Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ನೇಮಕವಾದ ವಾರದಲ್ಲೇ ವಿಶೇಷ ನ್ಯಾಯಾಧೀಶೆ ವರ್ಗಾವಣೆ

ದೆಹಲಿ ಹೈಕೋರ್ಟ್, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯದ ನ್ಯಾಯಾಧೀಶೆಯಾಗಿ ನೇಮಕಗೊಂಡಿದ್ದ ಅನು ಗ್ರೋವರ್ ಬಲಿಗಾ ಅವರನ್ನು, ಅಧಿಕಾರ ಸ್ವೀಕರಿಸಿದ ಕೇವಲ ಒಂದು ವಾರದೊಳಗೆ ವರ್ಗಾವಣೆ ಮಾಡಿದೆ. ಈ ವರ್ಗಾವಣೆ 138 ನ್ಯಾಯಾಂಗ ಅಧಿಕಾರಿಗಳ ಸಾಮೂಹಿಕ ವರ್ಗಾವಣೆಯ ಭಾಗವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ಜುಲೈ 23ರಂದು ದೆಹಲಿ ಹೈಕೋರ್ಟ್, ಸಾರ್ವಜನಿಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ತ್ವರಿತವಾಗಿ ವಿಚಾರಣೆ ನಡೆಸಲು ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ವಿಶೇಷ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯವನ್ನು ರಚಿಸಿ, ಅದರ ವಿಶೇಷ ನ್ಯಾಯಾಧೀಶೆಯಾಗಿ ಅನು ಗ್ರೋವರ್ ಬಲಿಗಾ ಅವರನ್ನು ನೇಮಿಸಿತ್ತು. ಈ ನ್ಯಾಯಾಲಯವು Public Examinations (Prevention of Unfair Means) Act, 2024 ಅಡಿಯಲ್ಲಿ ದಾಖಲಾಗುವ ಪ್ರಕರಣಗಳ ವಿಚಾರಣೆ ನಡೆಸಬೇಕಾಗಿತ್ತು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ದುರಂತ: ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವು

ಜುಲೈ 27ರಂದು ನಡೆದ ಮೊದಲ ವಿಚಾರಣೆಯಲ್ಲೇ NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಇಬ್ಬರು ಆರೋಪಿಗಳ ಜಾಮೀನು ಅರ್ಜಿಗಳು ಪಟ್ಟಿಗೇರಿದ್ದವು. ಆದರೆ ಸಿಬಿಐ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಲಾಗಿತ್ತು. ಈ ವೇಳೆ ನ್ಯಾಯಾಧೀಶೆ ಸಿಬಿಐ ಪರವಾಗಿ ಸರ್ಕಾರಿ ಅಭಿಯೋಜಕರನ್ನು ನಿಯೋಜಿಸುವಂತೆ ನಿರ್ದೇಶನ ನೀಡಿದ್ದರು.

ಇದೀಗ, ಮೊದಲ ವಿಚಾರಣೆಯಾದ ಕೇವಲ ಒಂದು ವಾರದೊಳಗೆ ನ್ಯಾಯಾಧೀಶೆಯ ವರ್ಗಾವಣೆಯ ಆದೇಶ ಹೊರಬಿದ್ದಿದೆ. ಆದರೆ ದೆಹಲಿ ಹೈಕೋರ್ಟ್ ಈ ವರ್ಗಾವಣೆಗೆ ಯಾವುದೇ ಪ್ರತ್ಯೇಕ ಕಾರಣವನ್ನು ಪ್ರಕಟಿಸಿಲ್ಲ. ಇದು 138 ನ್ಯಾಯಾಂಗ ಅಧಿಕಾರಿಗಳ ಸಾಮಾನ್ಯ ಆಡಳಿತಾತ್ಮಕ ವರ್ಗಾವಣೆಯ ಭಾಗವೆಂದು ಮಾತ್ರ ತಿಳಿಸಿದೆ.

ಸದ್ಯ ಈ ಪ್ರಕರಣದ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶ ಅಜಯ್ ಗುಪ್ತಾ ಮುಂದುವರಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್

Web Add
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು

ದೆಹಲಿ ಪೊಲೀಸ್‌ ಸಿಬ್ಬಂದಿಯಿಂದ ಜೆನ್ Z ಪ್ರತಿಭಟನಕಾರನ ಮುಖಕ್ಕೆ ಮುಷ್ಟಿ ಏಟು? ವಿಡಿಯೋ ವೈರಲ್

ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ

‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು

ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು

ಮತ್ತೆ ಮಾಂಜಾ ದಾರಕ್ಕೆ ಸಿಲುಕಿ ಮತ್ತೊಂದು ಸಾವು: ಬೆಳಗಾವಿಯಲ್ಲಿ 19 ವರ್ಷದ ITI ವಿದ್ಯಾರ್ಥಿ ದಾರುಣ ಅಂತ್ಯ

₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!

ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?

ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ

ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ

ಆನೆಗೆ ಡಿಕ್ಕಿ ಹೊಡೆಯಲು ಯತ್ನಿಸಿದ ಟ್ರಕ್ ಚಾಲಕನಿಗೆ ₹5,000 ದಂಡ

ವಾಹನ ಸಂಚಾರದ ವಿಚಾರಕ್ಕೆ ಗಲಾಟೆ: 30 ವರ್ಷದ ವ್ಯಕ್ತಿ ಕೊಲೆ!

ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ

ಮಹಾರಾಷ್ಟ್ರದಲ್ಲಿ ದುರಂತ: ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವು

ಕಾನೂನಿನ ಮುಂದೆ ಮುಖ್ಯಮಂತ್ರಿ ಕೂಡ ಸಾಮಾನ್ಯ ನಾಗರಿಕರೇ: ಬಿಜೆಪಿ

ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
ತಲೆಮಾರುಗಳ ತಲೆನೋವು – ಸೋಸಲೆಗಂಗಾಧರ್
ತಲೆಮಾರುಗಳ ತಲೆನೋವು – ಸೋಸಲೆಗಂಗಾಧರ್
ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ

Fake ತೃತೀಯಲಿಂಗಿಗಳ ವೇಷದಲ್ಲಿ BMW ಮಾಲೀಕರಿಂದ ₹5,000 ಬೇಡಿಕೆ: ನಾಲ್ವರು ಬಂಧನ

ಜಂತರ್‌ ಮಂತರ್‌ ಪ್ರತಿಭಟನೆ: ನೆಹಾ ಬೋರಾ ಸೇರಿ 500ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ

ಓಟ್‌ ಚೋರಿಗೆ ನೀವು ಕಾರಣರಾ ? ನಮ್ಮ ಮತ ನಿಜವಾಗಿಯೂ ಗೌಪ್ಯವೇ?

ಶಿವಣ್ಣನ ‘ಬೇಲ್’ಗೆ ಭರ್ಜರಿ ಪ್ರತಿಕ್ರಿಯೆ: ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಭ್ರಮ

ಡಿ.ಸಿ. ಮನ್ನಾ ಭೂಮಿ: ಕಂದಾಯ ಸಚಿವರ ಭರವಸೆ; ನ್ಯೂನತೆ ಸರಿಪಡಿಸಿ ಮಂಜೂರಾತಿಗೆ ಕ್ರಮ

ಕಾರಂಜ್ ಬಳಿ CNG ಕಾರಿನಲ್ಲಿ ಭಾರೀ ಸ್ಫೋಟ: ತಪ್ಪಿದ ಭಾರೀ ಅನಾಹುತ

MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ

ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
Prajapara News Kannada

Discover more from Prajapara News

Subscribe now to keep reading and get access to the full archive.

Continue reading