೆಯಾಗಲಿದೆ. ರೈತರ ನೀರಾವರಿಗೆ ನಿರಂತರ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದ್ದು, ಲೋಡ್ ಶೆಡ್ಡಿಂಗ್ ಸಹ ಕಡಿಮೆಯಾಗಲಿದೆ. ಸ್ವಚ್ಛ ಮತ್ತು ನವೀಕರಿಸುವ ಇಂಧನದ ಮೂಲಸೌಕರ್ಯ ಯೋಜನೆಗಳ ಅಭಿವೃದ್ಧಿಗೆ ಭೂಮಿಯನ್ನು ನೀಡುವ ಮೂಲಕ ಪಾಲುದಾರರಾಗಿರುವ ರೈತರು ಅಭಿವೃದ್ಧಿ ಮತ್ತು ರಾಷ್ಟ್ರದ ನಿರ್ಮಾಣದಲ್ಲಿ ಕೈಜೋಡಿಸಲು ನೆರವಾಗಿರುವುದು ಖುಷಿಯಾಗಿದೆ ಎಂದು ತಿಳಿಸಿದರು.

ಜುಮ್ಮೋಬನಹಳ್ಳಿಯ ನಿವೃತ್ತ ಶಿಕ್ಷಕ ಸಿ.ತಿಪ್ಪಣ್ಣ ಮಾತನಾಡಿ, ದೇಶದ ಅಭಿವೃದ್ಧಿಗೆ ವಿದ್ಯುತ್ ಹಾಗೂ ಸ್ವಚ್ಛ ಇಂಧನಗಳು ಬಹಳ ಮುಖ್ಯ. ಟವರ್ ಗಳ ಸ್ಥಾಪನೆಗೆ ಭೂಮಿ ನೀಡಿದರೆ ರೈತರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಬದಲಾಗಿ ಆರ್ಥಿಕವಾಗಿ ಅನುಕೂಲ ಮತ್ತು ಪರಿಹಾರ ದೊರೆಯುತ್ತದೆ. ಇಂಥ ನವೀಕರಿಸಬಹುದಾದ ಇಂಧನದ ಯೋಜನೆಗಳಿಂದ ಈಗ ಎದುರಾಗಿರುವ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಪೆಟ್ರೋಲಿಯಂ ಇಂಧನಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದೆ. ಇವುಗಳ ಮೇಲಿನ ವೆಚ್ಚದ ಉಳಿತಾಯದಿಂದ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ತಿಳಿಸಿದರು. ರೈತರಾದ ಬೋರಯ್ಯ, ಪಾಪಣ್ಣ, ಕೊಂಬೆಹಳ್ಳಿ ಕರಿಯಣ್ಣ ಮಾತನಾಡಿದರು. ಈ ಸಂದರ್ಭದಲ್ಲಿ ಕಂಪನಿಯ ವಿಭಾಗೀಯ ಯೋಜನಾ ವ್ಯವಸ್ಥಾಪಕ ಹರೇಂದ್ರ ಪಾಂಡೆ, ಸಿಬ್ಬಂದಿ ಗಾದಿಲಿಂಗಪ್ಪ, ಬಿಲಾಲ್, ಮಾಲತೇಶ್, ರೈತರಾದ ಹಿಮಂತ್ ರಾಜ್, ಸಣ್ಣ ಓಬಯ್ಯ, ಯುವ ರೈತ ಮಹೇಶ್ ಸೇರಿ ಜುಮ್ಮೋಬನಹಳ್ಳಿ, ಕೊಂಬಿಹಳ್ಳಿ ಗ್ರಾಮಗಳ ರೈತರು ಇದ್ದರು.

Web Add
ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ

ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ

ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು

ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ

ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”