Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಉಳ್ಳಾಲ: ತಾಲೂಕಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆ ಜಂಕ್ಷನ್ ಪ್ರದೇಶದಲ್ಲಿ ಕಳೆದ ಹಲವು ತಿಂಗಳುಗಳಿಂದ ಕೊಳಚೆ ನೀರು ಶೇಖರಣೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರ ದುರ್ವಾಸನೆ ಹಾಗೂ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಉಳ್ಳಾಲ ವಲಯ ಸಮಿತಿ ಸಂಬಂಧಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಸೋಮವಾರ (26-05-2026) ಉಳ್ಳಾಲ ತಾಲೂಕು ತಹಶೀಲ್ದಾರ್, ಕೋಟೆಕಾರ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ, ಬೆಳ್ಮ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ನಾಟೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳಿಗೆ ಪ್ರತ್ಯೇಕ ಮನವಿಗಳನ್ನು ನೀಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ಇದನ್ನೂ ಓದಿ: ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆ ಮುಂಭಾಗದ ರಸ್ತೆ ಬೆಳ್ಮ ಗ್ರಾಮ ಪಂಚಾಯತ್ ಮತ್ತು ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ. ಈ ಭಾಗದಲ್ಲಿರುವ ಲಾಡ್ಜ್‌ಗಳು ಹಾಗೂ ವಾಣಿಜ್ಯ ಸಂಕೀರ್ಣಗಳಿಂದ ಹೊರಬರುವ ಡ್ರೈನೇಜ್ ನೀರು ರಸ್ತೆಯ ಅಡಿಭಾಗದಲ್ಲಿ ಹರಿದು ಆಸ್ಪತ್ರೆ ಸಮೀಪಕ್ಕೆ ಬರುತ್ತಿದೆ. ಆದರೆ ಆಸ್ಪತ್ರೆಯ ಮುಖ್ಯ ದ್ವಾರದ ಬಳಿಯೇ ನೀರಿನ ಹರಿವು ತಡೆಗಟ್ಟಲ್ಪಟ್ಟಿರುವುದರಿಂದ ಕೊಳಚೆ ನೀರು ನಿಂತು ದುರ್ವಾಸನೆ ವ್ಯಾಪಕವಾಗಿ ಹರಡುತ್ತಿದೆ ಎಂದು ಮನವಿಯಲ್ಲಿ ದೂರಲಾಗಿದೆ.

ಇದರಿಂದ ಸ್ಥಳೀಯ ನಿವಾಸಿಗಳು, ವಾಹನ ಸವಾರರು ಹಾಗೂ ಅಟೋರಿಕ್ಷಾ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮೀಪದಲ್ಲಿರುವ ಅಟೋರಿಕ್ಷಾ ನಿಲ್ದಾಣದಲ್ಲಿ 50ಕ್ಕೂ ಹೆಚ್ಚು ಚಾಲಕರು ಕಾರ್ಯನಿರ್ವಹಿಸುತ್ತಿದ್ದು, ದುರ್ವಾಸನೆಯ ನಡುವೆ ಕೆಲಸ ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಅವರು ಹೇಳಿದ್ದಾರೆ.

ಕೊಳಚೆ ನೀರಿನ ಸಮಸ್ಯೆಯಿಂದ ಮಲೇರಿಯಾ, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಿಪಿಐ(ಎಂ) ಆಗ್ರಹಿಸಿದೆ. ಹಲವು ಬಾರಿ ಸ್ಥಳೀಯರು ದೂರು ನೀಡಿದರೂ ಅಧಿಕಾರಿಗಳು ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಪಕ್ಷದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ಮನವಿ ಸಲ್ಲಿಸುವ ವೇಳೆ ಸಿಪಿಐ(ಎಂ) ಉಳ್ಳಾಲ ವಲಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಹಿರಿಯ ಕಮ್ಯುನಿಸ್ಟ್ ಮುಖಂಡ ಕೃಷ್ಣಪ್ಪ ಸಾಲ್ಯಾನ್, ಜನಾರ್ಧನ ಕುತ್ತಾರ್, ಇಬ್ರಾಹಿಂ ಅಂಬ್ಲಮೊಗರು, ಸದಾಶಿವ ಕುತ್ತಾರ್, ಡಿವೈಎಫ್‌ಐ ಜಿಲ್ಲಾ ನಾಯಕ ರಜಾಕ್ ಮುಡಿಪು ಹಾಗೂ ಸಿಐಟಿಯು ಮುಖಂಡ ಜಗದೀಶ್ ಉಪಸ್ಥಿತರಿದ್ದರು.

Web Add
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ

ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?

ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ