Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಮಂಗಳೂರು: ಮಂಗಳೂರಿನ ಹೃದಯ ಭಾಗವಾದ ಹಂಪನಕಟ್ಟೆಯ ಸ್ಟೇಟ್ ಬ್ಯಾಂಕ್ ಸಮೀಪದ ವಿಶಾಲ್ ಮಾರ್ಟ್ ಎದುರಿನ ಜನಪ್ರಿಯ ಕಾಂಪ್ಲೆಕ್ಸ್‌ನಲ್ಲಿ ಗುರುವಾರ “ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್” ಸಂಸ್ಥೆ ಅದ್ದೂರಿಯಾಗಿ ಉದ್ಘಾಟನೆಯಾಯಿತು. ಉದ್ಘಾಟನೆಯ ಮೊದಲ ದಿನವೇ ನೂರಾರು ಮಂದಿ ಗ್ರಾಹಕರು ಭೇಟಿ ನೀಡಿ ಅಂತರರಾಷ್ಟ್ರೀಯ ಮಟ್ಟದ ಸುಗಂಧ ಪರಿಮಳಗಳ ಅನುಭವ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.

ಉದ್ಘಾಟನಾ ವಿಶೇಷವಾಗಿ ಗ್ರಾಹಕರಿಗಾಗಿ Buy One Get One Free ಆಫರ್, ಉಚಿತ ಗಿಫ್ಟ್ ಹ್ಯಾಂಪರ್‌ಗಳು, ಆಕರ್ಷಕ ಡಿಸ್ಕೌಂಟ್ ಆಫರ್‌ಗಳು ಹಾಗೂ ಮೊದಲ 100 ಮಂದಿಗೆ ಉಚಿತ ಪರ್ಫ್ಯೂಮ್ ಗಿಫ್ಟ್ ನೀಡಲಾಗಿದ್ದು, ಗ್ರಾಹಕರಲ್ಲಿ ಭಾರೀ ಸಂಭ್ರಮ ಮೂಡಿಸಿತು. ವಿವಿಧ ರೀತಿಯ ವಿಶೇಷ ಫ್ರಾಗ್ರನ್ಸ್‌ಗಳನ್ನು ಕಂಡು ಹಲವರು ತಮ್ಮ ಮೆಚ್ಚಿನ ಪರ್ಫ್ಯೂಮ್‌ಗಳನ್ನು ಖರೀದಿಸಿದರು.

ಈ ಸಂಸ್ಥೆಯಲ್ಲಿ ಪ್ರೀಮಿಯಂ ಅತ್ತರ್‌ಗಳು, ದೀರ್ಘಕಾಲ ಉಳಿಯುವ ಫ್ರಾಗ್ರನ್ಸ್‌ಗಳು, ಮಹಿಳೆಯರಿಗಾಗಿ ವಿಶೇಷ ಪರಿಮಳಗಳು, ಹಬ್ಬ ಹಾಗೂ ವಿಶೇಷ ಸಂದರ್ಭಗಳಿಗೆ ಸೂಕ್ತವಾದ ಗಿಫ್ಟ್ ಕಲೆಕ್ಷನ್‌ಗಳು ಸೇರಿದಂತೆ ಅನೇಕ ಅಂತರರಾಷ್ಟ್ರೀಯ ಗುಣಮಟ್ಟದ ಪರ್ಫ್ಯೂಮ್‌ಗಳು ಲಭ್ಯವಿವೆ. ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ತಮ್ಮ ಇಷ್ಟದ ಸುಗಂಧಗಳನ್ನು ಆಯ್ಕೆ ಮಾಡಿಕೊಂಡರು.

ಸಂಸ್ಥೆಯ ಮಾಲಕರಾದ ಅಬ್ದುಲ್ ಹಮೀದ್ ಅವರು ಮಾತನಾಡಿ, “ಪರ್ಫ್ಯೂಮ್ ಅಂದರೆ ಕೇವಲ ಸುಗಂಧವಲ್ಲ, ಅದು ವ್ಯಕ್ತಿತ್ವದ ಪ್ರತಿಬಿಂಬ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಗೂ ಸುರಕ್ಷಿತ ಫ್ರಾಗ್ರನ್ಸ್ ನೀಡುವುದು ನಮ್ಮ ಪ್ರಮುಖ ಉದ್ದೇಶ” ಎಂದು ಹೇಳಿದರು.

ಇದನ್ನೂ ಓದಿ: ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ಇವರು ತಯಾರಿಸುವ ಪರ್ಫ್ಯೂಮ್‌ಗಳನ್ನು ನೇರವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡುವುದಿಲ್ಲ. ಮೊದಲು ಸುಮಾರು 40 ದಿನಗಳ ಕಾಲ ಸ್ವತಃ ಪರೀಕ್ಷಿಸಿ, ಅದರ ಗುಣಮಟ್ಟ ಹಾಗೂ ಸುರಕ್ಷತೆಯನ್ನು ಖಚಿತಪಡಿಸಿಕೊಂಡ ಬಳಿಕವೇ ಗ್ರಾಹಕರಿಗೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು. ಇದರಿಂದ ಸಂಸ್ಥೆಯು ಗ್ರಾಹಕರ ಆರೋಗ್ಯ ಮತ್ತು ನಂಬಿಕೆಗೆ ಹೆಚ್ಚಿನ ಮಹತ್ವ ನೀಡುತ್ತಿರುವುದು ಸ್ಪಷ್ಟವಾಗಿದೆ.

ಇದೇ ವೇಳೆ ಪರ್ಫ್ಯೂಮ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಯುವಕರಿಗೆ ಹಾಗೂ ಸ್ವಂತ ಉದ್ಯಮ ಆರಂಭಿಸಲು ಬಯಸುವವರಿಗೆ ಕೂಡ ಈ ಸಂಸ್ಥೆ ಉತ್ತಮ ಅವಕಾಶ ಕಲ್ಪಿಸುತ್ತಿದೆ. ಪರ್ಫ್ಯೂಮ್ ತಯಾರಿ, ಮಾರ್ಕೆಟಿಂಗ್ ಮತ್ತು ವ್ಯವಹಾರ ನಿರ್ವಹಣೆ ಕುರಿತು ಅಬ್ದುಲ್ ಹಮೀದ್ ಅವರು ಸ್ವತಃ ತರಬೇತಿ ನೀಡಲಿದ್ದು, ಆಸಕ್ತರು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನೇಕ ಗ್ರಾಹಕರು ತಮ್ಮ ಅನುಭವ ಹಂಚಿಕೊಂಡು, “ಇಲ್ಲಿನ ಪರಿಮಳಗಳು ಮನಸ್ಸಿಗೆ ಹತ್ತಿರವಾಗುತ್ತವೆ”, “ದೀರ್ಘಕಾಲ ಉಳಿಯುವ ಸುಗಂಧ”, “ಇಂತಹ ವಿಶೇಷ ಗುಣಮಟ್ಟದ ಪರ್ಫ್ಯೂಮ್ ಮಂಗಳೂರಿನಲ್ಲಿ ಇದೇ ಮೊದಲ ಬಾರಿ ಕಾಣುತ್ತಿದ್ದೇವೆ” ಎಂದು ಸಂತೋಷ ವ್ಯಕ್ತಪಡಿಸಿದರು.

ಕಾರ್ಯಕ್ರಮದ ವಿಶೇಷ ಕ್ಷಣಗಳನ್ನು ಮಾಧ್ಯಮ ತಂಡ ವೀಡಿಯೋ ಮೂಲಕ ಸೆರೆಹಿಡಿದಿದ್ದು, ಗ್ರಾಹಕರ ಪ್ರತಿಕ್ರಿಯೆಗಳು ಹಾಗೂ ಪರಿಮಳ ಲೋಕದ ವೈಶಿಷ್ಟ್ಯತೆ ಜನರ ಗಮನ ಸೆಳೆಯಿತು.
ಒಟ್ಟಾರೆ, ಮಂಗಳೂರಿನಲ್ಲಿ ಹೊಸ ಪರಿಮಳ ಸಂಚಲನ ಮೂಡಿಸಿರುವ “ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್” ಈಗಾಗಲೇ ಪರಿಮಳ ಪ್ರಿಯರ ಮೆಚ್ಚುಗೆ ಗಳಿಸಿದ್ದು, ಮುಂದಿನ ಹಬ್ಬಗಳಿಗಾಗಿ ಹೊಸ ವಿಶೇಷ ಫ್ರಾಗ್ರನ್ಸ್ ಕಲೆಕ್ಷನ್‌ಗಳನ್ನು ಪರಿಚಯಿಸಲು ಸಂಸ್ಥೆ ಸಿದ್ಧತೆ ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಈ ಬ್ರ್ಯಾಂಡ್ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯುವ ನಿರೀಕ್ಷೆ ವ್ಯಕ್ತವಾಗಿದೆ

```
Web Add
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
Prajapara News Kannada