Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಮಂಗಳೂರು: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಕಾಸ್ತ್ರ ದಾಳಿ; ಆರೋಪಿಗಳಿಗಾಗಿ ಪೊಲೀಸರ ಶೋಧ

ಮಂಗಳೂರು: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಕಾಸ್ತ್ರ ದಾಳಿ; ಆರೋಪಿಗಳಿಗಾಗಿ ಪೊಲೀಸರ ಶೋಧ

ಮಂಗಳೂರು, ಜುಲೈ 25: ಮಂಗಳೂರಿನ ಲಾಲ್‌ಬಾಗ್ ಸಿಗ್ನಲ್‌ (ಸೈಬಿನ್‌ ಕಂಪ್ಲಕ್ಸ್) ಸಮೀಪ ಶುಕ್ರವಾರ ಮಧ್ಯಾಹ್ನ ಹಾಡಹಗಲೇ ರೌಡಿಶೀಟರ್ ಮೇಲೆ ದುಷ್ಕರ್ಮಿಯೊಬ್ಬ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಕ್ಕಿ ಬಪ್ಪಳ್ (Vicky Bappal) ಎಂಬಾತ ಮಧ್ಯಾಹ್ನ ಸುಮಾರು 1.45 ಗಂಟೆ ವೇಳೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಹಿಂಬಾಲಿಸಿ ಮಾರಕಾಸ್ತ್ರದಿಂದ ಕುತ್ತಿಗೆಯ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ. ದಾಳಿಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಮಿಲಾಗ್ರಿಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ: 101 ಯೂನಿಟ್ ರಕ್ತ ಸಂಗ್ರಹ

ಘಟನೆಯನ್ನು ಕಂಡ ಸ್ಥಳೀಯರು ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಗಾಯಾಳುವಿನ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಂಗಳೂರು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ವಿವಿಧ ಚೆಕ್‌ಪೋಸ್ಟ್‌ಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಆರೋಪಿಯ ಪತ್ತೆಗೆ ವಿಶೇಷ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ದಾಳಿಯ ಹಿಂದಿನ ನಿಖರ ಕಾರಣವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು

ಪ್ರಾಥಮಿಕ ತನಿಖೆಯ ಪ್ರಕಾರ, ಗಾಯಗೊಂಡಿರುವ ವ್ಯಕ್ತಿ ರೌಡಿಶೀಟರ್ ಆಗಿದ್ದು, ಮಾದಕ ವಸ್ತುಗಳ ಅಕ್ರಮ ಸಾಗಣೆ ಸಂಬಂಧ ಪೊಲೀಸ್ ನಿಗಾದಲ್ಲಿದ್ದ ಎಂದು ಮೂಲಗಳು ತಿಳಿಸಿವೆ. ಆದರೆ ದಾಳಿಯ ಉದ್ದೇಶ ಹಾಗೂ ಹಿನ್ನೆಲೆ ಕುರಿತು ಅಧಿಕೃತ ಮಾಹಿತಿ ತನಿಖೆಯ ನಂತರವೇ ಸ್ಪಷ್ಟವಾಗಲಿದೆ.

Web Add
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ದೆಹಲಿ ಪೊಲೀಸ್‌ ಸಿಬ್ಬಂದಿಯಿಂದ ಜೆನ್ Z ಪ್ರತಿಭಟನಕಾರನ ಮುಖಕ್ಕೆ ಮುಷ್ಟಿ ಏಟು? ವಿಡಿಯೋ ವೈರಲ್
ದೆಹಲಿ ಪೊಲೀಸ್‌ ಸಿಬ್ಬಂದಿಯಿಂದ ಜೆನ್ Z ಪ್ರತಿಭಟನಕಾರನ ಮುಖಕ್ಕೆ ಮುಷ್ಟಿ ಏಟು? ವಿಡಿಯೋ ವೈರಲ್
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
Fake ತೃತೀಯಲಿಂಗಿಗಳ ವೇಷದಲ್ಲಿ BMW ಮಾಲೀಕರಿಂದ ₹5,000 ಬೇಡಿಕೆ: ನಾಲ್ವರು ಬಂಧನ
Fake ತೃತೀಯಲಿಂಗಿಗಳ ವೇಷದಲ್ಲಿ BMW ಮಾಲೀಕರಿಂದ ₹5,000 ಬೇಡಿಕೆ: ನಾಲ್ವರು ಬಂಧನ
ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ
ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಮತ್ತೆ ಮಾಂಜಾ ದಾರಕ್ಕೆ ಸಿಲುಕಿ ಮತ್ತೊಂದು ಸಾವು: ಬೆಳಗಾವಿಯಲ್ಲಿ 19 ವರ್ಷದ ITI ವಿದ್ಯಾರ್ಥಿ ದಾರುಣ ಅಂತ್ಯ
ಮತ್ತೆ ಮಾಂಜಾ ದಾರಕ್ಕೆ ಸಿಲುಕಿ ಮತ್ತೊಂದು ಸಾವು: ಬೆಳಗಾವಿಯಲ್ಲಿ 19 ವರ್ಷದ ITI ವಿದ್ಯಾರ್ಥಿ ದಾರುಣ ಅಂತ್ಯ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ತಲೆಮಾರುಗಳ ತಲೆನೋವು – ಸೋಸಲೆಗಂಗಾಧರ್
ತಲೆಮಾರುಗಳ ತಲೆನೋವು – ಸೋಸಲೆಗಂಗಾಧರ್
ಆನೆಗೆ ಡಿಕ್ಕಿ ಹೊಡೆಯಲು ಯತ್ನಿಸಿದ ಟ್ರಕ್ ಚಾಲಕನಿಗೆ ₹5,000 ದಂಡ
ಆನೆಗೆ ಡಿಕ್ಕಿ ಹೊಡೆಯಲು ಯತ್ನಿಸಿದ ಟ್ರಕ್ ಚಾಲಕನಿಗೆ ₹5,000 ದಂಡ
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ವಾಹನ ಸಂಚಾರದ ವಿಚಾರಕ್ಕೆ ಗಲಾಟೆ: 30 ವರ್ಷದ ವ್ಯಕ್ತಿ ಕೊಲೆ!
ವಾಹನ ಸಂಚಾರದ ವಿಚಾರಕ್ಕೆ ಗಲಾಟೆ: 30 ವರ್ಷದ ವ್ಯಕ್ತಿ ಕೊಲೆ!
ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ
ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಮಹಾರಾಷ್ಟ್ರದಲ್ಲಿ ದುರಂತ: ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವು
ಮಹಾರಾಷ್ಟ್ರದಲ್ಲಿ ದುರಂತ: ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವು
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
ಜಂತರ್‌ ಮಂತರ್‌ ಪ್ರತಿಭಟನೆ: ನೆಹಾ ಬೋರಾ ಸೇರಿ 500ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ
ಜಂತರ್‌ ಮಂತರ್‌ ಪ್ರತಿಭಟನೆ: ನೆಹಾ ಬೋರಾ ಸೇರಿ 500ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಕಾನೂನಿನ ಮುಂದೆ ಮುಖ್ಯಮಂತ್ರಿ ಕೂಡ ಸಾಮಾನ್ಯ ನಾಗರಿಕರೇ: ಬಿಜೆಪಿ
ಕಾನೂನಿನ ಮುಂದೆ ಮುಖ್ಯಮಂತ್ರಿ ಕೂಡ ಸಾಮಾನ್ಯ ನಾಗರಿಕರೇ: ಬಿಜೆಪಿ
Prajapara News Kannada

Discover more from Prajapara News

Subscribe now to keep reading and get access to the full archive.

Continue reading